spot_img
spot_img
spot_img
spot_img
spot_img

Breaking News: ನೈಂಟಿ ಎಣ್ಣೆ ಕೊಡಿಸದಿದ್ದಕ್ಕೆ ಹಿರಿಯ ನಾಗರೀಕನ ಮೇಲೆ ಹಲ್ಲೆ – CCTV VIDEO

Published on

spot_img

ಬೆಂಗಳೂರು:- ನೈಂಟಿ ಎಣ್ಣೆ ಕೊಡಿಸದಿದ್ದಕ್ಕೆ ಹಿರಿಯ ನಾಗರೀಕನ ಮೇಲೆ ಪುಂಡಾಟ ನಡೆಸಿದ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ಜರುಗಿದೆ.

ಅಲ್ಲದೇ ಹಿರಿಯರು ಎನ್ನುವುದನ್ನು ಲೆಕ್ಕಿಸದೇ ಇಟ್ಟಿಗೆಯಿಂದ ಮುಖಕ್ಕೆ ಹಲ್ಲೆ ಮಾಡಿ ಕಾಲಲ್ಲಿ ಒದ್ದು ವಿಕೃತಿ ಮೆರೆಯಲಾಗಿದೆ. ಗಿರಿನಗರದ ಮೂಕಾಂಭಿಕನಗರದಲ್ಲಿ ಘಟನೆ ಜರುಗಿದೆ. ಘಟನೆ ನಂತರ ಆರೋಪಿ ಧರ್ಮ ತಲೆಮರೆಸಿಕೊಂಡಿದ್ದಾನೆ.

ಸಿಂಗಾರ ವೇಲು ಎಂಬುವವರು ಗಿರಿನಗರದ ಮನೆ ಬಳಿ ಕಬಾಬ್ ತಿನ್ನುತ್ತಿದ್ರು. ಈ ವೇಳೆ ಎಂಟ್ರಿಕೊಟ್ಟಿದ್ದ ಆರೋಪಿ ಧರ್ಮ, ನೈಂಟಿ ಎಣ್ಣೆ ಕೊಡಿಸು ಅಂತ ಸಿಂಗಾರ ವೇಲುರಿಗೆ ಪೀಡಿಸಿದ್ದಾನೆ. ಕೊಡಿಸದಿದ್ದಾಗ ಕಾಲಲ್ಲಿ ಒದ್ದಿದ್ದಲ್ಲದೇ, ಇಟ್ಟಿಗೆಯಿಂದ ಹಲ್ಲೆ ಮಾಡಿದ್ದಾನೆ.

ಹಲ್ಲೆ ಪರಿಣಾಮ ಸಿಂಗಾರ ವೇಲುರ ತುಟಿ ಹರಿದು ಹೋಗಿದೆ. ಸದ್ಯ ಆಸ್ಪತ್ರೆಯಲ್ಲಿ ಸಿಂಗಾರವೇಲು ಪ್ಲಾಸ್ಟಿಕ್ ಸರ್ಜರಿ ಮಾಡಿಸಿದ್ದಾರೆ. ಹಲ್ಲೆಯ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಡಿಸೆಂಬರ್ 29 ರ ರಾತ್ರಿ 8:30 ರ ಸುಮಾರಿಗೆ ಘಟನೆ ಜರುಗಿದ್ದು, ಗಿರಿನಗರ ಪೊಲೀಸರಿಂದ ಆರೋಪಿ ಧರ್ಮನಿಗಾಗಿ ತಲಾಶ್ ನಡೆದಿದೆ.

Source link

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

ನಿಮಗೆ ಪಿತ್ರಾರ್ಜಿತ ಆಸ್ತಿ ಸಿಕ್ಕಾಗ ಮಾಡಲೇಬೇಕಾದ ಕೆಲಸ- ಇದು ಮಾಡಿದ್ರೆ 100 % ಸೇಫ್

ವಿವೇಕವಾರ್ತೆ : ನಮ್ಮ ದೇಶದಲ್ಲಿ ಆಸ್ತಿಯ ವಿಚಾರಕ್ಕೆ ಬಂದರೆ ಅಲ್ಲಿ ಭಿನ್ನ ಭಿನ್ನವಾದ ವಿಭಾಗಗಳು ಇರುತ್ತವೆ ಹಾಗೂ ಸಾಕಷ್ಟು...

ಅಪ್ಪಿಕೊಳ್ಳೋದ್ರಿಂದ ಆರೋಗ್ಯಕ್ಕೆ ಸಿಗಲಿದೆ ಹಲವು ಬೆನಿಫಿಟ್ – ಇಲ್ಲಿದೆ ಮಾಹಿತಿ!

ಪ್ರೀತಿ, ಸ್ನೇಹ, ಭರವಸೆ ಮತ್ತು ಬೆಂಬಲವನ್ನು ವ್ಯಕ್ತಪಡಿಸುವ ದೇಹ ಭಾಷೆಯೇ ಅಪ್ಪುಗೆ. ಬನ್ನಿ ಇಂದು ಅಪ್ಪುಗೆಯ ಆರೋಗ್ಯ ಪ್ರಯೋಜನಗಳೇನು ಎಂದು...

ಬೆಡ್ ರೂಂನಲ್ಲಿ ಅತ್ತಿಗೆಯ ಪ್ರಿಯಕರನನ್ನ ಹೊಡೆದು ಕೊಂದ ಮೈದುನ!

ವಿವೇಕವಾರ್ತೆ: ಪ್ರಿಯತಮೆಯ ಭೇಟಿ ಮಾಡಲು ಮನೆಗೆ ನುಗ್ಗಿದ ಪ್ರಿಯಕರನನ್ನು ಆಕೆಯ ಮೈದುನ ರಾಡ್ ನಿಂದ ಹೊಡೆದು ಬರ್ಬರವಾಗಿ ಕೊಲೆ...

ಮದ್ವೆಯಾದ 2 ವರ್ಷದಿಂದ ಸರಸಕ್ಕೆ ಒಪ್ಪದ ಗಂಡ! ಪೊಲೀಸ್​ ಠಾಣೆಯ ಮೆಟ್ಟಿಲೇರಿದ ಪತ್ನಿ

ವಿವೇಕವಾರ್ತೆ : ದೈಹಿಕ ಸಂಬಂಧಕ್ಕೆ ಒಪ್ಪದ ಗಂಡನ ವಿರುದ್ಧ ಆಕ್ರೋಶಗೊಂಡಿರುವ ಮಹಿಳೆಯೊಬ್ಬಳು ಠಾಣೆಯ ಮೆಟ್ಟಿಲೇರಿ ಎಫ್​ಐಆರ್​ ದಾಖಲಿಸಿರುವ ವಿಚಿತ್ರ...
error: Content is protected !!