spot_img
spot_img
spot_img
spot_img
spot_img
spot_img

ಲಕ್ಷ್ಮಣ ಸವದಿ ವಿರುದ್ದ ಗಂಭೀರ ಆರೋಪ ಮಾಡಿದ ಮಾಜಿ ಶಾಸಕ ಮಹೇಶ್ ಕುಮಠಳ್ಳಿ

Published on

spot_img

ವಿವೇಕವಾರ್ತೆ: ಅಥಣಿಯ ಮಾಜಿ ಶಾಸಕ ಮಹೇಶ್ ಕುಮಠಳ್ಳಿ ಹಾಲಿ ಶಾಸಕ ಲಕ್ಷ್ಮಣ ಸವದಿ ವಿರುದ್ದ ಗಂಭೀರ ಆರೋಪ ಮಾಡಿದ್ದಾರೆ. ಅಥಣಿ ಪಟ್ಟಣದ ಸ್ವಗೃಹದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಲಕ್ಷ್ಮಣ ಸವದಿ ಅವರು ದ್ವೇಷದ ರಾಜಕಾರಣ ಮಾಡುತ್ತಿದ್ದು ತಾವು ತಮ್ಮ ಅಧಿಕಾರ ಅವಧಿಯಲ್ಲಿ ತಂದ ನೀರಾವರಿ ಯೋಜನೆಗೆ ಲಕ್ಷ್ಮಣ ಸವದಿ ಸಿ ಎಮ್ ಸಿದ್ದರಾಮಯ್ಯ ಅವರನ್ನು ಕರೆಸಿ ಮತ್ತೊಮ್ಮೆ ಶಂಕು ಸ್ಥಾಪನೆ ಮಾಡುತ್ತಿದ್ದು ಇದು ಹಕ್ಕು ಚ್ಯುತಿ ಆಗುತ್ತದೆ.

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೊಟ್ಟಲಗಿಯ ಅಮ್ಮಾಜೇಶ್ವರಿ ಯಾತ ನೀರಾವರಿ ಯೋಜನೆ ಈಗಾಗಲೇ ಟೆಂಡರ್ ಪ್ರಕ್ರಿಯೆ ಮುಗಿದಿದ್ದು ಅದಕ್ಕೆ ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಂಕು ಸ್ಥಾಪನೆಯನ್ನು ಗೋಕಾಕದಲ್ಲಿ ನೆರವೇರಿಸಿದ್ದಾರೆ. ಈಗ ಮತ್ತೊಮ್ಮೆ ಅದೇ ಯೋಜನೆಗೆ ಶಂಕು ಸ್ಥಾಪನೆ ಮಾಡುತ್ತಿದ್ದು ಕಾಮಗಾರಿಯ ಡಿಎನ್ ಎ ಟೆಸ್ಟ್ ಮಾಡಿದರೆ ಅದು ಬಿಜೆಪಿಯ ಯೋಜನೆ ಆಗಿದೆ.

ಅಥಣಿ ಶಾಸಕ ಲಕ್ಷ್ಮಣ ಸವದಿ ಆರ್ ಎಂಡ್ ಆರ್ ಇಲಾಖೆಯ ಕೆಲಸವನ್ನು ಎಚ್ ಬಿ ಸಿ ಗೆ ವರ್ಗಾಯಿಸಿ ಅದೆ ಕಾಮಗಾರಿಯನ್ನು ತಮ್ಮದೆಂಬಂತೆ ಬಿಂಬಿಸಲು ಹೊರಟಿದ್ದು ಈ ಯೋಜನೆಯ ಕನಸು ಕಳೆದ ಹದಿನೈದು ವರ್ಷಗಳಲ್ಲಿ ಸವದಿ ಅವರಿಗೆ ಯಾಕೆ ಬೀಳಲಿಲ್ಲ ಎಂದು ಮಹೇಶ್ ಕುಮಠಳ್ಳಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Source link

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

Thief Arrest: ಮಾಡಿದ್ದ ಸಾಲ ತೀರಿಸಲು ಕಳ್ಳತನದ ದಾರಿ: ಸಿಕ್ಕಿಬಿದ್ದಿದ್ದೆ ರೋಚಕ !

ಬೆಂಗಳೂರು:  ಮಾಡಿದ್ದ ಸಾಲ ತೀರಿಸಲು ಕಳ್ಳತನದ ದಾರಿ ಹಿಡಿದಿರುವ ಕಳ್ಳ ಹಾಗೆ  ರಸ್ತೆ ಬದಿ ನಿಲ್ಲಿಸಿದ್ದ ಕಾಂಕ್ರಿಟ್ ಮಿಕ್ಸರ್...

ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ವಾಟ್ಸಪ್ ಅಲ್ಲಿ ಲೀಕ್..!?

12 ನೇ ತರಗತಿಯ ಬೋರ್ಡ್‌ ಪರೀಕ್ಷೆ ಪ್ರಾರಂಭವಾದ ಒಂದು ತಾಸಿಗೂ ಮುಂಚೆನೇ ಪ್ರಶ್ನೆಪತ್ರಿಕೆ ವಾಟ್ಸಪ್‌ ಮೂಲಕ ಸೋರಿಕೆಯಾಗಿರುವ (Question...

Gruha Lakshmi Scheme: ಗೃಹಲಕ್ಷ್ಮೀ ಯೋಜನೆಯ 7ನೇ ಕಂತು ಹಣ ಯಾವಾಗ ಬರುತ್ತೆ.? ಕೊನೆಗೂ ಸಿಕ್ತು ಉತ್ತರ

ಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಪೈಕಿ ಅತ್ಯಂತ ಜನಪ್ರಿಯ ಯೋಜನೆ ಗೃಹಲಕ್ಷ್ಮೀ ಯೋಜನೆ (Gruha Lakshmi Scheme) ಈಗಾಗಲೇ...

ಪೊಲೀಸರು ಇನ್ಮುಂದೆ ಅಸ್ತಿ ಖರೀದಿ ಅಥವಾ ಮಾರಾಟ ಮಾಡಲು ಅನುಮತಿ ಕಡ್ಡಾಯ

ಅಕ್ರಮ ಆಸ್ತಿ ಗಳಿಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಉನ್ನತ ಹುದ್ದೆಗಳಲ್ಲಿ ಇರುವ ಜನರು ಈ ರೀತಿಯ ಆಸ್ತಿ ಖರೀದಿ...
error: Content is protected !!