ವಿವೇಕವಾರ್ತೆ:ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪವಿತ್ರ ಕಾರ್ತಿಕ ಮಾಸದ ಶನಿವಾರವಾದ ಇಂದು ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದರು.
ಕಳೆದ ಕೆಲ ದಿನಗಳ ಹಿಂದೆ ಪಕ್ಷವನ್ನು ಬಳಪಡಿಸುವ ಹಿನ್ನಲೆಯಲ್ಲಿ ರಾಜ್ಯ ಹಾಗೂ ಜಿಲ್ಲಾ ಎಲ್ಲಾ ಘಟಕಗಳ ವಿಸರ್ಜನೆ ಮಾಡಲಾಗಿತ್ತು. ಇಂದು ರಾಜ್ಯದ ಹಾಗೂ ಜಿಲ್ಲಾಮಟ್ಟದ ನೂತನ ಪದಾಧಿಕಾರಿಗಳ ನೇಮಕ ಮಾಡಲಾಯಿತು ಎಂದು ಹೇಳಿದರು.
ನೂತನ ಪದಾಧಿಕಾರಿಗಳ ನೇಮಕ...
ವಿವೇಕವಾರ್ತೆ ಬೆಳಗಾವಿ: ಬೆಂಗಳೂರಿನ (Bengaluru) ಇಲೆಕ್ಟ್ರಾನಿಕ್ ಸಿಟಿಯಲ್ಲಿರುವ (Electronic City) ಖಾಸಗಿ ಕಂಪನಿಯೊಂದಕ್ಕೆ ಯುವತಿಯೊಬ್ಬಳು ಬಾಂಬ್ ಬೆದರಿಕೆ (Bomb Threat) ಕರೆ (Call) ಮಾಡಿದ್ದು, ಯುವತಿ (Young Woman) ಬೆಳಗಾವಿ (Belagavi) ಮೂಲದವಳು ಎಂದು ಪೊಲೀಸರು ಪತ್ತೆ ಹಚ್ಚಿದ್ದಾರೆ.
ಬೆಳಗಾವಿಯ ಶಾಹುನಗರ ನಿವಾಸಿ ಶೃತಿ ಶೆಟ್ಟಿ ಬೆಂಗಳೂರಿನ ಇಲೆಕ್ಟ್ರಾನಿಕ್ ಸಿಟಿಯಲ್ಲಿರುವ ಖಾಸಗಿ ಕಂಪನಿಗೆ ಬಾಂಬ್ ಬೆದರಿಕೆ ಕರೆ ಮಾಡಿದ್ದಾಳೆ. ಕರೆ ಮಾಡಿದ್ದ ಶೃತಿ...