18 ವರ್ಷ ಕಾನೂನು ಹೋರಾಟ, 44 ವರ್ಷಗಳ ದಾಂಪತ್ಯ; ವಿಚ್ಛೇದಿತ ಪತ್ನಿಗೆ ಪರಿಹಾರ ನೀಡಲು ಬೆಳೆ, ಭೂಮಿ ಮಾರಾಟ ಮಾಡಿದ 70 ವರ್ಷದ ‘ರೈತ’!
ಬೆಂಗಳೂರಿನ ಟೆಕ್ಕಿ ಅತುಲ್ ಸುಭಾಷ್ ರ ಕೌಟುಂಬಿಕ ಹಿಂಸಾಚಾರ ಪ್ರಕರಣ ಹಸಿರಾಗಿರುವಂತೆಯೇ ಅತ್ತ ಹರಿಯಾಣದಲ್ಲಿ 70 ವರ್ಷದ ರೈತನೊಬ್ಬ ಪತ್ನಿಗೆ ಪರಿಹಾರ ನೀಡಲು ಸುಮಾರು 3 ಕೋಟಿ …