spot_img
spot_img
spot_img
spot_img
spot_img
spot_img

Chelsea Elizabeth Islan photos: ಇಂಡೋನೇಷಿಯಾದ ನಾಯಕಿ ಜತೆ ಮಹೇಶ್ ಬಾಬು ರೊಮ್ಯಾನ್ಸ್‌! ಈ ನಟಿ ಯಾರು.?

Published on

spot_img

ನಟ ಮಹೇಶ್ ಬಾಬು ಅವರು ಸದ್ಯ ರಾಜಮೌಳಿ ಜೊತೆ ಹೊಸ ಸಿನಿಮಾಗಾಗಿ ಕೈ ಜೋಡಿಸಿರೋದು ಗೊತ್ತಿರುವ ವಿಚಾರ. ಇದೀಗ ಮಹೇಶ್ ಬಾಬು ಜೊತೆ ಡ್ಯುಯೇಟ್ ಹಾಡುವ ನಾಯಕಿ ಬಗ್ಗೆ ಬಿಗ್ ಅಪ್‌ಡೇಟ್ ಸಿಕ್ಕಿದೆ.

ಇಂಡೋನೇಷಿಯಾದ ನಟಿ ಚೆಲ್ಸಿಯಾ ಎಲಿಜಬೆತ್ ಇಸ್ಲಾನ್ (Chelsea Elizabeth Islan) ಅವರನ್ನು ಮಹೇಶ್ ಬಾಬುಗೆ (Mahesh Babu) ನಾಯಕಿಯಾಗಿ ಚಿತ್ರತಂಡ ಫೈನಲ್ ಮಾಡಿದೆ.

ಮಹೇಶ್ ಬಾಬು- ರಾಜಮೌಳಿ (Rajamouli) ಕಾಂಬಿನೇಷನ್ ಸಿನಿಮಾದ ಪ್ರಿ-ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ

ಇದರ ಜೊತೆಗೆ ಚಿತ್ರಕ್ಕೆ ಬೇಕಾಗಿರೋ ಪಾತ್ರಧಾರಿಗಳ ಹುಡುಕಾಟ ಕೂಡ ನಡೆಯುತ್ತಿದೆ. ಸದ್ಯ ಮಹೇಶ್ ಬಾಬು ಜೊತೆ ರೊಮ್ಯಾನ್ಸ್ ಮಾಡೋದಕ್ಕೆ ನಾಯಕಿಯ ಆಯ್ಕೆ ಮಾಡಲಾಗಿದೆ.
ನಟಿ ಚೆಲ್ಸಿಯಾ ಅವರನ್ನು ಕೆಲದಿನಗಳ ಹಿಂದೆ ಸ್ಕ್ರಿನ್ ಟೆಸ್ಟ್ ಕೂಡ ಮಾಡಿದ್ದರು ಎನ್ನಲಾಗುತ್ತಿದೆ. ಇಂಡೋನೇಷಿಯಾದ ಮೂಲದ ಈ ನಟಿ ‘ಟೇಂಟಂಗಾ ಮೆಸಾ ಗಿಟು’ ಹೆಸರಿನ ಟಿವಿ ಸರಣಿ ಮೂಲಕ ಜನಪ್ರಿಯತೆ ಗಳಿಸಿದವರು.

Source link

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

ಮನೆ ಲೀಜ್ ಪಡೆಯೋ ಗ್ರಾಹಕರೇ ಎಚ್ಚರ -ಬ್ಯಾಂಕಿನವರು ಬೀದಿಗೆ ತಳ್ಳಬಹುದು ಹುಷಾರ್ !

ವಿವೇಕವಾರ್ತೆ: ಅವ್ರು ತಿಂಗಳ ಬಾಡಿಗೆ ಸಹವಾಸ ಬೇಡ ಎಂದು ಲಕ್ಷ ಲಕ್ಷ ಹಣ ಪಾವತಿಸಿ ಅಪಾರ್ಟ್ಮೆಂಟ್ ನಲ್ಲಿ ಪ್ಲಾಟ್...

ಕ್ಯಾನ್ಸರ್‌ಗೆ ಕೊನೆಗೂ ಬಂತು ಮಾತ್ರೆ : ಒಂದು ಮಾತ್ರೆಯ ಬೆಲೆ ಎಷ್ಟು ಗೊತ್ತಾ?

ಜಗತ್ತನ್ನು ಕಾಡುತ್ತಿರುವ ಮಾರಕ ರೋಗಗಳಲ್ಲಿ ಕ್ಯಾನ್ಸರ್ ಅತ್ಯಂತ ಭಯಾನಕ ಮತ್ತು ಮಾರಣಾಂತಿಕ ಕಾಯಿಲೆಯಾಗಿದೆ. ಇದರ ಹೆಸರು ಕೇಳಿದ್ರೆನೆ ಎದೆಯಲ್ಲಿ...

Caste Census Report: ಸಿಎಂ ಸಿದ್ದರಾಮಯ್ಯಗೆ ಜಾತಿಗಣತಿ ವರದಿ ಸಲ್ಲಿಸಿದ ಜಯಪ್ರಕಾಶ್ ಹೆಗ್ಡೆ: ಏನೇನಿದೆ?

ಬೆಂಗಳೂರು- ಹಲವರ ವಿರೋಧದ ನಡುವೆಯೂ ರಾಜ್ಯ ಸರಕಾರ ನಡೆಸಿದ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ಅರ್ಥಾತ್ ಜಾತಿ ಗಣತಿಯ...

ದೀಪಿಕಾ ಪಡುಕೋಣೆ ಪ್ರೆಗ್ನೆಂಟ್: ಸಿಹಿ ಸುದ್ದಿ ತಿಳಿಸಿದ ರಣವೀರ್ ಸಿಂಗ್

ಕನ್ನಡದ ಹುಡುಗಿ, ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಹಾಗೂ ನಟ ರಣವೀರ್​ ಸಿಂಗ್​ ಮೊದಲ ಮಗುವಿನ ಆಗಮನದ ಖುಷಿಯಲ್ಲಿದ್ದಾರೆ....
error: Content is protected !!