KFD Recruitment: ಫಾರೆಸ್ಟ್ ಡಿಪಾರ್ಟ್ಮೆಂಟ್’ನಲ್ಲಿ ಕೆಲಸ ಸಿಗಬೇಕಾ..? ಇಂದೇ ಅರ್ಜಿ ಸಲ್ಲಿಸಿ

Published on

spot_img
spot_img

ವಿವೇಕವಾರ್ತೆ: ಕರ್ನಾಟಕ ಫಾರೆಸ್ಟ್‌ ಡಿಪಾರ್ಟ್‌ಮೆಂಟ್‌ ಮೈಸೂರು ಅರಣ್ಯ ವೃತ್ತದಲ್ಲಿ 32 ಅರಣ್ಯ ವೀಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ ಅಭ್ಯರ್ಥಿಗಳನ್ನು ಅವರ ಎಸ್‌ಎಸ್‌ಎಲ್‌ಸಿ ಅಂಕಗಳ ಆಧಾರದಲ್ಲಿ ಶಾರ್ಟ್‌ ಲಿಸ್ಟ್‌ ಮಾಡಲಾಗುತ್ತದೆ. ಇವರಿಗೆ ಪಿಎಸ್‌ಟಿ, ಪಿಇಟಿ, ವೈದ್ಯಕೀಯ ಪರೀಕ್ಷೆ ನಡೆಸಿ ಆಯ್ಕೆ ಮಾಡಲಾಗುತ್ತದೆ.

ನೇಮಕಾತಿಅರಣ್ಯವೃತ್ತ: ಮೈಸೂರುಅರಣ್ಯವೃತ್ತ
ಹುದ್ದೆಹೆಸರು : ಅರಣ್ಯವೀಕ್ಷಕ
ಹುದ್ದೆಗಳಸಂಖ್ಯೆ : 32

ಶೈಕ್ಷಣಿಕಅರ್ಹತೆ : ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ಪರೀಕ್ಷೆ ಉತ್ತೀರ್ಣ.

ವಯಸ್ಸಿನಅರ್ಹತೆಕನಿಷ್ಠ 18 ವರ್ಷ ಆಗಿರಬೇಕು.
ಸಾಮಾನ್ಯ ಅರ್ಹತೆಯವರಿಗೆ 30 ವರ್ಷ ಗರಿಷ್ಠ ವಯೋಮಿತಿ.
ಇತರೆ ಹಿಂದುಳಿದ ವರ್ಗದವರಿಗೆ 32 ವರ್ಷ ಗರಿಷ್ಠ ವಯೋಮಿತಿ.
ಎಸ್‌ಸಿ /ಎಸ್‌ಟಿ ಅಭ್ಯರ್ಥಿಗಳಿಗೆ 33 ವರ್ಷ ಗರಿಷ್ಠ ವಯೋಮಿತಿ.

ಫಾರೆಸ್ಟ್‌ ವಾಚರ್ ಹುದ್ದೆಗೆ ವೃತ್ತಿ ಬುನಾದಿ ತರಬೇತಿ ಅವಧಿ 6 ತಿಂಗಳು.

ಪರೀಕ್ಷಾರ್ಥ ಅವಧಿ (ತರಬೇತಿ ಅವಧಿ ಸೇರಿ) – 36 ತಿಂಗಳು.

ಅರ್ಜಿಸಲ್ಲಿಸುವವಿಧಾನ
– ವೆಬ್‌ಸೈಟ್‌ https://kfdrecruitment.in/ ಗೆ ಭೇಟಿ ನೀಡಿ.
– ಅರಣ್ಯ ವೀಕ್ಷಕ ಹುದ್ದೆಗಳ ಆನ್‌ಲೈನ್‌ ಅರ್ಜಿ ಲಿಂಕ್‌ ಮೇಲೆ ಕ್ಲಿಕ್ ಮಾಡಿ.
– ನಂತರ ಮತ್ತೊಂದು ವೆಬ್‌ಪುಟ ತೆರೆಯುತ್ತದೆ.
– ಇಲ್ಲಿ ಕೇಳಲಾದ ಅಗತ್ಯ ವಿವರಗಳನ್ನು ಟೈಪಿಸಿ.
– ಮೊದಲಿಗೆ ನೀವು ಯಾವ ಅರಣ್ಯ ವೃತ್ತಕ್ಕೆ ಅರ್ಜಿ ಎಂಬುದನ್ನು ಸೆಲೆಕ್ಟ್‌ ಮಾಡಬೇಕು.
– ನಂತರ ಹೆಸರು, ತಂದೆ/ತಾಯಿ ಹೆಸರು, ಆಧಾರ್, ಇ-ಮೇಲ್, ಮೊಬೈಲ್‌ ನಂಬರ್ ಕೇಳಲಾಗುತ್ತದೆ. ತಪ್ಪಾಗದಂತೆ ಈ ಮಾಹಿತಿಗಳನ್ನು ನೀಡಿ.
– ‘Submit’ ಎಂದಿರುವಲ್ಲಿ ಕ್ಲಿಕ್ ಮಾಡಿ. ರಿಜಿಸ್ಟ್ರೇಷನ್‌ ಐಡಿ ಮತ್ತು ಪಾಸ್‌ವರ್ಡ್‌ ಕ್ರಿಯೇಟ್‌ ಆಗುತ್ತದೆ.
– ನಂತರ ಮತ್ತೆ ಲಾಗಿನ್‌ ಆಗುವ ಮೂಲಕ ಕೇಳಲಾದ ಇತರೆ ಮಾಹಿತಿಗಳನ್ನು ನೀಡಿ ಅರ್ಜಿ ಪೂರ್ಣಗೊಳಿಸಿ.
– ಅರ್ಜಿ ಶುಲ್ಕ ಪಾವತಿಗೆ ಚಲನ್ ಜೆನೆರೇಟ್‌ ಮಾಡಿಕೊಂಡು, ಪಾವತಿಸಿ.

ಅರ್ಜಿ ಶುಲ್ಕ ರೂ.200.

ಎಸ್‌ಸಿ/ ಎಸ್‌ಟಿ/ ಪ್ರವರ್ಗ-1 ಅಭ್ಯರ್ಥಿಗಳಿಗೆ ರೂ.100.

ಹುದ್ದೆಯ ಹೆಸರು ಅರಣ್ಯ ವೀಕ್ಷಕರ ನೇಮಕ
ವಿವರ ಅರಣ್ಯ ಇಲಾಖೆ ಅಧಿಸೂಚನೆ
ಪ್ರಕಟಣೆ ದಿನಾಂಕ 2023-09-29
ಕೊನೆ ದಿನಾಂಕ 2023-10-26
ಉದ್ಯೋಗ ವಿಧ ಪೂರ್ಣಾವಧಿ
ಉದ್ಯೋಗ ಕ್ಷೇತ್ರ ಸರ್ಕಾರಿ ಉದ್ಯೋಗ
ವೇತನ ವಿವರ

Source link

Latest articles

ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ : ಪ್ರವೀಣ್ ಹಿರೇಮಠ ಹರ್ಷ

ವಿವೇಕವಾರ್ತೆ:ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪವಿತ್ರ ಕಾರ್ತಿಕ ಮಾಸದ ಶನಿವಾರವಾದ ಇಂದು ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ...

ಬೆಳಗಾವಿ ಮೂಲದ ಯುವತಿಯಿಂದ ಖಾಸಗಿ ಕಂಪನಿಗೆ ಬಾಂಬ್ ಬೆದರಿಕೆ ಕರೆ!

ವಿವೇಕವಾರ್ತೆ ಬೆಳಗಾವಿ: ಬೆಂಗಳೂರಿನ (Bengaluru) ಇಲೆಕ್ಟ್ರಾನಿಕ್ ಸಿಟಿಯಲ್ಲಿರುವ (Electronic City) ಖಾಸಗಿ ಕಂಪನಿಯೊಂದಕ್ಕೆ ಯುವತಿಯೊಬ್ಬಳು ಬಾಂಬ್ ಬೆದರಿಕೆ (Bomb...

ಬೆಂಗಳೂರು: ಜೈಲಿಗೆ ಹೋದ್ರೂ ಬಿಡಲಿಲ್ಲ ದಂಧೆ- ವೇಶ್ಯಾವಾಟಿಕೆಯೇ ಈತನ ಫುಲ್ ಟೈಂ ವರ್ಕ್

ವಿವೇಕವಾರ್ತೆ:- ಜೈಲಿಗೆ ಹೋದ್ರೂ ಈತ ಮಾತ್ರ ವೇಶ್ಯಾವಾಟಿಕೆ ದಂಧೆ ಬಿಡಲಿಲ್ಲ. ವೇಶ್ಯಾವಾಟಿಕೆಯನ್ನೇ ಫುಲ್ ಟೈಂ ಪ್ರವೃತ್ತಿ ಮಾಡಿಕೊಂಡು ಬಿಟ್ಟಿದ್ದ....

ವ್ಯಕ್ತಿಯ ಮೇಲೆ ತಮಾಷೆಗೆ ಎಸೆದ ಪಟಾಕಿ ಜೀವವನ್ನೇ ತೆಗೀತು!

ವಿವೇಕವಾರ್ತೆ: ವ್ಯಕ್ತಿಯೊಬ್ಬನನ್ನು ಭಯಪಡಿಸಲು ತಮಾಷೆಗಾಗಿ ಎಸೆದ ಪಟಾಕಿ (Firecrackers) ಆತನನ್ನು ಬಲಿ ಪಡೆದ ಘಟನೆ ಉತ್ತರ ಪ್ರದೇಶದ (Uttar...
error: Content is protected !!