spot_img
spot_img
spot_img
spot_img
spot_img
spot_img

ಶಿಂಧಿಕುರಬೇಟ ಗ್ರಾಮದಲ್ಲಿ ಕಾಂಗ್ರೆಸ್ ಮುಖಂಡರ ಸಭೆ ಮಾಡಿದ ಡಾ.ಮಹಾಂತೇಶ ಅಣ್ಣಾ ಕಡಾಡಿ

Published on

spot_img

ಘಟಪ್ರಭಾ– ಸಮೀಪದ ಶಿಂಧಿಕುರಬೇಟ ಗ್ರಾಮದ ಸ್ಥಳೀಯ ಕಾಂಗ್ರೆಸ್ ಮುಖಂಡರ ನೇತೃತ್ವದಲ್ಲಿ ಲೋಕಸಭಾ ಚುನಾವಣೆ ತಯಾರಿ ಕುರಿತು ಹಾಗೂ ಗ್ಯಾರಂಟಿ ಯೋಜನೆಯ ಅನುಷ್ಠಾನದ ಮಾಹಿತಿ ನೀಡುವ ಕುರಿತು ಕಾಂಗ್ರೆಸ್ ಕಾರ್ಯಕರ್ತರ ಸಭೆ ಜರುಗಿತು.

ಈ ಸಂದರ್ಭದಲ್ಲಿ INTUC CELL ನ ತಾಲೂಕಾ ಘಟಕದ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀ ಮಾರುತಿ ಜೋಗಿರಾಮ ಅವರಿಗೆ ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವ ಶ್ರೀ ಕರೀಂಖಾನ್ ಕಿತ್ತೂರಕರ ಅವರಿಗೆ ಪ್ರಮಾಣ ಪತ್ರವನ್ನು ಡಾ.ಮಹಾಂತೇಶ ಅಣ್ಣಾ ಕಡಾಡಿಯವರು ವಿತರಣೆ ಮಾಡಿದರು. ಸ್ಥಳಿಯ ನಾಯಕರಾದ ಬಾಬು ಫಣಿಬಂಧ, ಅಡಿವೆಪ್ಪ ಕಳಸನ್ನವರ, ಆನಂದ ಮಾನೆಪ್ಪಗೋಳ, ದಸ್ತಗೀರ ಚೋಕದಾರ, ಮಹಿಳಾ ಘಟಕದ ಪರ್ವೀನ್ ಬೋಜಗಾರ, ಜೈಬೂನ್ನಿಸಾ ಬಡೆಖಾನ, ಪ್ರಸನ್ನ ಇಟ್ಯಾಗೋಳ, ಇಲಾಹಿ ಮುಲ್ತಾನಿ, ಬಸು ಭೋವಿ, ಮಿಡಕನಟ್ಟಿ ಗ್ರಾಮದ ಭದ್ರು ದಂಡಿನ, ಸದಾಕತ್ ಅಲಿ, ಘಟಪ್ರಭಾದ ಆಸಿಫ್ ಉತ್ಸಾದ, ಉಪ್ಪಾರಟ್ಟಿಯ ಸದಾನಂದ ಚೂನನ್ನವರ ಹಾಗೂ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

ಮನೆ ಲೀಜ್ ಪಡೆಯೋ ಗ್ರಾಹಕರೇ ಎಚ್ಚರ -ಬ್ಯಾಂಕಿನವರು ಬೀದಿಗೆ ತಳ್ಳಬಹುದು ಹುಷಾರ್ !

ವಿವೇಕವಾರ್ತೆ: ಅವ್ರು ತಿಂಗಳ ಬಾಡಿಗೆ ಸಹವಾಸ ಬೇಡ ಎಂದು ಲಕ್ಷ ಲಕ್ಷ ಹಣ ಪಾವತಿಸಿ ಅಪಾರ್ಟ್ಮೆಂಟ್ ನಲ್ಲಿ ಪ್ಲಾಟ್...

ಕ್ಯಾನ್ಸರ್‌ಗೆ ಕೊನೆಗೂ ಬಂತು ಮಾತ್ರೆ : ಒಂದು ಮಾತ್ರೆಯ ಬೆಲೆ ಎಷ್ಟು ಗೊತ್ತಾ?

ಜಗತ್ತನ್ನು ಕಾಡುತ್ತಿರುವ ಮಾರಕ ರೋಗಗಳಲ್ಲಿ ಕ್ಯಾನ್ಸರ್ ಅತ್ಯಂತ ಭಯಾನಕ ಮತ್ತು ಮಾರಣಾಂತಿಕ ಕಾಯಿಲೆಯಾಗಿದೆ. ಇದರ ಹೆಸರು ಕೇಳಿದ್ರೆನೆ ಎದೆಯಲ್ಲಿ...

Caste Census Report: ಸಿಎಂ ಸಿದ್ದರಾಮಯ್ಯಗೆ ಜಾತಿಗಣತಿ ವರದಿ ಸಲ್ಲಿಸಿದ ಜಯಪ್ರಕಾಶ್ ಹೆಗ್ಡೆ: ಏನೇನಿದೆ?

ಬೆಂಗಳೂರು- ಹಲವರ ವಿರೋಧದ ನಡುವೆಯೂ ರಾಜ್ಯ ಸರಕಾರ ನಡೆಸಿದ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ಅರ್ಥಾತ್ ಜಾತಿ ಗಣತಿಯ...

ದೀಪಿಕಾ ಪಡುಕೋಣೆ ಪ್ರೆಗ್ನೆಂಟ್: ಸಿಹಿ ಸುದ್ದಿ ತಿಳಿಸಿದ ರಣವೀರ್ ಸಿಂಗ್

ಕನ್ನಡದ ಹುಡುಗಿ, ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಹಾಗೂ ನಟ ರಣವೀರ್​ ಸಿಂಗ್​ ಮೊದಲ ಮಗುವಿನ ಆಗಮನದ ಖುಷಿಯಲ್ಲಿದ್ದಾರೆ....
error: Content is protected !!