spot_img
spot_img
spot_img
spot_img
spot_img

ಗೃಹ ಜ್ಯೋತಿ: ಕ್ಯಾಬಿನಟ್‌ ಸಭೆಯಲ್ಲಿ 10 ಯುನಿಟ್ ಹೆಚ್ಚುವರಿ ವಿದ್ಯುತ್ ನೀಡಲು ಸಮ್ಮತಿ!

Published on

spot_img

ಬೆಂಗಳೂರು: ಗೃಹ ಜ್ಯೋತಿ 10 ಯುನಿಟ್ ಹೆಚ್ಚುವರಿ ವಿದ್ಯುತ್ ನೀಡುವ ವಿಚಾರ ಬಗ್ಗೆ  ಇಂಧನ ಸಚಿವ ಕೆ.ಜೆ. ಜಾರ್ಜ್‌ ಪ್ರತಿಕ್ರಿಯೆ ನೀಡಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಅವರು,  200 ಯುನಿಟ್ ವಿದ್ಯುತ್ ಉಚಿತ ಅಂತ ಹೇಳಿದ್ವಿ. ಇದರನ್ವಯ ವಾರ್ಷಿಕ ಸರಾಸರಿ ಮೇಲೆ 10% ವಿದ್ಯುತ್ ಹೆಚ್ಚು ಬಳಕೆ ಮಾಡಲು ಗ್ರಾಹಕರಿಗೆ ಅವಕಾಶ ಕೊಡಲಾಗಿತ್ತು ಎಂದರು

20,30,40 ಯುನಿಟ್ ಬಳಕೆ ಮಾಡೋ ಗ್ರಾಹಕರಿಗೆ 10% ಹೆಚ್ಚುವರಿ ಯುನಿಟ್ ಅಂದರೆ ಕಡಿಮೆ ವಿದ್ಯುತ್ ಸಿಗುತ್ತಿತ್ತು. ಹೀಗಾಗಿ 48 ಯುನಿಟ್ ಒಳಗೆ ಉಪಯೋಗ ಮಾಡುವ ಗ್ರಾಹಕರಿಗೆ 10% ವಿದ್ಯುತ್ ಬದಲಾಗಿ 10 ಯುನಿಟ್ ಹೆಚ್ಚುವರಿ ನೀಡಲು ಕ್ಯಾಬಿನೆಟ್ ಒಪ್ಪಿಕೊಂಡಿದೆ.

ಮುಂದಿ‌ನ ತಿಂಗಳ ಬಿಲ್ ನಿಂದಲೇ ಇದನ್ನ ಜಾರಿ ಮಾಡ್ತೀವಿ. ಸರ್ಕಾರಕ್ಕೆ ಇದರಿಂದ 500 ಕೋಟಿ ವಾರ್ಷಿಕ ಹೆಚ್ಚುವರಿ ಹಣ ಖರ್ಚಾಗಲಿದೆ.

(ಉದಾಹರಣೆ- 20 ಯುನಿಟ್ ವಿದ್ಯುತ್ ಬಳಕೆ ಮಾಡೋ ಗ್ರಾಹಕನಿಗೆ 10% ಅಂದರೆ 2 ಯುನಿಟ್ ‌ಮಾತ್ರ ಹೆಚ್ಚುವರಿ ಸಿಗುತ್ತಿತ್ತು. ಈಗ 10 ಯುನಿಟ್ ಕೊಡುವುದರಿಂದ 20+10 ಸೇರಿ 30 ಯುನಿಟ್ ವಿದ್ಯುತ್ ಆಗಲಿದೆ.)

Source link

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

ಅಪ್ಪಿಕೊಳ್ಳೋದ್ರಿಂದ ಆರೋಗ್ಯಕ್ಕೆ ಸಿಗಲಿದೆ ಹಲವು ಬೆನಿಫಿಟ್ – ಇಲ್ಲಿದೆ ಮಾಹಿತಿ!

ಪ್ರೀತಿ, ಸ್ನೇಹ, ಭರವಸೆ ಮತ್ತು ಬೆಂಬಲವನ್ನು ವ್ಯಕ್ತಪಡಿಸುವ ದೇಹ ಭಾಷೆಯೇ ಅಪ್ಪುಗೆ. ಬನ್ನಿ ಇಂದು ಅಪ್ಪುಗೆಯ ಆರೋಗ್ಯ ಪ್ರಯೋಜನಗಳೇನು ಎಂದು...

ಬೆಡ್ ರೂಂನಲ್ಲಿ ಅತ್ತಿಗೆಯ ಪ್ರಿಯಕರನನ್ನ ಹೊಡೆದು ಕೊಂದ ಮೈದುನ!

ವಿವೇಕವಾರ್ತೆ: ಪ್ರಿಯತಮೆಯ ಭೇಟಿ ಮಾಡಲು ಮನೆಗೆ ನುಗ್ಗಿದ ಪ್ರಿಯಕರನನ್ನು ಆಕೆಯ ಮೈದುನ ರಾಡ್ ನಿಂದ ಹೊಡೆದು ಬರ್ಬರವಾಗಿ ಕೊಲೆ...

ಮದ್ವೆಯಾದ 2 ವರ್ಷದಿಂದ ಸರಸಕ್ಕೆ ಒಪ್ಪದ ಗಂಡ! ಪೊಲೀಸ್​ ಠಾಣೆಯ ಮೆಟ್ಟಿಲೇರಿದ ಪತ್ನಿ

ವಿವೇಕವಾರ್ತೆ : ದೈಹಿಕ ಸಂಬಂಧಕ್ಕೆ ಒಪ್ಪದ ಗಂಡನ ವಿರುದ್ಧ ಆಕ್ರೋಶಗೊಂಡಿರುವ ಮಹಿಳೆಯೊಬ್ಬಳು ಠಾಣೆಯ ಮೆಟ್ಟಿಲೇರಿ ಎಫ್​ಐಆರ್​ ದಾಖಲಿಸಿರುವ ವಿಚಿತ್ರ...

ಹೈಕೋರ್ಟ್​ನಿಂದ ಎಸಿಬಿ ರದ್ದು: ಎಸಿಬಿಯಲ್ಲಿದ್ದ ಹುದ್ದೆ ಲೋಕಾಯುಕ್ತ & ಪೊಲೀಸ್ ಇಲಾಖೆಗಳಿಗೆ ವರ್ಗಾವಣೆ!

ಬೆಂಗಳೂರು: ಹೈಕೋರ್ಟ್​ನಿಂದ   ಎಸಿಬಿ ರದ್ದು ಹಿನ್ನೆಲೆಯಲ್ಲಿ ಎಸಿಬಿಯಲ್ಲಿದ್ದ ಹುದ್ದೆಗಳನ್ನ ಲೋಕಾಯುಕ್ತ ಸಂಸ್ಥೆ ಮತ್ತು ಪೊಲೀಸ್ ಇಲಾಖೆಗಳಿಗೆ ಸರ್ಕಾರ ವರ್ಗಾವಣೆ ಮಾಡಿದೆ. ಎಸಿಬಿಯಲ್ಲಿದ್ದ ಒಟ್ಟು...
error: Content is protected !!