Home ಸಿನಿಮಾ ಲೋಕ

ಸಿನಿಮಾ ಲೋಕ

ಇನ್ನೊಬ್ಬರನ್ನು ಹಿಯ್ಯಾಳಿಸೋ ಮುಂಚೆ ನಮ್ಮ ಯೋಗ್ಯತೆ ತಿಳಿದಿರಲಿ. ಈ ಹುಡುಗ ಯಾರು ಗೊತ್ತಾ?

ಇನ್ನೊಬ್ಬರನ್ನು ಹಿಯ್ಯಾಳಿಸೋ ಮುಂಚೆ ನಮ್ಮ ಯೋಗ್ಯತೆ ತಿಳಿದಿರಲಿ. ಈ ಹುಡುಗ ಯಾರು ಗೊತ್ತಾ? ಫೇಸ್ಬುಕ್ ಹಾಗೂ ವಾಟ್ಸಪ್ ಗಳಲ್ಲಿ ಈ ಹುಡುಗನ ಫೋಟೋ ತುಂಬಾ ವೈರಲ್ ಆಗಿತ್ತು. ಕೆಲವರಂತೂ ಈ ಹುಡುಗನ ಫೋಟೋ ಹಾಕಿ...

ನಿಮಲ್ಲಿ ಈ ಕ್ವಾಲಿಟಿಗಳಿದ್ರೆ ನೀವು ಶಿವರಾಜ್ ಕುಮಾರ್ ಚಿತ್ರದಲ್ಲಿ ಹೀರೋಯಿನ್ ಆಗಬಹುದು!

ಶಿವರಾಜ್​ಕುಮಾರ್ ಹಾಗೂ ಮ್ಯೂಸಿಕ್ ಡೈರೆಕ್ಟರ್ ಅರ್ಜುನ್ ಜನ್ಯ ಕಾಂಬಿನೇಷನ್ ನ ಮುಂದಿನ ಸಿನಿಮಾ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದೆ. ಸದ್ಯ ಚಿತ್ರತಂಡ ನಾಯಕಿಯ ಹುಡುಕಾಟ ನಡೆಸುತ್ತಿದ್ದು, ಇದಕ್ಕಾಗಿ ಆಡಿಷನ್ ಕರೆಯಲಾಗಿದೆ. ಕನ್ನಡ ಬರಲೇಬೇಕು ಎಂದು...

ಲಿಪ್ ಲಾಕ್ ವಿಡಿಯೋ ಮೂಲಕ ಮದುವೆ ಸುದ್ದಿ ಬಹಿರಂಗ ಪಡಿಸಿದ ಪವಿತ್ರಾ ಲೋಕೇಶ್- ನರೇಶ್

2022ರಲ್ಲಿ ಸಿಕ್ಕಾಪಟ್ಟೆ ಸದ್ದು ಸುದ್ದಿಯಾದವರಲ್ಲಿ ಕನ್ನಡದ ನಟಿ ಪವಿತ್ರಾ ಲೋಕೇಶ್ ಮತ್ತು ತೆಲುಗು ನಟ ನರೇಶ್ ಲವ್ ಸ್ಟೋರಿ. ತೆಲುಗು ನಟ ನರೇಶ್ ಜೊತೆ ಕನ್ನಡ ನಟಿ ಪವಿತ್ರಾ ಲೋಕೇಶ್ ಮದುವೆಯಾಗಿದ್ದಾರೆ ಎನ್ನುವ...

ಜ. 8ಕ್ಕೆ ರಾಕಿಂಗ್ ‌ಸ್ಟಾರ್ ಫ್ಯಾನ್ಸ್​ಗೆ ಕಾದಿದೆ ಬಿಗ್ ಸರ್​ಪ್ರೈಸ್

ಸ್ಯಾಂಡಲ್​ವುಡ್ ಮಾತ್ರವಲ್ಲ ಇಡೀ ಭಾರತೀಯ ಚಿತ್ರರಂಗವೇ ರಾಕಿಂಗ್ ಸ್ಟಾರ್ ಯಶ್ ನಟನೆಯ ಮುಂದಿನ ಸಿನಿಮಾ ಯಾವುದು ಎಂಬ ಕುತೂಹಲದಲ್ಲಿದೆ. ಯಶ್ 19ನೇ ಸಿನಿಮಾದ ಕುರಿತು ನಾನಾ ಸುದ್ದಿಗಳು ಹರಿದಾಡುತ್ತಲೇ ಇವೆ. ಯಶ್ 19ನೇ...

ರಾಕಿಂಗ್ ಸ್ಟಾರ್ ಜೊತೆ ಕಾಣಿಸಿಕೊಂಡ ಪಾಂಡ್ಯ ಬ್ರದರ್ಸ್

ಟೀಂ ಇಂಡಿಯಾ ನಾಯಕ ಹಾರ್ದಿಕ್ ಪಾಂಡ್ಯ ನಟ ರಾಕಿಂಗ್ ಸ್ಟಾರ್ ಯಶ್ ಜೊತೆ ಕಾಣಿಸಿಕೊಂಡಿದ್ದಾರೆ. ಪ್ಯಾನ್ ಇಂಡಿಯಾ ಸ್ಟಾರ್ ಯಶ್ ಜೊತೆ ಹಾರ್ದಿಕ್ ಪಾಂಡ್ಯ ಮತ್ತು ಕೃನಾಲ್ ಪಾಂಡ್ಯ ಇಬ್ಬರು ಫೋಟೋ ತೆಗೆಸಿಕೊಂಡಿದ್ದು, ಈ...

ದರ್ಶನ್‌ ಮೇಲೆ ಚಪ್ಪಲಿ ಎಸೆತ ಪ್ರಕರಣ: ಮೂವರ ಬಂಧನ

ಡಿಸೆಂಬರ್‌ 18ರಂದು ಕ್ರಾಂತಿ ಚಲನಚಿತ್ರ ಪ್ರಚಾರ ಸಮಾರಂಭದಲ್ಲಿ ಕರ್ನಾಟಕದ ಖ್ಯಾತ ನಟ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ತುಗುದೀಪ್‌ ಅವರ ಮೇಲೆ ಚಪ್ಪಲಿ ಎಸೆದಿದ್ದ ಪ್ರಕರಣ ಸಂಬಂಧ ಮೂವರನ್ನು ವಿಜಯನಗರ ಜಿಲ್ಲೆ ಹೊಸಪೇಟೆ ಪೊಲೀಸರು...
Stay Connected
0FansLike
0FollowersFollow
0SubscribersSubscribe
- Advertisement -
Latest Articles

ಶಿಂಧಿಕುರಬೇಟ ಗ್ರಾಮದಲ್ಲಿ ಕಾಂಗ್ರೆಸ್ ಪ್ರಚಾರಕ್ಕೆ ಸಾಥ್ ನೀಡಿದ ಎಂಡಿಸಿ

ಘಟಪ್ರಭಾ- ಸಮೀಪದ ಶಿಂಧಿಕುರಬೇಟ ಗ್ರಾಮದಲ್ಲಿ ನಿನ್ನೆ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಮಹಾಂತೇಶ ಕಡಾಡಿ ಅವರ ಪರವಾಗಿ ಯುವನಾಯಕರಾದ ಮಲ್ಲಿಕಾರ್ಜುನ ದುಂಡಪ್ಪಾ ಚೌಕಾಶಿ (ಎಂಡಿಸಿ) ಅವರು ಪ್ರಚಾರ ಮಾಡಿದರು. ಡಾ.ಮಹಾಂತೇಶ ಕಡಾಡಿ ಹಾಗೂ ಎಂಡಿಸಿ ಆತ್ಮೀಯ...

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ 12 ಕಿರಿಯ, 10 ಹಿರಿಯ ವಯಸ್ಕ ಅಭ್ಯರ್ಥಿಗಳಿವರು

2023ರ ಕರ್ನಾಟಕ ವಿಧಾನಸಭೆ ಚುನಾವಣೆಯ ಮತದಾನ ದಿನಾಂಕ ಸಮೀಪಿಸುತ್ತಿದ್ದಂತೆ ಅಭ್ಯರ್ಥಿಗಳು ಮತ್ತು ರಾಜಕೀಯ ಪಕ್ಷಗಳು ಅಬ್ಬರದ ಪ್ರಚಾರದಲ್ಲಿ ತೊಡಗಿದ್ದಾರೆ. ಕೊನೆಯ ಕ್ಷಣದಲ್ಲಿ ಮತದಾರರ ಮನಗೆಲ್ಲಲು ಭಾರೀ ಕಸರತ್ತು ನಡೆಸುತ್ತಿದ್ದಾರೆ. ಇದೇ ವೇಳೆ ಅಪರಾಧ ಹಿನ್ನೆಲೆ,...

ಅಂಬೇಡ್ಕರ್ ಜಯಂತಿ ಹಿನ್ನಲೆಯಲ್ಲಿ ರೋಗಿಗಳಿಗೆ ಹಣ್ಣು ವಿತರಿಸಿದ ಅರಣ್ಯ ಇಲಾಖೆಯ ಸಿಬ್ಬಂದಿಗಳು

ಘಟಪ್ರಭಾ- ಇಂದು ಸಂವಿಧಾನ ಶಿಲ್ಪಿ ಡಾ||ಬಿ.ಆರ್. ಅಂಬೇಡ್ಕರ್ ಅವರ ಜಯಂತಿಯ ಅಂಗವಾಗಿ ಘಟಪ್ರಭಾ ವಲಯದ ಅರಣ್ಯ ಇಲಾಖೆಯ ಸಿಬ್ಬಂದಿಗಳು ಕರ್ನಾಟಕ ಆರೋಗ್ಯ ಧಾಮದಲ್ಲಿ ರೋಗಿಗಳಿಗೆ ಹಣ್ಣು ಹಾಗೂ ಬಿಸ್ಕತ್ತು ವಿತರಿಸಿದರು. ಉಪ ಅರಣ್ಯಾಧಿಕಾರಿಯಾದ ವಾಸುದೇವ...

ಘಟಪ್ರಭಾದಲ್ಲಿ 4 ಜನರ ಸಾವು: ಓರ್ವನ ಸ್ಥಿತಿ ಗಂಭೀರ

ಘಟಪ್ರಭಾ: ಗೋಕಾಕ ತಾಲೂಕಿನ ಘಟಪ್ರಭಾ ಸಮೀಪದ ಧುಪದಾಳ ಜಲಾಶಯದಲ್ಲಿ ಪ್ರವಾಸಕ್ಕೆಂದು ಬಂದಿದ್ದ ಶಿರಸಿ ಸಮೀಪದ ಮುಂಡಗೋಡ ಯುವಕರು ಈಜುತ್ತಿದ್ದಾಗ ಕೆಸರಿನಲ್ಲಿ ಸಿಲುಕಿ ನಾಲ್ವರು ಮೃತಪಟ್ಟ ಘಟನೆ ಶುಕ್ರವಾರ ಮಧ್ಯಾಹ್ನ ಸಂಭವಿಸಿದೆ. ಶಿರಸಿ ತಾಲೂಕಿನ ಮುಂಡಗೋಡ...

error: Content is protected !!