Homeಬೆಳಗಾವಿ ಸುದ್ದಿ

ಬೆಳಗಾವಿ ಸುದ್ದಿ

ಸಿಸಿಬಿ ಪೊಲೀಸರ ಕಾರ್ಯಾಚರಣೆ – ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ಅಂದರ್!

ಮಂಗಳೂರು:- ಜಿಲ್ಲೆಯಲ್ಲಿ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ತಾಲೂಕಿನ ಕುಡುಪು ಪೆದಮಲೆ ಗ್ರಾಮದ ನಿವಾಸಿ ನಿಶಾಂತ್ ಶೆಟ್ಟಿ ಬಂಧಿತ ಆರೋಪಿ. ಈತನಿಂದ 1.50 ಲಕ್ಷ ಮೌಲ್ಯದ 6 ಕೆ.ಜಿ ಗ್ರಾಂ ಗಾಂಜಾ ವಶಕ್ಕೆ ಪಡೆಯಲಾಗಿದೆ. ಆರೋಪಿ ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಗಾಂಜಾ ಖರೀದಿಸಿ ತಂದು ಸಣ್ಣ ಸಣ್ಣ ಪ್ಯಾಕೆಟ್ ಮಾಡಿಕೊಂಡು...

ಚಿಕ್ಕೋಡಿ ಮತ್ತು ಬೆಳಗಾವಿಯಲ್ಲಿ ಗೆಲುವು ನಿಶ್ಚಿತ: ಬಿ.ಎಸ್. ಯಡಿಯೂರಪ್ಪ ವಿಶ್ವಾಸ

ಬೆಳಗಾವಿ: ಅತ್ಯಂತ ಸುಳ್ಳು ಹೇಳುವ ಪ್ರಧಾನಿ ಮೋದಿ ಎಂಬ ಸಿಎಂ ಸಿದ್ದರಾಮಯ್ಯ ಟೀಕೆ ಬಗ್ಗೆ ಬೆಳಗಾವಿಯಲ್ಲಿ ಮಾಧ್ಯಮಗಳಿಗೆ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ  ಪ್ರತಿಕ್ರಿಯಿಸಿದರು. ಈ ಮಾತಿಗೆ ನಗಬೇಕೋ, ಅಳಬೇಕೋ ಗೊತ್ತಾಗ್ತಿಲ್ಲ. ಮೋದಿ ಬಗ್ಗೆ ಹಗುರವಾಗಿ ಮಾತಾಡಿದರೆ ದೊಡ್ಡವರಾಗುತ್ತೇವೆ ಎನ್ನುವ ಭಾವನೆ ಇದ್ದರೆ ಅದು ಖಂಡಿತ ಸಾಧ್ಯವಿಲ್ಲ. ಇಂತಹ ಮಾತು ಕಡಿಮೆ ಮಾಡಿ, ನಿಮ್ಮ ಸಿಎಂ ಸ್ಥಾನಕ್ಕೆ ಗೌರವ...
spot_img

Keep exploring

ಗೋಕಾಕ : ಸಾರ್ವಜನಿಕರ ಮೇಲೆ ಕಬ್ಬು ಕಟಾವು ಗ್ಯಾಂಗ್ ನಿಂದ ಮನಸೋ ಇಚ್ಛೆ ಹಲ್ಲೆ..!

ವಿವೇಕವಾರ್ತೆ : ಡಾಲ್ಬಿ ಕುಣಿತ ನೋಡುತಿದ್ದ ಸಾರ್ವಜನಿಕರ ಮೇಲೆ ಮನಸ್ಸೊ ಇಚ್ಚೆ ಹಲ್ಲೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆ...

ಬೆಳಗಾವಿಯಲ್ಲಿ ಮತ್ತೊಂದು ಅಮಾನವೀಯ ಘಟನೆ: ಮಹಿಳೆ ಅರೆಬೆತ್ತಲೆಗೊಳಿಸಿ ಹಲ್ಲೆ ಆರೋಪ

ವಿವೇಕವಾರ್ತೆ, ಬೆಳಗಾವಿ : ಬೆಳಗಾವಿ ಜಿಲ್ಲೆಯಲ್ಲಿ ಮತ್ತೊಂದು ಅಮಾನವೀಯ ಘಟನೆ ಬಹಿರಂಗವಾಗಿದೆ. ಒತ್ತುವರಿ ಪ್ರಶ್ನಿಸಿದ್ದಕ್ಕೆ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ...

ಘಟಪ್ರಭಾ : ಬೈಕ್ ಅಪಘಾತ ಸವಾರ ಸ್ಥಳದಲ್ಲೇ ಸಾವು..!

ಘಟಪ್ರಭಾ : ಬೈಕಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಯುವಕ ಸಾವನ್ನಪ್ಪಿದ್ದಾನೆ.ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಶಿರಡಾಣ...

ಬೆಳಗಾವಿ : ಪ್ರೇಯಸಿಯ ಖಾಸಗಿ ಫೋಟೋ ಗಂಡನಿಗೆ ಕೊಟ್ಟ ಪಾಗಲ್​ ಪ್ರೇಮಿ; ಮದುವೆಯಾದ ಯುವತಿಗೆ ಪ್ರೇಮಿಯೇ ವಿಲನ್!

ವಿವೇಕವಾರ್ತೆ : ನವ ವಿವಾಹಿತೆ (Newly Married Women) ಬಾಳಲ್ಲಿ ವಿಲನ್ ಆಗಿದ್ದಾನೆ ಹಳೇಯ ಪ್ರೇಮಿ. ಬೇರೆ ಯುವಕನೊಂದಿಗೆ...

ಕಾಂಗ್ರೆಸ್‌ ಬಿಡುವ ಆತಂಕ: ಲಕ್ಷ್ಮಣ್‌ ಸವದಿಗೆ ಭರ್ಜರಿ ಗಿಫ್ಟ್ ಕೊಟ್ಟ ಸಿಎಂ ಸಿದ್ದರಾಮಯ್ಯ

ವಿವೇಕವಾರ್ತೆ : ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯ ರಾಜಕಾರಣದಲ್ಲಿ ಮತ್ತೆ ಆಪರೇಷನ್‌ ಸದ್ದು ಜೋರಾಗಿದೆ. ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿಯಾಗಿ...

ಘಟಪ್ರಭಾದಲ್ಲಿ ಅರಭಾಂವಿಮಠದ ಶ್ರೀಗಳಿಗೆ ಅದ್ಧೂರಿ ಸ್ವಾಗತ

ವರದಿ- ವಿವೇಕ್ ಕುದರಿಮಠ ಘಟಪ್ರಭಾ : ಸಮೀಪದ ಅರಭಾಂವಿಮಠದ ಶ್ರೀ ದುರದುಂಡೇಶ್ವರ ಮಠದ ನೂತನ ಜಗದ್ಗುರುಗಳಾದ ಶ್ರೀಮನಿಪ್ರಸ್ವ ಗುರುಬಸವಲಿಂಗ ಮಹಾಸ್ವಾಮಿಗಳ...

ಲಕ್ಷ್ಮಣ ಸವದಿ ವಿರುದ್ದ ಗಂಭೀರ ಆರೋಪ ಮಾಡಿದ ಮಾಜಿ ಶಾಸಕ ಮಹೇಶ್ ಕುಮಠಳ್ಳಿ

ವಿವೇಕವಾರ್ತೆ: ಅಥಣಿಯ ಮಾಜಿ ಶಾಸಕ ಮಹೇಶ್ ಕುಮಠಳ್ಳಿ ಹಾಲಿ ಶಾಸಕ ಲಕ್ಷ್ಮಣ ಸವದಿ ವಿರುದ್ದ ಗಂಭೀರ ಆರೋಪ ಮಾಡಿದ್ದಾರೆ....

ಬೆಳಗಾವಿ: ರಾಜ್ಯ ಸರ್ಕಾರದಿಂದ ‘ಆಡಳಿತ ಯಂತ್ರ’ಕ್ಕೆ ಮೇಜರ್ ಸರ್ಜರಿ: ‘178 PSI’ ವರ್ಗಾವಣೆ ಮಾಡಿ ಆದೇಶ

ವಿವೇಕವಾರ್ತೆ : ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಎನ್ನುವಂತೆ ಬರೋಬ್ಬರಿ 178 ಪೊಲೀಸ್ ಸಬ್ ಇನ್ಸ್...

LPG ಸಿಲಿಂಡರ್ ಸ್ಪೋಟ; ಒಂದೇ ಕುಟುಂಬದ ಐವರಿಗೆ ಗಂಭೀರ ಗಾಯ

ವಿವೇಕವಾರ್ತೆ : ಎಲ್ಪಿಜಿ ಸಿಲಿಂಡರ್ ಸ್ಫೋಟಗೊಂಡು ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಳಗಾವಿ ನಗರದ ಬಸವನಗಲ್ಲಿಯಲ್ಲಿ ಘಟನೆ ನಡೆದಿದೆ. ಮನೆಯಲ್ಲಿ ಗ್ಯಾಸ್...

ಗೋಕಾಕ: ಗಣರಾಜ್ಯೋತ್ಸವದ ನಿಮಿತ್ಯ ಹಲವು ಕಡೆ ಧ್ವಜಾರೋಹಣ ಮಾಡಿದ ಮಹಾಂತೇಶ ಅಣ್ಣಾ ಕಡಾಡಿ

ಗೋಕಾಕ:  ಇವತ್ತು  ಕಾಂಗ್ರೆಸ್ ಪಕ್ಷದ ನಾಯಕರಾದ ಡಾ. ಮಹಾಂತೇಶ್ ಅಣ್ಣಾ ಕಡಾಡಿಯವರು ಗಣರಾಜ್ಯೋತ್ಸವದ ಅಂಗವಾಗಿ ವಿವಿಧ ಕಡೆ ಧ್ವಜಾರೋಹಣ...

ಮಲಪ್ರಭಾ ನದಿಯಲ್ಲಿ ಮುಳುಗಿ ಯುವಕ ಸಾವು

ಬೈಲಹೊಂಗಲ: ತಾಲೂಕಿನ ವಕ್ಕುಂದ ಗ್ರಾಮದ ಸನಿಹದ ಮಲಪ್ರಭಾ ನದಿಯಲ್ಲಿ ಈಜಲು ತೆರಳಿದ್ದ ಯುವಕನೊಬ್ಬ ಮುಳುಗಿ ಮೃತಪಟ್ಟ ಘಟನೆ ಮಂಗಳವಾರ...

ಬೆಳಗಾವಿಯಿಂದ ಅಯೋಧ್ಯೆ ರೈಲು ಸಂಪರ್ಕ : ಇಲ್ಲದೆ ಸಂಪೂರ್ಣ ವಿವರ

ಬೆಳಗಾವಿ : ಪ್ರಭು ಶ್ರೀರಾಮ ದೇವಸ್ಥಾನ ನಾಳೆ 22 ಜನೆವರಿ 2024ರಂದು ಲೋಕಾರ್ಪಣೆ ಆಗುತ್ತಿರುವುದು ಎಲರಿಗೂ ತಿಳಿದ ವಿಷಯವೇ...

Latest articles

ಸಿಸಿಬಿ ಪೊಲೀಸರ ಕಾರ್ಯಾಚರಣೆ – ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ಅಂದರ್!

ಮಂಗಳೂರು:- ಜಿಲ್ಲೆಯಲ್ಲಿ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ದಕ್ಷಿಣ ಕನ್ನಡ...

ಚಿಕ್ಕೋಡಿ ಮತ್ತು ಬೆಳಗಾವಿಯಲ್ಲಿ ಗೆಲುವು ನಿಶ್ಚಿತ: ಬಿ.ಎಸ್. ಯಡಿಯೂರಪ್ಪ ವಿಶ್ವಾಸ

ಬೆಳಗಾವಿ: ಅತ್ಯಂತ ಸುಳ್ಳು ಹೇಳುವ ಪ್ರಧಾನಿ ಮೋದಿ ಎಂಬ ಸಿಎಂ ಸಿದ್ದರಾಮಯ್ಯ ಟೀಕೆ ಬಗ್ಗೆ ಬೆಳಗಾವಿಯಲ್ಲಿ ಮಾಧ್ಯಮಗಳಿಗೆ ಬಿಜೆಪಿ...

ಪಬ್ಲಿಕ್ ನಲ್ಲೇ ರೂಂ ಗೆ ಬೇಗ ಬಾ ಎಂದು ಪತ್ನಿಗೆ ಆರ್ಡರ್ ಮಾಡಿದ ಕ್ರಿಕೆಟರ್ ಜಡೇಜಾ!

ಸಿಎಸ್ ಕೆ ಆಲ್ ರೌಂಡರ್ ರವೀಂದ್ರ ಜಡೇಜಾ ಸೋಷಿಯಲ್ ಮೀಡಿಯಾ ಕಾಮೆಂಟ್ ಒಂದು ಎಲ್ಲರ ಗಮನ ಸೆಳೆಯುತ್ತಿದೆ. ರವೀಂದ್ರ ಜಡೇಜಾ...

ಸಮಯ ಬಂದಾಗ ನಾನು ಸುಮಲತಾ ಜೊತೆ ಮಾತಾಡ್ತೀನಿ: HD ಕುಮಾರಸ್ವಾಮಿ!

ಬೆಂಗಳೂರು: ಸುಮಲತಾ ನನಗೆ ಶತ್ರು ಅಲ್ಲ ಎಂದು ಮಾಜಿ ಸಚಿವ ಹೆಚ್​.ಡಿ ಕುಮಾರಸ್ವಾಮಿ ಹೇಳಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಜೆ.ಪಿ.ನಗರದಲ್ಲಿ...
error: Content is protected !!