spot_img
spot_img
spot_img
spot_img
spot_img

Crime: ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿ ಪೋಸ್ಟ್ ಮಾಡಿದವ ಅರೆಸ್ಟ್..!

Published on

spot_img

ಬೆಂಗಳೂರು: ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿದವನನ್ನು ಅರೆಸ್ಟ್ ಮಾಡಿದ್ದಾರೆ. ಶಶಾಂಕ್(26) ಬಂಧಿತ ಆರೋಪಿಯಾಗಿದ್ದು, ಶಶಾಂಕ್ ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಫೋಸ್ಟ್ ಮಾಡಿದ್ದ. ಸಮಾಜದಲ್ಲಿ ಭಯಭೀತ ವಾತಾವರಣ ಸೃಷ್ಟಿ ಮಾಡ್ತಿದ್ದ. ಹೀಗಾಗಿ ಸಿಸಿಬಿ ಪೊಲೀಸರು ಶಶಾಂಕ್​ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ವಿಚಾರಣೆ ವೇಳೆ ಈತನ ಮೇಲೆ 7 ಪ್ರಕರಣಗಳು ದಾಖಲಾಗಿರೋದು ಬೆಳಕಿಗೆ ಬಂದಿದೆ. 2015 ರಲ್ಲಿ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಒಂದು ಕೊಲೆ ಕೇಸ್, 2019ರಲ್ಲಿ ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ಒಂದು ಕೊಲೆ ಪ್ರಕರಣ, ರಾಜಾಜಿನಗರ, ತಿಲಕನಗರದಲ್ಲಿ ಒಂದೊಂದು ಕೊಲೆ ಯತ್ನ ಕೇಸ್​, ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಕಿಡ್ನಾಪ್ ಹಾಗೂ ಕೊಲೆಯತ್ನ ಕೇಸ್, ಪುಟ್ಟರೆನಹಳ್ಳಿಯಲ್ಲಿ ಹಲ್ಲೆ ಪ್ರಕರಣ ಸೇರಿದಂತೆ ಏಳು ಪ್ರಕರಣಗಳು ಶಶಾಂಕ್ ವಿರುದ್ಧ ಇರೋದು ಬೆಳಕಿಗೆ ಬಂದಿದೆ.

Source link

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

ಬೆಡ್ ರೂಂನಲ್ಲಿ ಅತ್ತಿಗೆಯ ಪ್ರಿಯಕರನನ್ನ ಹೊಡೆದು ಕೊಂದ ಮೈದುನ!

ವಿವೇಕವಾರ್ತೆ: ಪ್ರಿಯತಮೆಯ ಭೇಟಿ ಮಾಡಲು ಮನೆಗೆ ನುಗ್ಗಿದ ಪ್ರಿಯಕರನನ್ನು ಆಕೆಯ ಮೈದುನ ರಾಡ್ ನಿಂದ ಹೊಡೆದು ಬರ್ಬರವಾಗಿ ಕೊಲೆ...

ಮದ್ವೆಯಾದ 2 ವರ್ಷದಿಂದ ಸರಸಕ್ಕೆ ಒಪ್ಪದ ಗಂಡ! ಪೊಲೀಸ್​ ಠಾಣೆಯ ಮೆಟ್ಟಿಲೇರಿದ ಪತ್ನಿ

ವಿವೇಕವಾರ್ತೆ : ದೈಹಿಕ ಸಂಬಂಧಕ್ಕೆ ಒಪ್ಪದ ಗಂಡನ ವಿರುದ್ಧ ಆಕ್ರೋಶಗೊಂಡಿರುವ ಮಹಿಳೆಯೊಬ್ಬಳು ಠಾಣೆಯ ಮೆಟ್ಟಿಲೇರಿ ಎಫ್​ಐಆರ್​ ದಾಖಲಿಸಿರುವ ವಿಚಿತ್ರ...

ಹೈಕೋರ್ಟ್​ನಿಂದ ಎಸಿಬಿ ರದ್ದು: ಎಸಿಬಿಯಲ್ಲಿದ್ದ ಹುದ್ದೆ ಲೋಕಾಯುಕ್ತ & ಪೊಲೀಸ್ ಇಲಾಖೆಗಳಿಗೆ ವರ್ಗಾವಣೆ!

ಬೆಂಗಳೂರು: ಹೈಕೋರ್ಟ್​ನಿಂದ   ಎಸಿಬಿ ರದ್ದು ಹಿನ್ನೆಲೆಯಲ್ಲಿ ಎಸಿಬಿಯಲ್ಲಿದ್ದ ಹುದ್ದೆಗಳನ್ನ ಲೋಕಾಯುಕ್ತ ಸಂಸ್ಥೆ ಮತ್ತು ಪೊಲೀಸ್ ಇಲಾಖೆಗಳಿಗೆ ಸರ್ಕಾರ ವರ್ಗಾವಣೆ ಮಾಡಿದೆ. ಎಸಿಬಿಯಲ್ಲಿದ್ದ ಒಟ್ಟು...

ಮನೆ ಇಲ್ಲದವರಿಗೆ ಮನೆ ಕಟ್ಟಿಕೊಳ್ಳಲು ಸರ್ಕಾರದಿಂದ 2.67 ಲಕ್ಷ ಸಹಾಯಧನ! ಅರ್ಜಿ ಸಲ್ಲಿಸುವುದು ಹೇಗೆ?

Pm Awas Yojana Subsidy:ನಮಸ್ಕಾರ ಸ್ನೇಹಿತರೇ ,ಇದೀಗ ನಮ್ಮ ದೇಶದಲ್ಲಿ ಜನರ ಸ್ವಂತ ಮನೆ ನಿರ್ಮಾಣದ ಕನಸಿಗೆ ಕೇಂದ್ರ...
error: Content is protected !!