spot_img
spot_img
spot_img
spot_img
spot_img

ಲೋಕಾಯುಕ್ತ ಬಲೆಗೆ 1.50 ಲಕ್ಷ ಲಂಚದ ಜತೆ ಸಿಕ್ಕಿ ಬಿದ್ದ ಆಹಾರ ನಿರೀಕ್ಷಕ, ಮ್ಯಾನೇಜರ್!

Published on

spot_img

ಬೆಂಗಳೂರು:– ನಗರದ ಉತ್ತರಹಳ್ಳಿ ಮತ್ತು ಕೆಂಗೇರಿ ಫುಡ್ ಬಳಿ ₹1.50 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ಆಹಾರ ನಿರೀಕ್ಷಕ ಮತ್ತು ಮ್ಯಾನೇಜರ್ ಲೋಕಾಯುಕ್ತ ಬಲೆಗೆ ಬಿದ್ದಿರುವಂತಹ ಘಟನೆ ಜರುಗಿದೆ.

ಶ್ರೀಧರ್​ ಮತ್ತು ಮ್ಯಾನೇಜರ್ ಉಮೇಶ್ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು. ನ್ಯಾಯಬೆಲೆ ಅಂಡಗಿಗೆ ಲೈಸೆನ್ಸ್ ನೀಡಲು 2.5 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದರು. ಈ ಮೊದಲು 1 ಲಕ್ಷ ರೂ. ಲಂಚ ಪಡೆದಿದ್ದ ಫುಡ್ ಇನ್ಸ್​ಪೆಕ್ಟರ್ ಶ್ರೀಧರ್. ಮುಂಗಡವಾಗಿ ಇಂದು 1 ಲಕ್ಷ ರೂ. ಪಡೆಯುತ್ತಿದ್ದಾಗ ಸಿಕ್ಕಿಬಿದಿದ್ದಾರೆ. ಈ ಕುರಿತಾಗಿ ಲೋಕಾಯುಕ್ತಕ್ಕೆ ರಫೀಕ್​ ಎಂಬುವವರು ದೂರು ನೀಡಿದ್ದರು. ಸದ್ಯ ಶ್ರೀಧರ್, ಉಮೇಶ್​ನನ್ನು ಬಂಧಿಸಿ ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ

Source link

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

ಅಪ್ಪಿಕೊಳ್ಳೋದ್ರಿಂದ ಆರೋಗ್ಯಕ್ಕೆ ಸಿಗಲಿದೆ ಹಲವು ಬೆನಿಫಿಟ್ – ಇಲ್ಲಿದೆ ಮಾಹಿತಿ!

ಪ್ರೀತಿ, ಸ್ನೇಹ, ಭರವಸೆ ಮತ್ತು ಬೆಂಬಲವನ್ನು ವ್ಯಕ್ತಪಡಿಸುವ ದೇಹ ಭಾಷೆಯೇ ಅಪ್ಪುಗೆ. ಬನ್ನಿ ಇಂದು ಅಪ್ಪುಗೆಯ ಆರೋಗ್ಯ ಪ್ರಯೋಜನಗಳೇನು ಎಂದು...

ಬೆಡ್ ರೂಂನಲ್ಲಿ ಅತ್ತಿಗೆಯ ಪ್ರಿಯಕರನನ್ನ ಹೊಡೆದು ಕೊಂದ ಮೈದುನ!

ವಿವೇಕವಾರ್ತೆ: ಪ್ರಿಯತಮೆಯ ಭೇಟಿ ಮಾಡಲು ಮನೆಗೆ ನುಗ್ಗಿದ ಪ್ರಿಯಕರನನ್ನು ಆಕೆಯ ಮೈದುನ ರಾಡ್ ನಿಂದ ಹೊಡೆದು ಬರ್ಬರವಾಗಿ ಕೊಲೆ...

ಮದ್ವೆಯಾದ 2 ವರ್ಷದಿಂದ ಸರಸಕ್ಕೆ ಒಪ್ಪದ ಗಂಡ! ಪೊಲೀಸ್​ ಠಾಣೆಯ ಮೆಟ್ಟಿಲೇರಿದ ಪತ್ನಿ

ವಿವೇಕವಾರ್ತೆ : ದೈಹಿಕ ಸಂಬಂಧಕ್ಕೆ ಒಪ್ಪದ ಗಂಡನ ವಿರುದ್ಧ ಆಕ್ರೋಶಗೊಂಡಿರುವ ಮಹಿಳೆಯೊಬ್ಬಳು ಠಾಣೆಯ ಮೆಟ್ಟಿಲೇರಿ ಎಫ್​ಐಆರ್​ ದಾಖಲಿಸಿರುವ ವಿಚಿತ್ರ...

ಹೈಕೋರ್ಟ್​ನಿಂದ ಎಸಿಬಿ ರದ್ದು: ಎಸಿಬಿಯಲ್ಲಿದ್ದ ಹುದ್ದೆ ಲೋಕಾಯುಕ್ತ & ಪೊಲೀಸ್ ಇಲಾಖೆಗಳಿಗೆ ವರ್ಗಾವಣೆ!

ಬೆಂಗಳೂರು: ಹೈಕೋರ್ಟ್​ನಿಂದ   ಎಸಿಬಿ ರದ್ದು ಹಿನ್ನೆಲೆಯಲ್ಲಿ ಎಸಿಬಿಯಲ್ಲಿದ್ದ ಹುದ್ದೆಗಳನ್ನ ಲೋಕಾಯುಕ್ತ ಸಂಸ್ಥೆ ಮತ್ತು ಪೊಲೀಸ್ ಇಲಾಖೆಗಳಿಗೆ ಸರ್ಕಾರ ವರ್ಗಾವಣೆ ಮಾಡಿದೆ. ಎಸಿಬಿಯಲ್ಲಿದ್ದ ಒಟ್ಟು...
error: Content is protected !!