spot_img
spot_img
spot_img
spot_img
spot_img
spot_img

ಹೆಣ್ಣುಮಕ್ಕಳ ಪೋಷಕರಿಗೆ ಬಂಪರ್ ಸುದ್ದಿ : ನಿಮ್ಮ ಖಾತೆಗೆ ಹೋಗಲಿದೆ 2 ಲಕ್ಷ – ಇಲ್ಲಿ ಅಪ್ಲೈ ಮಾಡಿ!

Published on

spot_img

ಬೆಂಗಳೂರು:- ರಾಜ್ಯದಲ್ಲಿ ಹೆಣ್ಣುಮಕ್ಕಳ ಅಭಿವೃದ್ಧಿ ಆಗಬೇಕು ಎನ್ನುವ ಕಾರಣಕ್ಕೆ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಅಂಥ ಯೋಜನೆಗಳಲ್ಲಿ ಒಂದು ಭಾಗ್ಯಲಕ್ಷ್ಮಿ ಯೋಜನೆ ಆಗಿದೆ. ಈ ಯೋಜನೆಯನ್ನು ನಿಮಗೆ ಹೆಣ್ಣುಮಗು ಹುಟ್ಟಿದ ತಕ್ಷಣವೇ ಮಾಡಿಸಬಹುದು.

ಮಗು ಹುಟ್ಟಿದ ಬಳಿಕ ಮಗುವಿಗೆ 50 ಸಾವಿರ ರೂಪಾಯಿಯ ಬಾಂಡ್ ಕೊಡಲಾಗುತ್ತದೆ. ಹೀಗೆ ಪ್ರತಿ ಹೆಣ್ಣು ಮಗುವಿಗೆ 21 ವರ್ಷಗಳು ತುಂಬಿದ ನಂತರದಲ್ಲಿ ಅ ಮಗುವಿಗೆ 2 ಲಕ್ಷ ರೂಪಾಯಿಯನ್ನು ನೀಡಲಾಗುತ್ತದೆ. ಇದರಿಂದ ವಿವಿಧ ಹಂತದಲ್ಲಿ ಹೆಣ್ಣುಮಕ್ಕಳಿಗೆ ಭಾಗ್ಯಲಕ್ಷ್ಮಿ ಯೋಜನೆಯ ಸೌಲಭ್ಯವನ್ನು ಪಡೆದುಕೊಳ್ಳ ಬಹುದಾಗಿದೆ. ಮಗುವಿನ ಶಿಕ್ಷಣಕ್ಕೆ ಹಣ ಕೊಡಲಾಗುತ್ತದೆ.

6ನೇ ತರಗತಿಯನ್ನು ಓದುತ್ತಿರುವ ಮಗುವಿಗೆ ಶಾಲೆಗೆ ಸೇರಿಸಲು 3000 ರೂ, ಮತ್ತು 8ನೇ ತರಗತಿ ಮಗುವಿಗೆ 5000, 10ನೇ ತರಗತಿಯನ್ನು ಮಗುವಿಗೆ 7000 ರೂ., 12ನೇ ತರಗತಿ ವಿದ್ಯಾರ್ಥಿನಿಗೆ 8 ಸಾವಿರ. ಒಟ್ಟಾರೆಯಾಗಿ ಶಿಕ್ಷಣಕ್ಕೆ 23,000ರೂ. ಸಿಗುತ್ತದೆ.

ಹೆಣ್ಣು ಮಗುವು ಚೆನ್ನಾಗಿ ಓದಿ ಅಭಿವೃದ್ಧಿಯಾಗಬೇಕು ಹಾಗೂ ಹೆಣ್ಣುಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಸಿಗಬೇಕು. ಹೆಣ್ಣು ಮಗುವು ತಂದೆ ತಾಯಿಗೆ ಹೊರೆ ಆಗಬಾರದು ಎನ್ನುವ ಕಾರಣಕ್ಕೆ ಈ ಭಾಗ್ಯಲಕ್ಷ್ಮಿ ಯೋಜನೆಯನ್ನು ಜಾರಿಗೆ ತರಲಾಗಿದೆ.. ಹೆಣ್ಣು ಮಗು ಹುಟ್ಟಿದ ಬಳಿಕ ಆಕೆಗೆ 21 ವರ್ಷ ಆದಾಗ ಈ ಬಾಂಡ್ ಮೆಚ್ಯುರ್ ಆಗುತ್ತದೆ.

ಅರ್ಜಿ ಹಾಕುವವರು ಭಾರತದ ನಾಗರೀಕರೆ ಆಗಿರಬೇಕು.

ನಿಮ್ಮ ವಾರ್ಷಿಕ ಆದಾಯ 2 ಲಕ್ಷಕ್ಕಿಂತ ಕಡಿಮೆ ಆಗಿರಬೇಕು.

ನಿಮ್ಮ ಹೆಣ್ಣುಮಗುವಿಗೆ 18 ವರ್ಷ ಆಗುವುದಕ್ಕಿಂತ ಮೊದಲು ಮದುವೆ ಆಗಬಾರದು.

ಹೆಣ್ಣುಮಗು ಹುಟ್ಟಿದಾಗ ಅಂಗನವಾಡಿ ಕೇಂದ್ರಕ್ಕೆ ಬಂದು ರಿಜಿಸ್ಟರ್ ಮಾಡಿಸಬೇಕು.

2006 ಮಾರ್ಚ್ 31ರ ಬಳಿಕ ಹುಟ್ಟಿರುವ ರಾಜ್ಯಾದ ಎಲ್ಲಾ ಹೆಣ್ಣುಮಕ್ಕಳು ಈ ಯೋಜನೆಯ ಸೌಲಭ್ಯ ಪಡೆಯಬಹುದು.

ಒಂದು ಫ್ಯಾಮಿಲಿಯಲ್ಲಿ ಇಬ್ಬರು ಹೆಣ್ಣುಮಕ್ಕಳಿಗೆ ಈ ಸೌಲಭ್ಯ ಸಿಗುತ್ತದೆ.

ಮಗುವಿನ ತಂದೆ ತಾಯಿಯ ಆಧಾರ್ ಕಾರ್ಡ್.

ಅಡ್ರೆಸ್ ಪ್ರೂಫ್

ಕ್ಯಾಸ್ಟ್ ಸರ್ಟಿಫಿಕೇಟ್

ಇನ್ಕಮ್ ಸರ್ಟಿಫಿಕೇಟ್

ತಂದೆ ತಾಯಿಯ ಪಾಸ್ ಪೋರ್ಟ್ ಸೈಜ್ ಫೋಟೋ.

ಹೆಣ್ಣುಮಗುವಿನ ಬರ್ತ್ ಸರ್ಟಿಫಿಕೇಟ್

ಫೋನ್ ನಂಬರ್

ಬ್ಯಾಂಕ್ ಪಾಸ್ ಬುಕ್ ಕಾಪಿ.

Source link

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

Thief Arrest: ಮಾಡಿದ್ದ ಸಾಲ ತೀರಿಸಲು ಕಳ್ಳತನದ ದಾರಿ: ಸಿಕ್ಕಿಬಿದ್ದಿದ್ದೆ ರೋಚಕ !

ಬೆಂಗಳೂರು:  ಮಾಡಿದ್ದ ಸಾಲ ತೀರಿಸಲು ಕಳ್ಳತನದ ದಾರಿ ಹಿಡಿದಿರುವ ಕಳ್ಳ ಹಾಗೆ  ರಸ್ತೆ ಬದಿ ನಿಲ್ಲಿಸಿದ್ದ ಕಾಂಕ್ರಿಟ್ ಮಿಕ್ಸರ್...

ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ವಾಟ್ಸಪ್ ಅಲ್ಲಿ ಲೀಕ್..!?

12 ನೇ ತರಗತಿಯ ಬೋರ್ಡ್‌ ಪರೀಕ್ಷೆ ಪ್ರಾರಂಭವಾದ ಒಂದು ತಾಸಿಗೂ ಮುಂಚೆನೇ ಪ್ರಶ್ನೆಪತ್ರಿಕೆ ವಾಟ್ಸಪ್‌ ಮೂಲಕ ಸೋರಿಕೆಯಾಗಿರುವ (Question...

Gruha Lakshmi Scheme: ಗೃಹಲಕ್ಷ್ಮೀ ಯೋಜನೆಯ 7ನೇ ಕಂತು ಹಣ ಯಾವಾಗ ಬರುತ್ತೆ.? ಕೊನೆಗೂ ಸಿಕ್ತು ಉತ್ತರ

ಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಪೈಕಿ ಅತ್ಯಂತ ಜನಪ್ರಿಯ ಯೋಜನೆ ಗೃಹಲಕ್ಷ್ಮೀ ಯೋಜನೆ (Gruha Lakshmi Scheme) ಈಗಾಗಲೇ...

ಪೊಲೀಸರು ಇನ್ಮುಂದೆ ಅಸ್ತಿ ಖರೀದಿ ಅಥವಾ ಮಾರಾಟ ಮಾಡಲು ಅನುಮತಿ ಕಡ್ಡಾಯ

ಅಕ್ರಮ ಆಸ್ತಿ ಗಳಿಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಉನ್ನತ ಹುದ್ದೆಗಳಲ್ಲಿ ಇರುವ ಜನರು ಈ ರೀತಿಯ ಆಸ್ತಿ ಖರೀದಿ...
error: Content is protected !!