spot_img
spot_img
spot_img
spot_img
spot_img
spot_img

Breaking: ಪಬ್ಲಿಕ್ ಪ್ಲೇಸ್ ನಲ್ಲಿ ಗಾಂಜಾ ಮಾರುತ್ತಿದ್ದ ಟಂ ಟಂ ಚಾಲಕರು ಅರೆಸ್ಟ್, ಓರ್ವ ಎಸ್ಕೇಪ್

Published on

spot_img

ವಿವೇಕವಾರ್ತೆ:- ಸಿಇಎನ್ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಸಾರ್ವಜನಿಕವಾಗಿ ಜನನಿಬಿಡ ಪ್ರದೇಶವಾದ ಗದಗ ಬಸ್ ನಿಲ್ದಾಣದ ಬಳಿ ರಸ್ತೆಯ ಮೇಲೆ ನಿಂತು ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಟಂ ಟಂ ಚಾಲಕರ ಮೇಲೆ ದಾಳಿ ಮಾಡಿ ಇಬ್ಬರನ್ನು ಅರೆಸ್ಟ್ ಮಾಡಿದ್ದಾರೆ.

ಸಿಇಎನ್ ಪೊಲೀಸ್ ಠಾಣೆಯ ಎಸ್. ಎಮ್. ಶಿರಗುಪ್ಪಿ ಹಾಗೂ ಸಿಬ್ಬಂದಿ ದಾಳಿ ಮಾಡಿದ್ದು, ಹುಲಕೋಟಿ ಗ್ರಾಮದ ಸಾಯಿ ನಗರ‌ ನಿವಾಸಿಗಳಾದ ಟಂ ಟಂ ಚಾಲಕರಾದ ಮಣಿಕಂಠ ತಂದೆ ಕರಿಯಪ್ಪ ಕೊಂಡಿಕೊಪ್ಪ (22), ಹರೀಶ್ ತಂದೆ ಹನಮಂತಪ್ಪ ಹರಕುಣಿ (23) ಎಂಬ ಇಬ್ಬರನ್ನು ಬಂಧಿಸಿದ್ದು, ಮತ್ತೊಬ್ಬ ಆರೋಪಿ ಮರಿಯಪ್ಪ ತಂದೆ ಕರಿಯಪ್ಪ ಕವಡಿಕಿ ಎಂಬ ಟಂ ಟಂ ಚಾಲಕ ಪರಾರಿಯಾಗಿದ್ದಾನೆ.

ಬಂಧಿತರಿಂದ 13,440 ರೂ. ಮೌಲ್ಯದ 448 ಗ್ರಾಮ ಗಾಂಜಾ ಹಾಗೂ ಟಂ‌ಟಂ ಜಪ್ತಿ ಮಾಡಲಾಗಿದೆ. ಈ ಕುರಿತು ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Source link

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

ಮನೆ ಲೀಜ್ ಪಡೆಯೋ ಗ್ರಾಹಕರೇ ಎಚ್ಚರ -ಬ್ಯಾಂಕಿನವರು ಬೀದಿಗೆ ತಳ್ಳಬಹುದು ಹುಷಾರ್ !

ವಿವೇಕವಾರ್ತೆ: ಅವ್ರು ತಿಂಗಳ ಬಾಡಿಗೆ ಸಹವಾಸ ಬೇಡ ಎಂದು ಲಕ್ಷ ಲಕ್ಷ ಹಣ ಪಾವತಿಸಿ ಅಪಾರ್ಟ್ಮೆಂಟ್ ನಲ್ಲಿ ಪ್ಲಾಟ್...

ಕ್ಯಾನ್ಸರ್‌ಗೆ ಕೊನೆಗೂ ಬಂತು ಮಾತ್ರೆ : ಒಂದು ಮಾತ್ರೆಯ ಬೆಲೆ ಎಷ್ಟು ಗೊತ್ತಾ?

ಜಗತ್ತನ್ನು ಕಾಡುತ್ತಿರುವ ಮಾರಕ ರೋಗಗಳಲ್ಲಿ ಕ್ಯಾನ್ಸರ್ ಅತ್ಯಂತ ಭಯಾನಕ ಮತ್ತು ಮಾರಣಾಂತಿಕ ಕಾಯಿಲೆಯಾಗಿದೆ. ಇದರ ಹೆಸರು ಕೇಳಿದ್ರೆನೆ ಎದೆಯಲ್ಲಿ...

Caste Census Report: ಸಿಎಂ ಸಿದ್ದರಾಮಯ್ಯಗೆ ಜಾತಿಗಣತಿ ವರದಿ ಸಲ್ಲಿಸಿದ ಜಯಪ್ರಕಾಶ್ ಹೆಗ್ಡೆ: ಏನೇನಿದೆ?

ಬೆಂಗಳೂರು- ಹಲವರ ವಿರೋಧದ ನಡುವೆಯೂ ರಾಜ್ಯ ಸರಕಾರ ನಡೆಸಿದ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ಅರ್ಥಾತ್ ಜಾತಿ ಗಣತಿಯ...

ದೀಪಿಕಾ ಪಡುಕೋಣೆ ಪ್ರೆಗ್ನೆಂಟ್: ಸಿಹಿ ಸುದ್ದಿ ತಿಳಿಸಿದ ರಣವೀರ್ ಸಿಂಗ್

ಕನ್ನಡದ ಹುಡುಗಿ, ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಹಾಗೂ ನಟ ರಣವೀರ್​ ಸಿಂಗ್​ ಮೊದಲ ಮಗುವಿನ ಆಗಮನದ ಖುಷಿಯಲ್ಲಿದ್ದಾರೆ....
error: Content is protected !!