ಚಿಕ್ಕೋಡಿ: ಮಹಾರಾಷ್ಟ್ರದ (Maharashtra) ಸಾಂಗ್ಲಿ – ಕೊಲ್ಹಾಪುರ ಹೆದ್ದಾರಿಯಲ್ಲಿರುವ ಕೃಷ್ಣಾ ನದಿಯ (Krishna River) ಅಂಕಲಿ ಸೇತುವೆಯ ಮೇಲಿಂದ ಕಾರೊಂದು ಕೆಳಗೆ ಬಿದ್ದು ಮೂವರು ಸಾವಿಗೀಡಾಗಿದ್ದಾರೆ. ಅಪಘಾತದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಇದನ್ನು ಓದಿ : ನಿಮ್ಮ ಕಿಡ್ನಿ ಫೇಲ್ಯೂರ್ ಆಗುತ್ತಿದೆ ಎನ್ನುವುದನ್ನು ತೋರಿಸಿ ಕೊಡುವ ಲಕ್ಷಣಗಳು ಇವು.! ಎಚ್ಚರ
ಅಪಘಾತದಲ್ಲಿ ಸಾವಿಗೀಡಾದವರನ್ನು, ಪ್ರಸಾದ್ ಭಾಲಚಂದ್ರ ಖೇಡೇಕರ್ (35) ಮತ್ತು ಪತ್ನಿ ಪ್ರೇರಣಾ ಪ್ರಸಾದ್ ಖೇಡೇಕರ್ ಹಾಗೂ ವೈಷ್ಣವಿ ಸಂತೋಷ್ ನಾರ್ವೇಕರ್ ಎಂದು ಗುರುತಿಸಲಾಗಿದೆ.
ಇದನ್ನು ಓದಿ : ಅಜ್ಮೀರ್ ದರ್ಗಾವೂ ಹಿಂದೂ ದೇವಸ್ಥಾನದ ಮೇಲೆ ಕಟ್ಟಲಾಗಿದೆ -ಕೋರ್ಟ್ ಕಟಕಟೆಯಲ್ಲಿ ಮತ್ತೊಂದು ವಿವಾದ
ಗಾಯಾಳುಗಳನ್ನು ಸಮರ್ಜಿತ್ ಪ್ರಸಾದ ಖೇಡೇಕರ್ (7) ವರದ ಸಂತೋಷ್ ನಾರ್ವೇಕರ್ (19) ಮತ್ತು ಸಾಕ್ಷಿ ಸಂತೋಷ್ ನಾರ್ವೇಕರ್ (42) ಎಂದು ಗುರುತಿಸಲಾಗಿದೆ.ಘಟನಾ ಸ್ಥಳಕ್ಕೆ ಜೈಸಿಂಗಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.