spot_img
spot_img
spot_img
spot_img
spot_img

ಬಾಲ್ಯ ವಿವಾಹ: 12 ವರ್ಷದ ಬಾಲಕಿ ಗರ್ಭಿಣಿ, ನಿರಂತರ ಅತ್ಯಾಚಾರ 

Published on

spot_img

ವಿವೇಕವಾರ್ತೆ : ಅಪ್ರಾಪ್ತ ಬಾಲಕಿಯನ್ನು ಮದುವೆಯಾದ (child marriage) ಯುವಕ ಆಕೆಯ ಮೇಲೆ ಪದೇಪದೇ ಅತ್ಯಾಚಾರ (rape) ನಡೆಸಿದ್ದರಿಂದ ಆಕೆ ಗರ್ಭ ಧರಿಸಿರುವ ಪ್ರಕರಣ ಮಹಾರಾಷ್ಟ್ರದ (maharastra) ಸತಾರ (satara) ಜಿಲ್ಲೆಯಲ್ಲಿ ನಡೆದಿದೆ.

ಯುವಕನ ವಿರುದ್ದ ಪ್ರಕರಣ ದಾಖಲಿಸಿರುವ ನವಿ ಮುಂಬಯಿ (Navi Mumbai) ಪೊಲೀಸರು ಆತನಿಗೆ ಎಚ್ಚರಿಕೆಯನ್ನು ನೀಡಿದ್ದಾರೆ.

ಸತಾರ ಜಿಲ್ಲೆಯ 12 ವರ್ಷದ ಬಾಲಕಿಯನ್ನು ಮದುವೆಯಾದ ಅದೇ ಜಿಲ್ಲೆಯ 29 ವರ್ಷದ ಯುವಕನ ವಿರುದ್ಧ ಭಾರತೀಯ ದಂಡ ಸಂಹಿತೆ (IPC), ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಈ ಕುರಿತು ಮಾಹಿತಿ ನೀಡಿರುವ ಖಂಡೇಶ್ವರ ಪೊಲೀಸ್ ಠಾಣೆಯ ಠಾಣಾಧಿಕಾರಿ, ಕಾನೂನು ಬಾಹಿರವಾಗಿದ್ದರೂ ಈ ವಿವಾಹ ಸುಮಾರು ಆರು ತಿಂಗಳ ಹಿಂದೆ ನಡೆದಿದೆ. ಆರೋಪಿಯು ಪದೇಪದೇ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ್ದಾನೆ. ಇದರಿಂದ ಆಕೆ ಈಗ ನಾಲ್ಕು ತಿಂಗಳ ಗರ್ಭಿಣಿಯಾಗಿದ್ದಾಳೆ ಎಂದು ಪನ್ವೇಲ್ ವೈದ್ಯರು ಮಾಹಿತಿ ನೀಡಿದ್ದಾರೆ ಎಂದು ತಿಳಿಸಿದರು.

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

ನಿಮಗೆ ಪಿತ್ರಾರ್ಜಿತ ಆಸ್ತಿ ಸಿಕ್ಕಾಗ ಮಾಡಲೇಬೇಕಾದ ಕೆಲಸ- ಇದು ಮಾಡಿದ್ರೆ 100 % ಸೇಫ್

ವಿವೇಕವಾರ್ತೆ : ನಮ್ಮ ದೇಶದಲ್ಲಿ ಆಸ್ತಿಯ ವಿಚಾರಕ್ಕೆ ಬಂದರೆ ಅಲ್ಲಿ ಭಿನ್ನ ಭಿನ್ನವಾದ ವಿಭಾಗಗಳು ಇರುತ್ತವೆ ಹಾಗೂ ಸಾಕಷ್ಟು...

ಅಪ್ಪಿಕೊಳ್ಳೋದ್ರಿಂದ ಆರೋಗ್ಯಕ್ಕೆ ಸಿಗಲಿದೆ ಹಲವು ಬೆನಿಫಿಟ್ – ಇಲ್ಲಿದೆ ಮಾಹಿತಿ!

ಪ್ರೀತಿ, ಸ್ನೇಹ, ಭರವಸೆ ಮತ್ತು ಬೆಂಬಲವನ್ನು ವ್ಯಕ್ತಪಡಿಸುವ ದೇಹ ಭಾಷೆಯೇ ಅಪ್ಪುಗೆ. ಬನ್ನಿ ಇಂದು ಅಪ್ಪುಗೆಯ ಆರೋಗ್ಯ ಪ್ರಯೋಜನಗಳೇನು ಎಂದು...

ಬೆಡ್ ರೂಂನಲ್ಲಿ ಅತ್ತಿಗೆಯ ಪ್ರಿಯಕರನನ್ನ ಹೊಡೆದು ಕೊಂದ ಮೈದುನ!

ವಿವೇಕವಾರ್ತೆ: ಪ್ರಿಯತಮೆಯ ಭೇಟಿ ಮಾಡಲು ಮನೆಗೆ ನುಗ್ಗಿದ ಪ್ರಿಯಕರನನ್ನು ಆಕೆಯ ಮೈದುನ ರಾಡ್ ನಿಂದ ಹೊಡೆದು ಬರ್ಬರವಾಗಿ ಕೊಲೆ...

ಮದ್ವೆಯಾದ 2 ವರ್ಷದಿಂದ ಸರಸಕ್ಕೆ ಒಪ್ಪದ ಗಂಡ! ಪೊಲೀಸ್​ ಠಾಣೆಯ ಮೆಟ್ಟಿಲೇರಿದ ಪತ್ನಿ

ವಿವೇಕವಾರ್ತೆ : ದೈಹಿಕ ಸಂಬಂಧಕ್ಕೆ ಒಪ್ಪದ ಗಂಡನ ವಿರುದ್ಧ ಆಕ್ರೋಶಗೊಂಡಿರುವ ಮಹಿಳೆಯೊಬ್ಬಳು ಠಾಣೆಯ ಮೆಟ್ಟಿಲೇರಿ ಎಫ್​ಐಆರ್​ ದಾಖಲಿಸಿರುವ ವಿಚಿತ್ರ...
error: Content is protected !!