spot_img
spot_img
spot_img
spot_img
spot_img
spot_img

ಚಿಕ್ಕೋಡಿ : ನಾನು ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡಲ್ಲ – ಶಾಸಕ ಲಕ್ಷ್ಮಣ ಸವದಿ

Published on

spot_img

ಚಿಕ್ಕೋಡಿ : ಬೀದ‌ರ್ ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಪಕ್ಷದಿಂದ ಸ್ಪರ್ಧೆ ಮಾಡುತ್ತೇನೆ ಎಂದು ಊಹಾಪೋಹಗಳು ಕೇಳಿ ಬರುತ್ತಿವೆ. ನಾನು ಯಾವುದೇ ಕಾರಣಕ್ಕೂ ಬಿಜೆಪಿ ಪಕ್ಷಕ್ಕೆ ಹೋಗುವುದಿಲ್ಲ, ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ ಎಂದು ಅಥಣಿ ಶಾಸಕ ಲಕ್ಷ್ಮಣ್‌ ಸವದಿ ಸ್ಪಷ್ಟನೆ ನೀಡಿದ್ದಾರೆ.

ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಯಕ್ಕಂಚ್ಚಿ ಗ್ರಾಮದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿ, ನಾನು ಬೀದ‌ರ್ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೇನೆ ಎಂದು ಕೇಳಿ ಬರುತ್ತಿವೆ.ಈ ಸುದ್ದಿ ನನಗೆ ಅಚ್ಚರಿ ಮೂಡಿಸಿದೆ. ಎತ್ತನ ಮಾಮರ ಎತ್ತನ ಕೋಗಿಲೆ ಎತ್ತಿಂದ ಎತ್ತ ಸಂಬಂಧವಯ್ಯಾ, ಎಲ್ಲಿಂದ ಎಲ್ಲಿಗೆ ಸಂಬಂಧ ಆ ಸುದ್ದಿಗಳು ಎಲ್ಲವೂ ಸುಳ್ಳು ನಾನು ಯಾವುದೇ ಕಾರಣಕ್ಕೂ ಲೋಕಸಭಾ ಚುನಾವಣೆ ಸ್ವರ್ಧೆ ಮಾಡುವುದಿಲ್ಲ ಎಂದು ಹೇಳಿದರು.

ಇನ್ನು, ನಾನು ಕಾಂಗ್ರೆಸ್ ಪಕ್ಷವನ್ನು ಬಿಟ್ಟು ಹೋಗಿಲ್ಲ, ನನಗೆ ಅಥಣಿ ಕ್ಷೇತ್ರದ ಜನರು ಆಶೀರ್ವಾದ ಮಾಡಿದ್ದಾರೆ. ಅಥಣಿ ಕ್ಷೇತ್ರದ ಜನರು ಶಾಸಕರಾಗಿ ಇರುವಂತೆ ಆದೇಶವನ್ನು ಮಾಡಿದ್ದಾರೆ ನಾನು ಶಾಸಕನಾಗಿ ಇರುತ್ತೆನೆ ಎಂದು ಪ್ರತಿಕ್ರಿಯಿಸಿದರು.

Source link

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

Thief Arrest: ಮಾಡಿದ್ದ ಸಾಲ ತೀರಿಸಲು ಕಳ್ಳತನದ ದಾರಿ: ಸಿಕ್ಕಿಬಿದ್ದಿದ್ದೆ ರೋಚಕ !

ಬೆಂಗಳೂರು:  ಮಾಡಿದ್ದ ಸಾಲ ತೀರಿಸಲು ಕಳ್ಳತನದ ದಾರಿ ಹಿಡಿದಿರುವ ಕಳ್ಳ ಹಾಗೆ  ರಸ್ತೆ ಬದಿ ನಿಲ್ಲಿಸಿದ್ದ ಕಾಂಕ್ರಿಟ್ ಮಿಕ್ಸರ್...

ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ವಾಟ್ಸಪ್ ಅಲ್ಲಿ ಲೀಕ್..!?

12 ನೇ ತರಗತಿಯ ಬೋರ್ಡ್‌ ಪರೀಕ್ಷೆ ಪ್ರಾರಂಭವಾದ ಒಂದು ತಾಸಿಗೂ ಮುಂಚೆನೇ ಪ್ರಶ್ನೆಪತ್ರಿಕೆ ವಾಟ್ಸಪ್‌ ಮೂಲಕ ಸೋರಿಕೆಯಾಗಿರುವ (Question...

Gruha Lakshmi Scheme: ಗೃಹಲಕ್ಷ್ಮೀ ಯೋಜನೆಯ 7ನೇ ಕಂತು ಹಣ ಯಾವಾಗ ಬರುತ್ತೆ.? ಕೊನೆಗೂ ಸಿಕ್ತು ಉತ್ತರ

ಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಪೈಕಿ ಅತ್ಯಂತ ಜನಪ್ರಿಯ ಯೋಜನೆ ಗೃಹಲಕ್ಷ್ಮೀ ಯೋಜನೆ (Gruha Lakshmi Scheme) ಈಗಾಗಲೇ...

ಪೊಲೀಸರು ಇನ್ಮುಂದೆ ಅಸ್ತಿ ಖರೀದಿ ಅಥವಾ ಮಾರಾಟ ಮಾಡಲು ಅನುಮತಿ ಕಡ್ಡಾಯ

ಅಕ್ರಮ ಆಸ್ತಿ ಗಳಿಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಉನ್ನತ ಹುದ್ದೆಗಳಲ್ಲಿ ಇರುವ ಜನರು ಈ ರೀತಿಯ ಆಸ್ತಿ ಖರೀದಿ...
error: Content is protected !!