Sunday, October 1, 2023

ಕಾಂಗ್ರೆಸ್ ನವರು ಜೈಲಿಗೆ ಹೋಗುವ ಭಯದಿಂದಲೇ ಲೊಕಾಯುಕ್ತ ಮುಚ್ಚಿ ಹಾಕಿದ್ರು: ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್

ಕಾಂಗ್ರೆಸ್ ನವರು ಕಳ್ಳರು, ಭ್ರಷ್ಟಾಚಾರಿಗಳು, ಅದು ಭಯೋತ್ಪಾದಕರ ಪಕ್ಷ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದ್ದಾರೆ. ಚಾಮರಾಜನಗರದಲ್ಲಿ ಬಿಜೆಪಿ ಪ್ರಕೋಷ್ಟಗಳ ಸಭೆಯಲ್ಲಿ ಮಾತನಾಡಿದ ನಳೀನ್ ಕುಮಾರ್ ಕಟೀಲ್, ಸ್ವಾತಂತ್ರ್ಯ ಸಿಕ್ಕ ಬಳಿಕ ಕಾಂಗ್ರೆಸ್ ವಿಸರ್ಜನೆ ಮಾಡಬೇಕು ಎಂದು ಸ್ವತಃ ಮಹಾತ್ಮಾ ಗಾಂಧೀಜಿ ಅವರು ಹೇಳಿದ್ದರು.

ಕಾರಣ ಕಾಂಗ್ರೆಸ್ ಆಡಳಿತ ಮಾಡಿದರೆ ರಾಮರಾಜ್ಯ ಆಗಲ್ಲ, ರಾವಣ ರಾಜ್ಯ ನಿರ್ಮಾಣವಾಗುತ್ತೆ ಎಂಬುದು ಅವರಿಗೂ ಗೊತ್ತಿತ್ತು. ಇಂದಿರಾ ಗಾಂಧಿ ಕಾಲಾವಧಿಯಲ್ಲಿ ಭಯೋತ್ಪಾದನೆ ಆರಂಭವಾಯಿತು. ಆಗ ಬಾಂಬ್ ಕಾರ್ಖಾನೆಗಳು ಆರಂಭವಾದವು ಎಂದು ಕಿಡಿಕಾರಿದ್ದಾರೆ.

ನೆಹರು ಅವರಿಂದ ಹಿಡಿದು ಮನಮೋಹನ್ ಸಿಂಗ್ ಸರ್ಕಾರದ ವರೆಗೂ ಕಾಂಗ್ರೆಸ್ ಕಾಲದಲ್ಲಿ ಹಗರಣಗಳು ನಡೆದಿವೆ. ಕಾಂಗ್ರೆಸ್ ಭ್ರಷ್ಟಾಚಾರದ ಪಿತಾಮಹ. ಪರ್ಸಂಟೇಜ್ ಅಂದ್ರೆ ಕಾಂಗ್ರೆಸ್. ವಿಪಕ್ಷ ನಾಯಕ ಸಿದ್ದರಾಮಯ್ಯ ಕೂಡ ಜೈಲೆ ಹೋಗ್ತಾರೆ. ಜೈಲಿಗೆ ಹೋಗುವ ಭಯದಿಂದಲೇ ಲೊಕಾಯುಕ್ತ ಮುಚ್ಚಿ ಹಾಕಿದ್ರು ಎಂದು ವಾಗ್ದಾಳಿ ನಡೆಸಿದ್ದಾರೆ.

RELATED ARTICLES

ಸಂಕ್ರಾಂತಿ ವೇಳೆಗೆ ರಾಜ್ಯದಲ್ಲಿ ಕೆಲ ಅವಘಢ ; ದೇಶದಲ್ಲಿ ಒಂದೇ ಪಕ್ಷ ಅಧಿಕಾರಕ್ಕೆ : ಕೋಡಿಮಠ ಶ್ರೀ.!

ವಿವೇಕ ವಾರ್ತೆ : ಲೋಕಸಭಾ ಚುನಾವಣೆ ಬಗ್ಗೆ ಕೋಡಿಮಠದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಪ್ರಮುಖ ಭವಿಷ್ಯವೊಂದನ್ನು ನುಡಿದಿದ್ದಾರೆ. https://youtu.be/u6lq_pUsNkA?si=YWlDzZ4FEqGXLL4M ಮುಂದಿನ ಚುನಾವಣೆಯಲ್ಲಿ ದೇಶದಲ್ಲಿ ಒಂದೇ ಪಕ್ಷ ಅಧಿಕಾರಕ್ಕೆ ಬರಲಿದೆ. ಅಮಾವಾಸ್ಯೆಯ ಬಳಿಕ ಕರ್ನಾಟಕದಲ್ಲಿ ಭಾರೀ...

PM Narendra Modi Horoscope: ಪ್ರಧಾನಿ ನರೇಂದ್ರ ಮೋದಿ ಜನ್ಮದಿನದ ಹಿನ್ನೆಲೆಯಲ್ಲಿ ಜಾತಕ ವಿಶ್ಲೇಷಣೆ

ವಿವೇಕವಾರ್ತೆ : 2028ರ ಜೂನ್ ವೇಳೆಗೆ ನರೇಂದ್ರ ಮೋದಿ ಅವರ ಜನ್ಮ ಜಾತಕದ ಪ್ರಕಾರ ಕುಜ-ರಾಹು ಸಂಧಿ ಕಾಲ (ಅಂದರೆ ಕುಜ ದಶೆ ಮುಗಿದು ರಾಹು ದಶೆ ಆರಂಭ ಆಗುವ ಕಾಲ). ಇದು...

BS Yediyurappa ರಣತಂತ್ರ ಶುರುವಾಯ್ತಾ? ಒಂದೇ ಕಲ್ಲಿಗೆ 2 ಹಕ್ಕಿ ಹೊಡೀತಾರಾ?

ವಿವೇಕವಾರ್ತೆ : ಯಡಿಯೂರಪ್ಪ (BS Yediyurappa) ಕಡೆಗಣನೆಯಿಂದ ಬಿಜೆಪಿಗೆ ಸೋಲು ಆಯ್ತು ಎಂದು ಹೈಕಮಾಂಡ್ ವಿರುದ್ಧ ಬಿಜೆಪಿ ನಾಯಕರೇ ಬೇಸರ ಹೊರ ಹಾಕುತ್ತಿದ್ದಾರೆ. ಈ ಬಗ್ಗೆ ಕೂಡಲೇ ನಿರ್ಧಾರ ಮಾಡುವಂತೆ ಆಪ್ತರು ಹೈಕಮಾಂಡ್...
- Advertisment -

Most Popular

ಭಾರತದಲ್ಲಿ ಈ ಚಿಕ್ಕ ವಯಸ್ಸಿನಲ್ಲೇ ಮಕ್ಕಳು ಹೆಚ್ಚು ʻಅಶ್ಲೀಲ ಚಿತ್ರʼ ವೀಕ್ಷಿಸುತ್ತಾರೆ : ತಜ್ಞರಿಂದ ಆತಂಕಕಾರಿ ಮಾಹಿತಿ.!

ವಿವೇಕ ವಾರ್ತೆ : ಭಾರತದಲ್ಲಿ 13 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಪೋರ್ನ್ ವೀಕ್ಷಿಸುತ್ತಿದ್ದಾರೆ. ಚಿಕ್ಕ ಮಕ್ಕಳು ಪೋರ್ನ್ ನೋಡುತ್ತಿದ್ದು, ಅಶ್ಲೀಲತೆಗೆ ಗುರಿಯಾಗುತ್ತಿದ್ದಾರೆ ಎಂದು ಅಧ್ಯಯನವೊಂದು ತಿಳಿಸಿದೆ. ಪೋರ್ನ್ ಸೈಟ್‌ಗಳನ್ನು ನಿರ್ಬಂಧಿಸುವ ನಿಯಮಗಳ ಹೊರತಾಗಿಯೂ,...

ಬುದ್ದಿಮಾತು ಹೇಳಿದ ಪೋಷಕರು ; ವಿಷ ಕುಡಿದು ಸಾವಿಗೀಡಾದ 19 ರ ಯುವತಿ.!

ವಿವೇಕವಾರ್ತೆ : ಪೋಷಕರು ಬುದ್ಧಿವಾದ ಹೇಳಿದ್ದರಿಂದ ನೊಂದ ಬಿ.ಎ ಪದವಿ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಘಟನೆ ಜಿಲ್ಲೆಯ ಶೃಂಗೇರಿ ತಾಲೂಕಿನ ಬೇಗಾರು ಗ್ರಾ.ಪಂ. ವ್ಯಾಪ್ತಿಯ ಹರಾವರಿ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿಯನ್ನು...

ನೋಡ ನೋಡುತ್ತಿದ್ದಂತೆಯೇ ಹೂವು ನುಂಗುವ ಗಣೇಶ ಮೂರ್ತಿ ; ಅಚ್ಚರಿಯ ವಿಡಿಯೋ ವೈರಲ್.!

ವಿವೇಕವಾರ್ತೆ : ಗಣೇಶನ ಮೂರ್ತಿ ಹಾಲು ಕುಡಿಯೋದನ್ನ ಕೇಳಿದ್ದೇನೆ, ನೀರು ಕುಡಿಯೋದನ್ನು ಕೇಳಿದ್ದೇವೆ. ಆದರೆ ಇಲ್ಲೋಬ್ಬ ಗಣೇಶ ತನಗೆ ಇಡಿಸಿದ ಹೂವನ್ನೇ ನುಂಗುತ್ತಿದ್ದಾನೆ. ಹೌದು, ಇಂಥದೊಂದು ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಲೋಕಾಯುಕ್ತ ಬಲೆಗೆ ಬಿದ್ದ BBMP ಸಹಾಯಕ ಕಂದಾಯ ಅಧಿಕಾರಿ.!

ವಿವೇಕವಾರ್ತೆ : ಬಿಬಿಎಂಪಿಯ ಹೆಗ್ಗನಹಳ್ಳಿ ಬಿಬಿಎಂಪಿ ಕಚೇರಿಯ ಸಹಾಯಕ ಕಂದಾಯ ಅಧಿಕಾರಿ (ಎಆರ್‌ಒ) ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಹೆಗ್ಗನಹಳ್ಳಿ ಬಿಬಿಎಂಪಿ ಕಚೇರಿಯ ಸಹಾಯಕ ಕಂದಾಯ ಅಧಿಕಾರಿ ಚಂದ್ರಪ್ಪ ಬೀರಜ್ಜನವರ್ ಮತ್ತು ಗೋಪಾಲ್...
error: Content is protected !!