spot_img
spot_img
spot_img
spot_img
spot_img
spot_img

Gruha Jyoti Scheme: ಗೃಹಜ್ಯೋತಿ ಯೋಜನೆಯ ಲಾಭ ಎಷ್ಟು ಜನರಿಗೆ ತಲುಪಿದೆ ಗೊತ್ತಾ?

Published on

spot_img

ಬೆಂಗಳೂರು: Gruha Jyoti ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಮಹತ್ವದ ಮಾಹಿತಿಯೊಂದನ್ನು ಹಂಚಿಕೊಂಡಿದೆ. ಗೃಹಜ್ಯೋತಿ ಯೋಜನೆಯ ಲಾಭ ಎಷ್ಟು ಜನರಿಗೆ ತಲುಪಿದೆ ಎನ್ನುವ ಮಾಹಿತಿಯನ್ನು ಹಂಚಿಕೊಂಡಿದೆ.

ಗೃಹಜ್ಯೋತಿ ಯೋಜನೆಗೆ 1,40,31,320 ಗ್ರಾಹಕರು ಅರ್ಜಿ ಸಲ್ಲಿಸಿದ್ದರು. ಈ ಪೈಕಿ 74,08,769 ಮಂದಿಗೆ ಶೂನ್ಯ ಬಿಲ್ ನೀಡಲಾಗಿದೆ. ಆದರೆ, 45,29,633 ಜನರು ಸರಾಸರಿಗಿಂತ ಹೆಚ್ಚಿನ ವಿದ್ಯುತ್ ಬಳಕೆ ಮಾಡಿದ್ದಾರೆ. ಸುಮಾರು 21 ಲಕ್ಷ ಜನರು 200 ಯೂನಿಟ್​ಗಿಂತ ಹೆಚ್ಚು ಬಳಕೆ ಮಾಡಿ ಗೃಹ ಜ್ಯೋತಿ ಯೋಜನೆಯಿಂದ ವಂಚಿತರಾಗಿದ್ದಾರೆ.

ರಾಜ್ಯ ಸರ್ಕಾರವು 1 ಕೋಟಿ 19 ಲಕ್ಷ ಜನರಿಗೆ ಗೃಹಜ್ಯೋತಿ ಬಿಲ್ ನೀಡಿದ್ದು, ಇದರಲ್ಲಿ ಶೇ.62.06 ರಷ್ಟು ಅಂದರೆ, 74 ಲಕ್ಷದ 8 ಸಾವಿರ ಜನರು ಸರ್ಕಾರ ನೀಡಿರುವ ಸರಾಸರಿ ಹಾಗೂ ಅದಕ್ಕಿಂತ ಕಡಿಮೆ ಯೂನಿಟ್ ಬಳಸಿದ್ದಾರೆ.

ಇನ್ನು, ಈಗಾಗಲೇ ಜುಲೈ ತಿಂಗಳ‌ ಶೂನ್ಯ ಬಿಲ್​​ಗಾಗಿ ಸರ್ಕಾರದಿಂದ ಎಲ್ಲಾ ಎಸ್ಕಾಂಗಳಿಗಾಗಿ ಒಟ್ಟು 650 ಕೋಟಿ ರೂ. ಹಣ ಬಿಡುಗಡೆಯಾಗಿದೆ.

ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮಹತ್ವದ ಗೃಹಜ್ಯೋತಿ ಯೋಜನೆ ಜಾರಿಯಾಗಿ ಒಂದು ತಿಂಗಳಾಗಿದೆ. 1.65 ಕೋಟಿ ಜನರು ಇದರ ಲಾಭ ಪಡೆಯುತ್ತಿದ್ದಾರೆ.

Source link

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

ಮನೆ ಲೀಜ್ ಪಡೆಯೋ ಗ್ರಾಹಕರೇ ಎಚ್ಚರ -ಬ್ಯಾಂಕಿನವರು ಬೀದಿಗೆ ತಳ್ಳಬಹುದು ಹುಷಾರ್ !

ವಿವೇಕವಾರ್ತೆ: ಅವ್ರು ತಿಂಗಳ ಬಾಡಿಗೆ ಸಹವಾಸ ಬೇಡ ಎಂದು ಲಕ್ಷ ಲಕ್ಷ ಹಣ ಪಾವತಿಸಿ ಅಪಾರ್ಟ್ಮೆಂಟ್ ನಲ್ಲಿ ಪ್ಲಾಟ್...

ಕ್ಯಾನ್ಸರ್‌ಗೆ ಕೊನೆಗೂ ಬಂತು ಮಾತ್ರೆ : ಒಂದು ಮಾತ್ರೆಯ ಬೆಲೆ ಎಷ್ಟು ಗೊತ್ತಾ?

ಜಗತ್ತನ್ನು ಕಾಡುತ್ತಿರುವ ಮಾರಕ ರೋಗಗಳಲ್ಲಿ ಕ್ಯಾನ್ಸರ್ ಅತ್ಯಂತ ಭಯಾನಕ ಮತ್ತು ಮಾರಣಾಂತಿಕ ಕಾಯಿಲೆಯಾಗಿದೆ. ಇದರ ಹೆಸರು ಕೇಳಿದ್ರೆನೆ ಎದೆಯಲ್ಲಿ...

Caste Census Report: ಸಿಎಂ ಸಿದ್ದರಾಮಯ್ಯಗೆ ಜಾತಿಗಣತಿ ವರದಿ ಸಲ್ಲಿಸಿದ ಜಯಪ್ರಕಾಶ್ ಹೆಗ್ಡೆ: ಏನೇನಿದೆ?

ಬೆಂಗಳೂರು- ಹಲವರ ವಿರೋಧದ ನಡುವೆಯೂ ರಾಜ್ಯ ಸರಕಾರ ನಡೆಸಿದ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ಅರ್ಥಾತ್ ಜಾತಿ ಗಣತಿಯ...

ದೀಪಿಕಾ ಪಡುಕೋಣೆ ಪ್ರೆಗ್ನೆಂಟ್: ಸಿಹಿ ಸುದ್ದಿ ತಿಳಿಸಿದ ರಣವೀರ್ ಸಿಂಗ್

ಕನ್ನಡದ ಹುಡುಗಿ, ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಹಾಗೂ ನಟ ರಣವೀರ್​ ಸಿಂಗ್​ ಮೊದಲ ಮಗುವಿನ ಆಗಮನದ ಖುಷಿಯಲ್ಲಿದ್ದಾರೆ....
error: Content is protected !!