Wednesday, September 27, 2023

ರಾಜ್ಯದ ಜನತೆಗೆ `ಕರೆಂಟ್ ಶಾಕ್’ : ತೀವ್ರ ವಿದ್ಯುತ್ ಕೊರತೆಯಿಂದ ಅಘೋಷಿತ `ಲೋಡ್ ಶೆಡ್ಡಿಂಗ್’!

ವಿವೇಕವಾರ್ತೆ : ರಾಜ್ಯದಲ್ಲಿ ತೀವ್ರ ವಿದ್ಯುತ್ ಅಭಾವ ಸೃಷ್ಟಿಯಾಗಿರುವ ಬೆನ್ನಲ್ಲೇ ಇಂಧನ ಇಲಾಖೆಯು ರಾಜ್ಯಾದ್ಯಂತ ಅನಧಿಕೃತ ಲೋಡ್ ಶೆಡ್ಡಿಂಗ್ ಮುಂದುವರೆಸಿದೆ.

ರಾಜ್ಯದ ನಿತ್ಯದ ವಿದ್ಯುತ್ ಬೇಡಿಕೆ 17 ಸಾವಿರ ಮೆಗಾ ವ್ಯಾಟ್ ಗೆ ತಲುಪಿದ ಪರಿಣಾಮ ರಾಜ್ಯದಲ್ಲಿ ಅಘೋಷಿತ ಲೋಡ್ ಶೆಡ್ಡಿಂಗ್ ಶುರುವಾಗಿದೆ.

ವಿದ್ಯುತ್ ಬೇಡಿಕೆ ಹೆಚ್ಚಳ ಹಾಗೂ ಉತ್ಪಾದನೆ ಕೊರತೆಯಿಂದಾಗಿ ಪ್ರತಿನಿತ್ಯ ಗ್ರಿಡ್ ನಿಂದ ನಾಲ್ಕು ಸಾವಿರದಿಂದ 6 ಸಾವಿರ ಮೆಗಾ ವ್ಯಾಟ್ ನಷ್ಟು ಕಡಿಮೆ ವಿದ್ಯುತ್ ಪಡೆಯುವಂತೆ ಕೆಪಿಟಿಸಿಎಲ್ ಎಸ್ಕಾಂಗಳಿಗೆ ಸೂಚನೆ ನೀಡಿದೆ.

ರಾಜ್ಯದ ರೈತ ಸಮುದಾಯಕ್ಕೆ ಇಂಧನ ಇಲಾಖೆ ಶಾಕ್ ನೀಡಿದ್ದು, ಕೃಷಿ ಪಂಪ್ ಸೆಟ್ ಗಳಿಗೆ ನಿತ್ಯ 7 ಗಂಟೆ ಪೂರೈಕೆಯಾಗಬೇಕಿದ್ದ ವಿದ್ಯುತ್ 3 ಗಂಟೆಯೂ ಪೂರೈಕೆ ಆಗುತ್ತಿಲ್ಲ. ಗ್ರಾಮೀಣ ಪ್ರದೇಶದಲ್ಲಿ ಸಂಜೆ 6 ಗಂಟೆಯಿಂದ 8 ಗಂಟೆವರೆಗೆ ನಿತ್ಯ ವಿದ್ಯುತ್ ಕಡಿತ ಮಾಡಲಾಗುತ್ತಿದೆ. ಈ ಮೂಲಕ ರಾಜ್ಯಾದ್ಯಂತ ಲೋಡ್ ಶೆಡ್ಡಿಂಗ್ ಜಾರಿ ಮಾಡಿದೆ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

RELATED ARTICLES

ಬ್ಯಾಕ್ ಪ್ಲಿಪ್ ಮಾಡಲು ಹೋಗಿ ಫೇಲ್ ಆದ ಯುವಕ : ‘ಇದರ ಅಗತ್ಯ ಇತ್ತೇ’ ಎಂದ ನೆಟ್ಟಿಗರು ; ವಿಡಿಯೋ ವೈರಲ್.!

ವಿವೇಕವಾರ್ತೆ : ಇತ್ತೀಚೆಗೆ ದೆಹಲಿ ಮೆಟ್ರೋದಲ್ಲಿ ಕೆಲ ಯುವಕ ಯುವತಿಯರ ಹುಚ್ಚಾಟದ ವಿಡಿಯೋಗಳು ಸಾಕಷ್ಟು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ರೈಲಿನ ಬೋಗಿಯೊಳಗೆ ವಿಡಿಯೋ ಚಿತ್ರೀಕರಣದ ನಿಷೇಧದ ಹೊರಾತಗಿಯೂ ಇಂಥ ಪ್ರವೃತ್ತಿಗಳು ಮುಂದುವರೆಯುತಲೇ ಇವೆ. ಆ...

ಕಾರಿಗೆ ಡಿಕ್ಕಿ ಹೊಡೆದ ಲಾರಿ : ಮೂವರು ಪ್ರಯಾಣಿಕರು ಸ್ಥಳದಲ್ಲಿಯೇ ಸಾವು..!

ವಿವೇಕವಾರ್ತೆ : ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿ ಬಳಿ ಕಾರಿಗೆ ಲಾರಿ ಡಿಕ್ಕಿಯಾದ ಪರಿಣಾಮ ಮೂವರು ಪ್ರಯಾಣಿಕರು ಸ್ಥಳದಲ್ಲಿಯೇ ಸಾವಿಗೀಡಾದ ನಡೆದಿದೆ. ಮೃತ ದುರ್ದೈವಿಗಳನ್ನು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಆಕಾಶ್ (20), ಹೇಮಂತ್ (28)...

ಕುಂಬಳಕಾಯಿ ಬೀಜ ಸೇವನೆಯಿಂದಾಗುವ ಆರೋಗ್ಯ ಪ್ರಯೋಜನಗಳು.!

ವಿವೇಕವಾರ್ತೆ : ಕುಂಬಳಕಾಯಿ ಬೀಜಗಳು ತುಂಬಾ ಚಿಕ್ಕದಾಗಿದ್ದರೂ, ನಮ್ಮ ವ್ಯವಸ್ಥೆಗಳು ಅವಲಂಬಿಸಿರುವ ಪೌಷ್ಟಿಕಾಂಶದ ಶಕ್ತಿ ಕೇಂದ್ರವಾಗಿದೆ. ಕುಂಬಳಕಾಯಿಯ ಚಿಕ್ಕ ಬೀಜಗಳು ನಾವು ಅಂದಾಜಿಸುವುದಕ್ಕಿಂತ ಹೆಚ್ಚಿನ ಪೋಷಕಾಂಶಗಳಿಂದ ತುಂಬಿವೆ.‌ ಕುಂಬಳಕಾಯಿ ಬೀಜಗಳು ಅನೇಕ ಆರೋಗ್ಯ ಪ್ರಯೋಜನಗಳನ್ನು...
- Advertisment -

Most Popular

ಗೋಕಾಕ : ಹಣಕಾಸಿನ ವಿಚಾರಕ್ಕೆ ಯೋಧನಿಂದಲೇ ಮತ್ತೋರ್ವ ಯೋಧನ ಮೇಲೆ ಫೈರಿಂಗ್.!

ವಿವೇಕ ವಾರ್ತೆ : ಓರ್ವ ಯೋಧನಿಂದ ಮತ್ತೊಬ್ಬ ಯೋಧನ ಮೇಲೆ ಪೈರಿಂಗ್ ಆಗಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ರಾಜನಕಟ್ಟಿಯಲ್ಲಿ ನಡೆದಿದೆ. ರಾಜನಕಟ್ಟೆ ಗ್ರಾಮದ ಇಬ್ಬರು ವ್ಯಕ್ತಿಗಳು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ....

ಬ್ಯಾಕ್ ಪ್ಲಿಪ್ ಮಾಡಲು ಹೋಗಿ ಫೇಲ್ ಆದ ಯುವಕ : ‘ಇದರ ಅಗತ್ಯ ಇತ್ತೇ’ ಎಂದ ನೆಟ್ಟಿಗರು ; ವಿಡಿಯೋ ವೈರಲ್.!

ವಿವೇಕವಾರ್ತೆ : ಇತ್ತೀಚೆಗೆ ದೆಹಲಿ ಮೆಟ್ರೋದಲ್ಲಿ ಕೆಲ ಯುವಕ ಯುವತಿಯರ ಹುಚ್ಚಾಟದ ವಿಡಿಯೋಗಳು ಸಾಕಷ್ಟು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ರೈಲಿನ ಬೋಗಿಯೊಳಗೆ ವಿಡಿಯೋ ಚಿತ್ರೀಕರಣದ ನಿಷೇಧದ ಹೊರಾತಗಿಯೂ ಇಂಥ ಪ್ರವೃತ್ತಿಗಳು ಮುಂದುವರೆಯುತಲೇ ಇವೆ. ಆ...

ಕಾರಿಗೆ ಡಿಕ್ಕಿ ಹೊಡೆದ ಲಾರಿ : ಮೂವರು ಪ್ರಯಾಣಿಕರು ಸ್ಥಳದಲ್ಲಿಯೇ ಸಾವು..!

ವಿವೇಕವಾರ್ತೆ : ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿ ಬಳಿ ಕಾರಿಗೆ ಲಾರಿ ಡಿಕ್ಕಿಯಾದ ಪರಿಣಾಮ ಮೂವರು ಪ್ರಯಾಣಿಕರು ಸ್ಥಳದಲ್ಲಿಯೇ ಸಾವಿಗೀಡಾದ ನಡೆದಿದೆ. ಮೃತ ದುರ್ದೈವಿಗಳನ್ನು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಆಕಾಶ್ (20), ಹೇಮಂತ್ (28)...

ಕುಂಬಳಕಾಯಿ ಬೀಜ ಸೇವನೆಯಿಂದಾಗುವ ಆರೋಗ್ಯ ಪ್ರಯೋಜನಗಳು.!

ವಿವೇಕವಾರ್ತೆ : ಕುಂಬಳಕಾಯಿ ಬೀಜಗಳು ತುಂಬಾ ಚಿಕ್ಕದಾಗಿದ್ದರೂ, ನಮ್ಮ ವ್ಯವಸ್ಥೆಗಳು ಅವಲಂಬಿಸಿರುವ ಪೌಷ್ಟಿಕಾಂಶದ ಶಕ್ತಿ ಕೇಂದ್ರವಾಗಿದೆ. ಕುಂಬಳಕಾಯಿಯ ಚಿಕ್ಕ ಬೀಜಗಳು ನಾವು ಅಂದಾಜಿಸುವುದಕ್ಕಿಂತ ಹೆಚ್ಚಿನ ಪೋಷಕಾಂಶಗಳಿಂದ ತುಂಬಿವೆ.‌ ಕುಂಬಳಕಾಯಿ ಬೀಜಗಳು ಅನೇಕ ಆರೋಗ್ಯ ಪ್ರಯೋಜನಗಳನ್ನು...
error: Content is protected !!