spot_img
spot_img
spot_img
spot_img
spot_img
spot_img

ಗೋಕಾಕ ಸಾಹುಕರ ವಿರುದ್ಧ FIR ದಾಖಲು..? ಕಾರಣ ಏನು ಗೊತ್ತಾ..?

Published on

spot_img

ಬೆಂಗಳೂರು : ಗೋಕಾಕ್ ನಲ್ಲಿರುವ ಸೌಭಾಗ್ಯ ಲಕ್ಷ್ಮಿ ಶುಗರ್ ಫ್ಯಾಕ್ಟರಿ ಸಲುವಾಗಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಕೋಟ್ಯಾಂತರ ರೂಪಾಯಿ ಸಾಲವನ್ನು ಪಡೆದುಕೊಂಡಿದ್ದು ಇದೀಗ ಸಾಲವನ್ನು ಮರುಪಾವತಿ ಮಾಡದೆ ಇದ್ದಿದ್ದರಿಂದ ಬೆಂಗಳೂರಿನ ವಿವಿ ಪುರಂ ಠಾಣೆಯಲ್ಲಿ ಸಾಹುಕಾರ್ ವಿರುದ್ಧ fir ದಾಖಲಾಗಿದೆ.

ಸೌಭಾಗ್ಯ ಲಕ್ಷ್ಮಿ ಮೈ ಶುಗರ್ ಕಂಪನಿ ಅಧ್ಯಕ್ಷರು ಹಾಗೂ ಮ್ಯಾನೇಜಿಂಗ್ ಡೈರೆಕ್ಟರ್ ಆಗಿರುವ ಜಾರಕಿಹೊಳಿ ಈ ಒಂದು ಕಂಪನಿಯಲ್ಲಿ ವಸಂತ ಪಾವಡೆ ಹಾಗೂ ಶಂಕರ ಪಾವಡೆ ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದಾರೆ.

ಚಾಮರಾಜಪೇಟೆ ಕರ್ನಾಟಕ ರಾಜ್ಯ ಸಹಕಾರಿ ಅಪೇಕ್ಷೆ ಬ್ಯಾಂಕ್ ನಲ್ಲಿ 2013ರಿಂದ 2017 ರ ವರೆಗೂ ಕೂಡ ಹಂತ ಹಂತವಾಗಿ ಜಾರಕಿಹೊಳಿ 239. 87 ಲಕ್ಷಗಳನ್ನು ಸಾಲವಾಗಿ ಹಂತವಾಗಿ ಪಡೆದಿರುತ್ತಾರೆ.ನಂತರ 2013ರ ವರೆಗೆ 430 ಕೋಟಿ 7 ಲಕ್ಷ ರೂಪಾಯಿ ಸಾಲ ಬಾಕಿ ಇರುತ್ತದೆ.

ಈ ಸಾಲವನ್ನು ಮರುಪಾವತಿ ಮಾಡಲೇ ಇರುವಂತ ಹಿನ್ನೆಲೆಯಲ್ಲಿ ಈ ಒಂದು ಪ್ರಕರಣದಲ್ಲಿ ಐಪಿಸಿ ಸೆಕ್ಷನ್ 406 420 ಅಡಿಯಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಕರ್ನಾಟಕ ರಾಜ್ಯ ಸಹಕಾರಿ ಅಪೇಕ್ಸ್ ಬ್ಯಾಂಕ್ ಮ್ಯಾನೇಜರ್ FIR ದಾಖಲಿಸಿದ್ದಾರೆ.

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

ಮನೆ ಲೀಜ್ ಪಡೆಯೋ ಗ್ರಾಹಕರೇ ಎಚ್ಚರ -ಬ್ಯಾಂಕಿನವರು ಬೀದಿಗೆ ತಳ್ಳಬಹುದು ಹುಷಾರ್ !

ವಿವೇಕವಾರ್ತೆ: ಅವ್ರು ತಿಂಗಳ ಬಾಡಿಗೆ ಸಹವಾಸ ಬೇಡ ಎಂದು ಲಕ್ಷ ಲಕ್ಷ ಹಣ ಪಾವತಿಸಿ ಅಪಾರ್ಟ್ಮೆಂಟ್ ನಲ್ಲಿ ಪ್ಲಾಟ್...

ಕ್ಯಾನ್ಸರ್‌ಗೆ ಕೊನೆಗೂ ಬಂತು ಮಾತ್ರೆ : ಒಂದು ಮಾತ್ರೆಯ ಬೆಲೆ ಎಷ್ಟು ಗೊತ್ತಾ?

ಜಗತ್ತನ್ನು ಕಾಡುತ್ತಿರುವ ಮಾರಕ ರೋಗಗಳಲ್ಲಿ ಕ್ಯಾನ್ಸರ್ ಅತ್ಯಂತ ಭಯಾನಕ ಮತ್ತು ಮಾರಣಾಂತಿಕ ಕಾಯಿಲೆಯಾಗಿದೆ. ಇದರ ಹೆಸರು ಕೇಳಿದ್ರೆನೆ ಎದೆಯಲ್ಲಿ...

Caste Census Report: ಸಿಎಂ ಸಿದ್ದರಾಮಯ್ಯಗೆ ಜಾತಿಗಣತಿ ವರದಿ ಸಲ್ಲಿಸಿದ ಜಯಪ್ರಕಾಶ್ ಹೆಗ್ಡೆ: ಏನೇನಿದೆ?

ಬೆಂಗಳೂರು- ಹಲವರ ವಿರೋಧದ ನಡುವೆಯೂ ರಾಜ್ಯ ಸರಕಾರ ನಡೆಸಿದ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ಅರ್ಥಾತ್ ಜಾತಿ ಗಣತಿಯ...

ದೀಪಿಕಾ ಪಡುಕೋಣೆ ಪ್ರೆಗ್ನೆಂಟ್: ಸಿಹಿ ಸುದ್ದಿ ತಿಳಿಸಿದ ರಣವೀರ್ ಸಿಂಗ್

ಕನ್ನಡದ ಹುಡುಗಿ, ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಹಾಗೂ ನಟ ರಣವೀರ್​ ಸಿಂಗ್​ ಮೊದಲ ಮಗುವಿನ ಆಗಮನದ ಖುಷಿಯಲ್ಲಿದ್ದಾರೆ....
error: Content is protected !!