ವಿವೇಕವಾರ್ತೆ;- ಸಿದ್ದರಾಮಯ್ಯನವರ ಎರಡನೆಯ ಮುಖ ದಲಿತರನ್ನು ಅವನತಿಗೆ ದೂಡುವುದಾಗಿದೆ ಎಂದು ಮಾಜಿ ಸಚಿವ ಬಿ ಶ್ರೀರಾಮುಲು ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಸಿದ್ದರಾಮಯ್ಯನವರ ಒಂದು ಮುಖ ದಲಿತಪರ ನಾಯಕ ಎಂದು ತೋರಿಸುತ್ತದೆ ಮತ್ತೊಂದು ಮುಖ ದಲಿತರನ್ನು ಅವನತಿಗೆ ದೂಡುವುದಾಗಿ ತೋರಿಸುತ್ತದೆ ಎಂದರು.
ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಎಸ್‌ಸಿ ಎಸ್‌ಪಿ, ಟಿಎಸ್‌ಪಿ ಅನುದಾನ ದುರ್ಬಳಕೆ ಮಾಡಿಕೊಂಡಿರುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಉತ್ತರಿಸಬೇಕು ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಒತ್ತಾಯಿಸಿದರು.