spot_img
spot_img
spot_img
spot_img
spot_img
spot_img

ನಡು ರಸ್ತೆಯಲ್ಲಿ ಧಗ ಧಗನೆ ಹೊತ್ತಿ ಉರಿದ ಡಿಯೋ ಬೈಕ್: Video Viral

Published on

spot_img

ಬೆಂಗಳೂರು: ಚಲಿಸುತ್ತಿದ್ದ ಬೈಕ್ ನಲ್ಲಿ ದಿಢೀರ್  ಬೆಂಕಿ ಹೊತ್ತಿಕೊಂಡ ಘಟನೆ ಹೊಸೂರು ಬೆಂಗಳೂರು ಮುಖ್ಯರಸ್ತೆಯಲ್ಲಿ ನಡೆದಿದೆ.

ಡಿಯೋ ಬೈಕ್ ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದ್ದು  ಹೊಸೂರು ಬೆಂಗಳೂರು ಮುಖ್ಯರಸ್ತೆಯಲ್ಲಿ ಈ ಘಟನೆ ನಡೆದಿದ್ದು ರಸ್ತೆಯಲ್ಲಿ ಧಗದಗಿಸಿ ಉರಿದ ಡಿಯೋ ಬೈಕ್.

ದ್ವಿಚಕ್ರ ವಾಹನ ಸವಾರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಬೈಕ್ ಸೈಡ್ ಗೆ ನಿಲ್ಲಿಸಿದ ಸವಾರಎಂಜಿನ್ನಲ್ಲಿ ಶಾರ್ಟ್ ಆಗಿ ಬೆಂಕಿ ಹೊತ್ತಿಕೊಂಡಿರುವ ಸಾದ್ಯತೆ.

ಎಲೆಕ್ಟ್ರಾನಿಕ್ ಸಿಟಿ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.

Source link

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

ಮನೆ ಲೀಜ್ ಪಡೆಯೋ ಗ್ರಾಹಕರೇ ಎಚ್ಚರ -ಬ್ಯಾಂಕಿನವರು ಬೀದಿಗೆ ತಳ್ಳಬಹುದು ಹುಷಾರ್ !

ವಿವೇಕವಾರ್ತೆ: ಅವ್ರು ತಿಂಗಳ ಬಾಡಿಗೆ ಸಹವಾಸ ಬೇಡ ಎಂದು ಲಕ್ಷ ಲಕ್ಷ ಹಣ ಪಾವತಿಸಿ ಅಪಾರ್ಟ್ಮೆಂಟ್ ನಲ್ಲಿ ಪ್ಲಾಟ್...

ಕ್ಯಾನ್ಸರ್‌ಗೆ ಕೊನೆಗೂ ಬಂತು ಮಾತ್ರೆ : ಒಂದು ಮಾತ್ರೆಯ ಬೆಲೆ ಎಷ್ಟು ಗೊತ್ತಾ?

ಜಗತ್ತನ್ನು ಕಾಡುತ್ತಿರುವ ಮಾರಕ ರೋಗಗಳಲ್ಲಿ ಕ್ಯಾನ್ಸರ್ ಅತ್ಯಂತ ಭಯಾನಕ ಮತ್ತು ಮಾರಣಾಂತಿಕ ಕಾಯಿಲೆಯಾಗಿದೆ. ಇದರ ಹೆಸರು ಕೇಳಿದ್ರೆನೆ ಎದೆಯಲ್ಲಿ...

Caste Census Report: ಸಿಎಂ ಸಿದ್ದರಾಮಯ್ಯಗೆ ಜಾತಿಗಣತಿ ವರದಿ ಸಲ್ಲಿಸಿದ ಜಯಪ್ರಕಾಶ್ ಹೆಗ್ಡೆ: ಏನೇನಿದೆ?

ಬೆಂಗಳೂರು- ಹಲವರ ವಿರೋಧದ ನಡುವೆಯೂ ರಾಜ್ಯ ಸರಕಾರ ನಡೆಸಿದ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ಅರ್ಥಾತ್ ಜಾತಿ ಗಣತಿಯ...

ದೀಪಿಕಾ ಪಡುಕೋಣೆ ಪ್ರೆಗ್ನೆಂಟ್: ಸಿಹಿ ಸುದ್ದಿ ತಿಳಿಸಿದ ರಣವೀರ್ ಸಿಂಗ್

ಕನ್ನಡದ ಹುಡುಗಿ, ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಹಾಗೂ ನಟ ರಣವೀರ್​ ಸಿಂಗ್​ ಮೊದಲ ಮಗುವಿನ ಆಗಮನದ ಖುಷಿಯಲ್ಲಿದ್ದಾರೆ....
error: Content is protected !!