Home ಬೆಳಗಾವಿ ಸುದ್ದಿ

ಬೆಳಗಾವಿ ಸುದ್ದಿ

ಬೆಳಗಾವಿಯಲ್ಲಿ ದಾಖಲೆ ಇಲ್ಲದ 2 ಕೋಟಿ ಹಣ ಜಪ್ತಿ, ಐಟಿ ಅಧಿಕಾರಿಗಳಿಗೆ ಮಾಹಿತಿ ನೀಡಿದ ಪೊಲೀಸರು

ಬೆಳಗಾವಿ: ವಿಧಾನಸಭೆ ಚುನಾವಣಾ(Karnataka Assembly Election) ಹಿನ್ನೆಲೆ ರಾಜ್ಯದಲ್ಲೆಡೆ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳನ್ನು ಪತ್ತೆ ಹಚ್ಚಲು ಕಟ್ಟುನಿಟ್ಟಿನ ಕ್ರಮವಹಿಸಲು ಅಧಿಕಾರಿಗಳು ಮುಂದಾಗಿದ್ದಾರೆ. ಅದರಂತೆ ಇದೀಗ ತಾಲೂಕಿನ ಹಿರೇಬಾಗೇವಾಡಿ ಟೋಲ್ ಬಳಿ ದಾಖಲೆ...

ಬೆಳಗಾವಿ ಜಿಲ್ಲೆ ಬಿಜೆಪಿ ಟಿಕೆಟ್ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರಿಂದ ಮಹತ್ವದ ಹೇಳಿಕೆ

ಬೆಳಗಾವಿ :ಆಡಳಿತರೂಢ ಬಿಜೆಪಿಯಲ್ಲಿ ದಿನೇ ದಿನೇ ಟಿಕೆಟ್ ಹಂಚಿಕೆ ವಿಷಯವಾಗಿ ಭಿನ್ನಮತ ನಡೆದಿದೆ. ಅದರಲ್ಲೂ ರಾಜ್ಯದ ಅತ್ಯಂತ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿಯಲ್ಲಿ ಬಿಜೆಪಿ ಟಿಕೆಟ್ ಗಾಗಿ ದೊಡ್ಡ ಮಟ್ಟದ ಪೈಪೋಟಿ ಏರ್ಪಟ್ಟಿದೆ. ವಿಧಾನಸಭಾ ಚುನಾವಣೆ...

ಭೀಮ್ ರಕ್ಷಕ ಸಂಘದದಿಂದ ನಾನು ಅಂಬೇಡ್ಕರ್ ಎಂಬ ಕಾರ್ಯಕ್ರಮ

ವರದಿ ರವಿ ಬಿ ಕಾಂಬಳೆ ಹುಕ್ಕೇರಿ:ಸಮ ಸಮಾಜಕ್ಕಾಗಿ ಹೋರಾಡುವುದು ಹಾಗೂ ಸಮಾಜದ ಹಿತ ಬಯಸಿ ಕಾರ್ಯನಿರ್ವಹಿಸುವುದು ನಮ್ಮ ಭೀಮ ರಕ್ಷಕ ಸಂಘಟನೆ ಮೂಲ ಉದ್ದೇಶ ಎಂದು ಬೆಳಗಾವಿ ಯಮಕನಮರಡಿಯಲ್ಲರುವ ಅಲದಾಳ ಅಥೀತಿ ಗೃಹದಲ್ಲಿ ಕರ್ನಾಟಕ ಭೀಮ ರಕ್ಷಕ...

ಬೆಳಗಾವಿ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 15.83 ಲಕ್ಷ ಹಣ ಜಪ್ತಿ

ಬೆಳಗಾವಿಯಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 15.83 ಲಕ್ಷ ಹಣವನ್ನ ಪೊಲೀಸರು ಜಪ್ತಿ ಮಾಡಿಕೊಂಡ ಘಟನೆ ನಗರದ ಫೋರ್ಟ್ ರಸ್ತೆಯಲ್ಲಿ ನಿನ್ನೆ(ಬುಧವಾರ) ನಡೆದಿದೆ. ಹೋಂಡಾ ಆಯಕ್ಟೀವಾ ಬೈಕ್‌ ಡಿಕ್ಕಿಯಲ್ಲಿ 12.94 ಲಕ್ಷ ರೂ.ಹಣ ಸಾಗಿಸಲಾಗುತ್ತಿತ್ತು. ಚೆಕ್‌ಪೋಸ್ಟ್‌ನಲ್ಲಿ...

ಬೆಂಗಳೂರು-ಧಾರವಾಡ ನಡುವಿನ ವಂದೇ ಭಾರತ್ ರೈಲು ಬೆಳಗಾವಿವರೆಗೂ ವಿಸ್ತರಣೆ!

ಬೆಂಗಳೂರು ಮತ್ತು ಧಾರವಾಡ ನಡುವೆ ಮಾರ್ಚ್- ಏಪ್ರಿಲ್ ನಲ್ಲಿ ಸಂಚಾರ ಆರಂಭಿಸಲಿರುವ ವಂದೇ ಭಾರತ್ ರೈಲನ್ನು ಬೆಳಗಾವಿವರೆಗೂ ವಿಸ್ತರಣೆ ಆಗಲಿದೆ. ನೈಋತ್ಯ ವಲಯದ ರೈಲ್ವೆ ಜನರಲ್ ಮ್ಯಾನೇಜರ್ ಸಂಜೀವ್ ಕಿಶೋರ್ ಹುಬ್ಬಳ್ಳಿಯಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ...

Siddheshwar Swamiji Health Update | ನಿಜವಾಗಿಯೂ ಆಗಿದ್ದೇನು..? ಯಾವುದು ಸತ್ಯ ಯಾವುದು ಮಿತ್ಯ..?

ಜ್ಞಾನಯೋಗ ಮಠದ ಮುಂದೆ ಜನವೋ ಜನ, ಎಲ್ಲರ ಮುಖದಲ್ಲೂ ಭಯದ ವಾತಾರವಣ.. ಸಿದ್ದೇಶ್ವರ ಶ್ರೀಗಳ ನೆನೆದು ಕಣ್ಣೀರಲ್ಲಿ ಭಕ್ತಗಣ. ಮಂದಿರದ ಮುಂದೆ ಶಾಮೀಯಾನ, ಚೇರ್ಗಳ ವ್ಯವಸ್ಥೆ. ಇಂದು ಸಂಜೆ ಬಂದ ಹೆಲ್ಥ್ ಬುಲೆಟಿನ್ ನಲ್ಲಿ...

ಬೆಳಗಾವಿ: ಬಸ್‌ ಇಲ್ಲದೆ ನಡೆದೇ ಹೊರಟಿದ್ದ ಮೂವರು ವಿದ್ಯಾರ್ಥಿನಿಯರಿಗೆ ಕಾರು ಡಿಕ್ಕಿ; ಒಬ್ಬಳ ಸಾವು

ಬೆಳಗಾವಿ : ಕಿತ್ತೂರು ತಾಲೂಕಿನ ನಿಚ್ಛಣಿಕೆ ಗ್ರಾಮದಲ್ಲಿ ಬಸ್ ಇಲ್ಲದಿದ್ದಕ್ಕೆ ನಡೆದುಕೊಂಡು ಹೊರಟಿದ್ದ ಮೂವರು ವಿದ್ಯಾರ್ಥಿನಿಯರಿಗೆ ಕಾರು (Road Accident) ಡಿಕ್ಕಿಯಾಗಿದ್ದು, ಒಬ್ಬಳು ವಿದ್ಯಾರ್ಥಿನಿ ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ...

ಅಥಣಿ ಪೊಲೀಸ್‌ ಠಾಣೆಯ ಎಎಸ್‌ಐ ಆತ್ಮಹತ್ಯೆ

ಚಿಕ್ಕೋಡಿ/ಬೆಳಗಾವಿ: ಇಲ್ಲಿಯ ಅಥಣಿ ಪೊಲೀಸ್‌ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಎಎಸ್‌ಐ ರಾಮಲಿಂಗ ನಾಯಕ್ (49) ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ರಾಯಭಾಗ ತಾಲೂಕಿನ ಅಳಗವಾಡಿ ಗ್ರಾಮದ ಬೀರೇಶ್ವರ ದೇವಸ್ಥಾನದ ಪಕ್ಕ ಶೆಡ್‌ವೊಂದರಲ್ಲಿ ಕಂಬದಲ್ಲಿ ಶವವಾಗಿ ಎಎಸ್​ಐ...
Stay Connected
0FansLike
0FollowersFollow
0SubscribersSubscribe
- Advertisement -
Latest Articles

ಶಿಂಧಿಕುರಬೇಟ ಗ್ರಾಮದಲ್ಲಿ ಕಾಂಗ್ರೆಸ್ ಪ್ರಚಾರಕ್ಕೆ ಸಾಥ್ ನೀಡಿದ ಎಂಡಿಸಿ

ಘಟಪ್ರಭಾ- ಸಮೀಪದ ಶಿಂಧಿಕುರಬೇಟ ಗ್ರಾಮದಲ್ಲಿ ನಿನ್ನೆ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಮಹಾಂತೇಶ ಕಡಾಡಿ ಅವರ ಪರವಾಗಿ ಯುವನಾಯಕರಾದ ಮಲ್ಲಿಕಾರ್ಜುನ ದುಂಡಪ್ಪಾ ಚೌಕಾಶಿ (ಎಂಡಿಸಿ) ಅವರು ಪ್ರಚಾರ ಮಾಡಿದರು. ಡಾ.ಮಹಾಂತೇಶ ಕಡಾಡಿ ಹಾಗೂ ಎಂಡಿಸಿ ಆತ್ಮೀಯ...

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ 12 ಕಿರಿಯ, 10 ಹಿರಿಯ ವಯಸ್ಕ ಅಭ್ಯರ್ಥಿಗಳಿವರು

2023ರ ಕರ್ನಾಟಕ ವಿಧಾನಸಭೆ ಚುನಾವಣೆಯ ಮತದಾನ ದಿನಾಂಕ ಸಮೀಪಿಸುತ್ತಿದ್ದಂತೆ ಅಭ್ಯರ್ಥಿಗಳು ಮತ್ತು ರಾಜಕೀಯ ಪಕ್ಷಗಳು ಅಬ್ಬರದ ಪ್ರಚಾರದಲ್ಲಿ ತೊಡಗಿದ್ದಾರೆ. ಕೊನೆಯ ಕ್ಷಣದಲ್ಲಿ ಮತದಾರರ ಮನಗೆಲ್ಲಲು ಭಾರೀ ಕಸರತ್ತು ನಡೆಸುತ್ತಿದ್ದಾರೆ. ಇದೇ ವೇಳೆ ಅಪರಾಧ ಹಿನ್ನೆಲೆ,...

ಅಂಬೇಡ್ಕರ್ ಜಯಂತಿ ಹಿನ್ನಲೆಯಲ್ಲಿ ರೋಗಿಗಳಿಗೆ ಹಣ್ಣು ವಿತರಿಸಿದ ಅರಣ್ಯ ಇಲಾಖೆಯ ಸಿಬ್ಬಂದಿಗಳು

ಘಟಪ್ರಭಾ- ಇಂದು ಸಂವಿಧಾನ ಶಿಲ್ಪಿ ಡಾ||ಬಿ.ಆರ್. ಅಂಬೇಡ್ಕರ್ ಅವರ ಜಯಂತಿಯ ಅಂಗವಾಗಿ ಘಟಪ್ರಭಾ ವಲಯದ ಅರಣ್ಯ ಇಲಾಖೆಯ ಸಿಬ್ಬಂದಿಗಳು ಕರ್ನಾಟಕ ಆರೋಗ್ಯ ಧಾಮದಲ್ಲಿ ರೋಗಿಗಳಿಗೆ ಹಣ್ಣು ಹಾಗೂ ಬಿಸ್ಕತ್ತು ವಿತರಿಸಿದರು. ಉಪ ಅರಣ್ಯಾಧಿಕಾರಿಯಾದ ವಾಸುದೇವ...

ಘಟಪ್ರಭಾದಲ್ಲಿ 4 ಜನರ ಸಾವು: ಓರ್ವನ ಸ್ಥಿತಿ ಗಂಭೀರ

ಘಟಪ್ರಭಾ: ಗೋಕಾಕ ತಾಲೂಕಿನ ಘಟಪ್ರಭಾ ಸಮೀಪದ ಧುಪದಾಳ ಜಲಾಶಯದಲ್ಲಿ ಪ್ರವಾಸಕ್ಕೆಂದು ಬಂದಿದ್ದ ಶಿರಸಿ ಸಮೀಪದ ಮುಂಡಗೋಡ ಯುವಕರು ಈಜುತ್ತಿದ್ದಾಗ ಕೆಸರಿನಲ್ಲಿ ಸಿಲುಕಿ ನಾಲ್ವರು ಮೃತಪಟ್ಟ ಘಟನೆ ಶುಕ್ರವಾರ ಮಧ್ಯಾಹ್ನ ಸಂಭವಿಸಿದೆ. ಶಿರಸಿ ತಾಲೂಕಿನ ಮುಂಡಗೋಡ...

error: Content is protected !!