ಕೇಂದ್ರ ಸರ್ಕಾರದ ಹೊಸ ಸ್ಕೀಮ್.!‌ ಮಹಿಳೆಯರಿಗೆ 50 ಸಾವಿರ ನೇರ ಖಾತೆಗೆ ಜಮಾ.! ಸರ್ಕಾರದ ಮಹತ್ವದ ಘೋಷಣೆ

ಹಲೋ ಸ್ನೇಹಿತರೇ ನಮಸ್ಕಾರ, ನಿಮಗೆಲ್ಲಲರಿಗೂ ನಮ್ಮ ಲೇಖನಕ್ಕೆ ಸ್ವಾಗತ, ಕೇಂದ್ರ ಸರ್ಕಾರವು ಈ ಬಾರಿ ಮಹಿಳೆಯರಿಗೆ ಹೊಸ ಹೊಸ ಯೋಜನೆಯನ್ನು ಜಾರಿಗೆ ತಂದಿದೆ. ಹಾಗೆಯೇ ಎಲ್ಲಾ ಮಹಿಳೆಯರು ಇಂತಹ ಹೊಸ ಹೊಸ ಯೋಜನೆಗಳ ಲಾಭ ಪಡೆಯಬೇಕು. ಹಾಗೆಯೇ ಮಹಿಳೆಯರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವ ಉದ್ದೇಶದಿಂದ ಸರ್ಕಾರವು ಉತ್ತಮ ಯೋಜನೆಗಳನ್ನು ಜಾರಿಗೆ ತರುತ್ತಿದೆ. ಇದರ ಎಲ್ಲ ಸಂಪೂರ್ಣ ಮಾಹಿತಿಯನ್ನು ಈ ಕೆಳಗಿನ ಲೇಖನದಲ್ಲಿ ವಿವರವಾಗಿ ತಿಳಿಸಲಾಗಿದೆ. ಎಲ್ಲರೂ ಸಂಪೂರ್ಣವಾಗಿ ನಮ್ಮ ಲೇಖನವನ್ನು ಓದಿ.

ಕೆಂದ್ರ ಸರ್ಕಾರದ ಪ್ರಧಾನ ಮಂತ್ರಿ ಸ್ವ ನಿಧಿ ಯೋಜನೆಯನ್ನು 2024 ರ ಡಿಸೆಂಬರ್‌ವರೆಗೆ ವಿಸ್ತರಿಸಲಾಗಿದೆ ಕೇಂದ್ರ ವಸತಿ ಮತ್ತು ನಗರಾಭಿವೃದ್ದಿ ಸಚಿವ ಹರ್‌ ದೀಪ್‌ ಸಿಂಗ್‌ ಪುರಿ ಅವರು ತಿಳಿಸಿದ್ದಾರೆ. ಲೋಕಸಭೆಯಲ್ಲಿ ಸಂಸದರೊಬ್ಬರ ಪ್ರಶ್ನೆಗೆ ಉತ್ತರಿಸಿದ ಲಿಖಿತ ಉತ್ತರದಲ್ಲಿ ಸಚಿವರು ಬೀದಿ ಬದಿ ವ್ಯಾಪಾರಿಗಳ ಅನುಕೂಲಕ್ಕಾಗಿ ಕೇಂದ್ರ ಸರ್ಕಾರ ರೂಪಿಸಿದ ಪ್ರಧಾನ ಮಂತ್ರಿ ಸ್ವ ನಿಧಿ ಯೋಜನೆಯನ್ನು 2 ವರ್ಷ ವಿಸ್ತರಿಸಲಾಗಿದೆ ಎಂದರು.

ಬೀದಿ ಬದಿ ವ್ಯಾಪಾರಿಗಳನ್ನು ಸ್ವಾವಲಂಬಿಗೊಳಿಸುವ ಉದ್ದೇಶದಿಂದ ಆತ್ಮ ನಿರ್ಭರ ಯೋಜನೆಯಡಿ ಪಿ ಎಮ್‌ ಸ್ವಾ ನಿಧಿ ಯೋಜನೆ ರೂಪಿಸಲಾಗಿದ್ದು ಅವಧಿ ವಿಸ್ತರಣೆ ಮಾಡಲಾಗಿದೆ. 3 ನೇ ಸಾಲ ಪಡೆಯುವ ಸೌಲಭ್ಯವನ್ನು ಪರಿಚಯಿಸಲಾಗಿದೆ ಎಂದರು.

ಪಿ ಎಮ್‌ ಸ್ವ ನಿಧಿ ಯೋಜನೆಯಡಿ ಸಾಲ

  • ಮೊದಲ ಸಾಲವಾಗಿ 10 ಸಾವಿರ ರುಪಾಯಿ
  • 2 ನೇ ಸಾಲವಾಗಿ 20 ಸಾವಿರ ರುಪಾಯಿ
  • 3 ನೇ ಸಾಲವಾಗಿ 50 ಸಾವಿರ ರುಪಾಯಿವರೆಗೆ ಸಾಲವನ್ನು ಪಡೆಯುವ ಅವಕಾಶ ಕಲ್ಪಿಸಲಾಗಿದೆ.

ಕಳೆದ ನವೆಂಬರ್‌ವರೆಗೆ 31.73 ಲಕ್ಷ ಬೀದಿ ಬದಿ ವ್ಯಾಪಾರಿಗಳು ಈ ಯೋಜನೆಯಡಿ ಸಾಲವನ್ನು ಪಡೆದುಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.

error: Content is protected !!