spot_img
spot_img
spot_img
spot_img
spot_img
spot_img

ಬರ್ತಡೇ ವೇಳೆ ಬ್ಯಾನರ್ ಕಟ್ಟುವಾಗ ಅಭಿಮಾನಿಗಳ ಸಾವು: ಗಾಯಾಳುಗಳಿಗೂ ಆರ್ಥಿಕ ಸಹಾಯ ಮಾಡಿದ ಯಶ್!

Published on

spot_img

ಗದಗ: ಯಶ್ ಬರ್ತಡೇ ವೇಳೆ ಬ್ಯಾನರ್ ಕಟ್ಟುವಾಗ ಅಭಿಮಾನಿಗಳ ಸಾವು ಪ್ರಕರಣ ಹಿನ್ನೆಲೆಯಲ್ಲಿ  ಗಾಯಾಳುಗಳಿಗೂ ಆರ್ಥಿಕ ಸಹಾಯ ಮಾಡಿದ ನಟ ಯಶ್

ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ಜ.7 ರ ತಡರಾತ್ರಿ ನಡೆದಿದ್ದ ಘಟನೆಯಾಗಿದ್ದು ಜ.8 ರಂದು ಯಶ್ ಬರ್ತಡೇ ಹಿನ್ನೆಲೆ ರಾತ್ರಿ ಕಟೌಟ್ ನಿರ್ಮಿಸುವ ವೇಳೆ ಅವಘಡ ಆಗಿತ್ತು  ಕಟೌಟ್ ಗೆ ವಿದ್ಯುತ್ ತಂತಿ ಸ್ಪರ್ಶವಾಗಿ ಸ್ಥಳದಲ್ಲೇ ಮೂವರು ಯುವಕರು ಸಾವನ್ನಪ್ಪಿದ್ರು..ಹನುಂತ‌ ಹರಿಜನ(21) ಮುರಳಿ ನಡುವಿನಮನಿ (20) ನವೀನ್ ಗಾಜಿ (19 ಯುವಕರು ಸಾವು ಘಟನೆಯಲ್ಲಿ ಇನ್ನುಳಿದ ನಾಲ್ಕು ಜನ ಯುವಕರಿಗೆ ಗಂಭೀರ ಗಾಯವಾಗಿತ್ತು..‌

ಮಂಜುನಾಥ, ಪ್ರಕಾಶ, ಹನುಮಂತ‌ ಹಾಗೂ ನಾಗರಾಜ ಅನ್ನೋರಿಗೆ ಗಂಭೀರ ಗಾಯವಾಗಿತ್ತು ಘಟ‌ನೆ ನಡೆದ ದಿನವೇ ಸೂರಣಗಿ ಗ್ರಾಮಕ್ಕೆ ಸ್ವತಃ ನಟ ಯಶ್ ಅವರೇ ಭೇಟಿ ಕೊಟ್ಟಿದ್ದರು ಬಳಿಕ ಜ.17 ರಂದು ಯಶ್ ಆಪ್ತರು ಮೃತ ಯುವಕರ ಕುಟುಂಬಸ್ಥರಿಗೆ ತಲಾ 05 ಲಕ್ಷ ರೂ. ಚೆಕ್ ವಿತರಿಸಿದ್ರು..

ಅದೇ ವೇಳೆ ಗಾಯಾಳುಗಳ ಬ್ಯಾಂಕ್ ಮಾಹಿತಿ ಪಡೆದು ಪರಿಹಾರದ ಭರವಸೆ ನೀಡಿ ಹೋಗಿದ್ರು ಆ ಪ್ರಕಾರ ಗಾಯಾಳುಗಳ ಕುಟುಂಬಕ್ಕೆ ತಲಾ ಒಂದು ಲಕ್ಷ ರೂ.ಜಮಾವಣೆ  ಹಾಗೆ ನಾಲ್ಕು ಜನ ಗಾಯಾಳುಗಳ ಕುಟುಂಬಸ್ಥರ ಬ್ಯಾಂಕ್‌ ಖಾತೆಗೆ ನೇರವಾಗಿ ಒಂದು ಲಕ್ಷ ರೂ.ಜಮೆ..

Source link

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

ಮನೆ ಲೀಜ್ ಪಡೆಯೋ ಗ್ರಾಹಕರೇ ಎಚ್ಚರ -ಬ್ಯಾಂಕಿನವರು ಬೀದಿಗೆ ತಳ್ಳಬಹುದು ಹುಷಾರ್ !

ವಿವೇಕವಾರ್ತೆ: ಅವ್ರು ತಿಂಗಳ ಬಾಡಿಗೆ ಸಹವಾಸ ಬೇಡ ಎಂದು ಲಕ್ಷ ಲಕ್ಷ ಹಣ ಪಾವತಿಸಿ ಅಪಾರ್ಟ್ಮೆಂಟ್ ನಲ್ಲಿ ಪ್ಲಾಟ್...

ಕ್ಯಾನ್ಸರ್‌ಗೆ ಕೊನೆಗೂ ಬಂತು ಮಾತ್ರೆ : ಒಂದು ಮಾತ್ರೆಯ ಬೆಲೆ ಎಷ್ಟು ಗೊತ್ತಾ?

ಜಗತ್ತನ್ನು ಕಾಡುತ್ತಿರುವ ಮಾರಕ ರೋಗಗಳಲ್ಲಿ ಕ್ಯಾನ್ಸರ್ ಅತ್ಯಂತ ಭಯಾನಕ ಮತ್ತು ಮಾರಣಾಂತಿಕ ಕಾಯಿಲೆಯಾಗಿದೆ. ಇದರ ಹೆಸರು ಕೇಳಿದ್ರೆನೆ ಎದೆಯಲ್ಲಿ...

Caste Census Report: ಸಿಎಂ ಸಿದ್ದರಾಮಯ್ಯಗೆ ಜಾತಿಗಣತಿ ವರದಿ ಸಲ್ಲಿಸಿದ ಜಯಪ್ರಕಾಶ್ ಹೆಗ್ಡೆ: ಏನೇನಿದೆ?

ಬೆಂಗಳೂರು- ಹಲವರ ವಿರೋಧದ ನಡುವೆಯೂ ರಾಜ್ಯ ಸರಕಾರ ನಡೆಸಿದ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ಅರ್ಥಾತ್ ಜಾತಿ ಗಣತಿಯ...

ದೀಪಿಕಾ ಪಡುಕೋಣೆ ಪ್ರೆಗ್ನೆಂಟ್: ಸಿಹಿ ಸುದ್ದಿ ತಿಳಿಸಿದ ರಣವೀರ್ ಸಿಂಗ್

ಕನ್ನಡದ ಹುಡುಗಿ, ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಹಾಗೂ ನಟ ರಣವೀರ್​ ಸಿಂಗ್​ ಮೊದಲ ಮಗುವಿನ ಆಗಮನದ ಖುಷಿಯಲ್ಲಿದ್ದಾರೆ....
error: Content is protected !!