spot_img
spot_img
spot_img
spot_img
spot_img
spot_img

ಮನೆ ಇಲ್ಲದವರಿಗೆ ಸರ್ಕಾರದಿಂದ ಉಚಿತ ಸೈಟ್ ವಿತರಣೆ! ಇಲ್ಲಿದೆ ನೋಡಿ ಸಂಪೂರ್ಣವಾದ ವಿವರ

Published on

spot_img

free Site Scheme : ಕರ್ನಾಟಕದ ಜನತೆಗೆ ನಮಸ್ಕಾರಗಳು

ಮನೆ ಇಲ್ಲದವರಿಗೆ ರಾಜೀವ್ ಗಾಂಧಿ ವಸತಿ ನಿಲಯ ಹೊಸ ಯೋಜನೆ ಅಡಿಯಲ್ಲಿ ಉಚಿತ ಸೈಟ್ ಅನ್ನು ವಿತರಿಸುತ್ತಿದ್ದು ಇದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿಕೊಳ್ಳಿ

ಪ್ರಸ್ತುತ ಈ ನಮ್ಮ ಜಾಲತಾಣದಲ್ಲಿ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳ ಹೊಸ ಹೊಸ ಯೋಜನೆಗಳ ಬಗ್ಗೆ ಮಾಹಿತಿಯನ್ನು ನೀಡುತ್ತಿದ್ದು ಇದೀಗ ರಾಜೀವ್ ಗಾಂಧಿ ವಸತಿ ನಿಲಯದ ಬಗ್ಗೆ ಮಾಹಿತಿಯನ್ನು ಕೂಡ ನೀಡುತ್ತಿದ್ದು ಮನೆ ಇಲ್ಲದವರಿಗೆ ರಾಜ್ಯ ಸರ್ಕಾರದಿಂದ ರಾಜೀವ್ ಗಾಂಧಿ ನಿವೇಶನ ಅಡಿಯಲ್ಲಿ ಸೈಟ್ ವಿತರಣೆ ಮಾಡುತ್ತಿರುವುದು ಇದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿಕೊಳ್ಳಿ

ಯಾರಿಗೆ ಸೈಟ್ ಹಂಚಿಕೆಯಾಗಲಿವೆ?

ಬೆಂಗಳೂರು ಗ್ರಾಮಾಂತರ ಪ್ರದೇಶದಲ್ಲಿ ಸೈಟ್ (Site in Bengaluru rural area)

ಬೆಂಗಳೂರು ಗ್ರಾಮಾಂತರ ಪ್ರದೇಶದಲ್ಲಿ ವಾಸಿಸುವ ಸಾಕಷ್ಟು ನಿರಾಶ್ರಿತರು, ತಮ್ಮ ಹೆಸರಿನಲ್ಲಿ ಸೈಟ್ ಪಡೆದುಕೊಳ್ಳಲು ಸರ್ಕಾರವೂ ಅವಕಾಶವನ್ನ ಕೂಡ ಮಾಡಿಕೊಡುತ್ತಿದೆ. ಬೆಂಗಳೂರು ಗ್ರಾಮಾಂತರ ಪ್ರದೇಶ ವ್ಯಾಪ್ತಿಯಲ್ಲಿ 527 ಎಕರೆ ಪ್ರದೇಶದಲ್ಲಿ ಆಶ್ರಯ ಯೋಜನೆಯಡಿಯಲ್ಲಿ ನಿರಾಶ್ರಿತರಿಗೆ ಸೈಟ್ ಕೊಡಲು ಸರ್ಕಾರ ತೀರ್ಮಾನ ಕೈಗೊಳ್ಳಲಾಗಿದೆ.

ರಾಜೀವ್ ಗಾಂಧಿ ವಸತಿ ಯೋಜನೆ (Rajiv Gandhi housing scheme) ಯ ಅಡಿಯಲ್ಲಿ ಅರ್ಜಿ ಸಲ್ಲಿಸಿರುವವರು ರಾಜ್ಯ ಸರ್ಕಾರ ತಮಗೆ ಯಾವಾಗ ಮನೆ ವಿತರಣೆ ಮಾಡುತ್ತದೆಯೋ ಎಂದು ಕೂಡ ಕಾದು ಕುಳಿತಿದ್ದಾರೆ ಅಂತಾನೆ ಹೇಳಬಹುದು.

ಆಶ್ರಯ ಯೋಜನೆ ಅಡಿಯಲ್ಲಿ ಉಚಿತ ಸೈಟ್ ವಿತರಣೆ!

ಸ್ವಲ್ಪ ಜಮೀನು ಹೊಂದಿರುವ ರೈತರು ತಮ್ಮ ಜಮೀನಿನಲ್ಲಿ ಸ್ವಂತ ಮನೆಯನ್ನ ನಿರ್ಮಾಣ ಮಾಡಿಕೊಳ್ಳಬಹುದು. ಆದರೆ ತುಂಬಾ ಜಾಗವನ್ನು ಹೊಂದಿಲ್ಲದೆ ಇರುವ ನಿರಾಶ್ರಿತರು ದೊಡ್ಡ ಕುಟುಂಬದಲ್ಲಿ ಬಾಡಿಗೆ ಮನೆಗಳಲ್ಲಿ ವಾಸಿಸುವ ಪರಿಸ್ಥಿತಿ ಕೂಡ ಇದೆ.

ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ್ ತಿಳಿಸಿರುವಂತೆ, ಆಶ್ರಯ ನಿವೇಶನ (ashraya scheme) ಗಳಿಗೆ ಈಗಾಗಲೇ ಹಲವು ಕಡೆ ಜಮೀನು ಗುರುತಿಸಿ ಮಂಜೂರಾತಿ ಮಾಡಲಾಗಿದೆ ಕ್ಷೇತ್ರದಲ್ಲಿಯೇ ಈ ಸೈಟ್ ವಿತರಣೆ ಮಾಡಲಾಗುತ್ತದೆ ಎಂದು ಕೂಡ ಈ ಮೂಲಕ ಹೇಳಿದ್ದಾರೆ.

ಹೊಸಪೇಟೆ ಜಿಲ್ಲೆಯ 4 ತಾಲೂಕುಗಳಲ್ಲಿ 327 ಎಕರೆ ಜಾಗವನ್ನು ಕೂಡ ಗುರುತಿಸಲಾಗಿದೆ. 46.67 ಎಕರೆ ಜಾಗ ನೆಲಮಂಗಲ ಭಾಗದಲ್ಲಿಯೂ ಕೂಡ ಗುರುತಿಸಲಾಗಿದೆ.

ಸೈಟ್ ವಿತರಣೆಗೆ ಮೀಸಲಾಗಿರುವ ಜಾಗದ ವಿವರ ಇಲ್ಲಿದೆ:

  • ದೇವನಹಳ್ಳಿ ತಾಲೂಕು 62.14 ಎಕರೆ ಜಾಗವನ್ನು ಗುರುತಿಸಲಾಗಿದೆ.
  • ದೊಡ್ಡಬಳ್ಳಾಪುರ ತಾಲೂಕು 93.39 ಎಕರೆ ಜಾಗವನ್ನು ಗುರುತಿಸಲಾಗಿದೆ
  • ಹೊಸಕೋಟೆ ತಾಲೂಕು 324.20 ಎಕರೆ ಜಾಗವನ್ನು ಗುರುತಿಸಲಾಗಿದೆ.
  • ನೆಲಮಂಗಲ ತಾಲೂಕು 46.37 ಎಕರೆ ಜಾಗವನ್ನು ಗುರುತಿಸಲಾಗಿದೆ.

ಇನ್ನಷ್ಟು ವಿವರ:

ಇನ್ನು ಸೈಟ್ ವಿಚಾರಕ್ಕೆ ಸಂಬಂಧಪಟ್ಟ ಹಾಗೆ ರಾಜಕೀಯ ಪಕ್ಷಗಳ ಭರವಸೆಯ ಆಧಾರದ ಮೇಲೆಯೂ ಮತ ಬೀಳುವ ಸಾಧ್ಯತೆಯೂ ಕೂಡ ಇರುತ್ತದೆ. ಹಾಗಾಗಿ ಜನರ ವಿಶ್ವಾಸ ಗಳಿಸಿಕೊಳ್ಳುವುದಕ್ಕಾಗಿ ನಿವೇಶನದ ಬಗ್ಗೆ ಕೇವಲ ಮಾಹಿತಿ ನೀಡಿದರೆ ನಂತರ ಅದನ್ನು ಈಡೇರಿಸದೆ ಇದ್ದರೆ, ಸಾರ್ವಜನಿಕರು ಈಗ ಕೆಂಗಣ್ಣಿಗೆ ಗುರಿಯಾಗಬೇಕಾಗುತ್ತದೆ. ಈ ನಿಟ್ಟಿನಲ್ಲಿ ಸದ್ಯ ರಾಜ್ಯದಲ್ಲಿ ಆಡಳಿತದಲ್ಲಿ ಇರುವ ಕಾಂಗ್ರೆಸ್ ಸರ್ಕಾರ ಬಹಳ ಮುತುವರ್ಜಿಯಿಂದ ಹೆಜ್ಜೆಯನ್ನ ಇಡುತ್ತಿದೆ ಎನ್ನಬಹುದು.

Source link

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

ಮನೆ ಲೀಜ್ ಪಡೆಯೋ ಗ್ರಾಹಕರೇ ಎಚ್ಚರ -ಬ್ಯಾಂಕಿನವರು ಬೀದಿಗೆ ತಳ್ಳಬಹುದು ಹುಷಾರ್ !

ವಿವೇಕವಾರ್ತೆ: ಅವ್ರು ತಿಂಗಳ ಬಾಡಿಗೆ ಸಹವಾಸ ಬೇಡ ಎಂದು ಲಕ್ಷ ಲಕ್ಷ ಹಣ ಪಾವತಿಸಿ ಅಪಾರ್ಟ್ಮೆಂಟ್ ನಲ್ಲಿ ಪ್ಲಾಟ್...

ಕ್ಯಾನ್ಸರ್‌ಗೆ ಕೊನೆಗೂ ಬಂತು ಮಾತ್ರೆ : ಒಂದು ಮಾತ್ರೆಯ ಬೆಲೆ ಎಷ್ಟು ಗೊತ್ತಾ?

ಜಗತ್ತನ್ನು ಕಾಡುತ್ತಿರುವ ಮಾರಕ ರೋಗಗಳಲ್ಲಿ ಕ್ಯಾನ್ಸರ್ ಅತ್ಯಂತ ಭಯಾನಕ ಮತ್ತು ಮಾರಣಾಂತಿಕ ಕಾಯಿಲೆಯಾಗಿದೆ. ಇದರ ಹೆಸರು ಕೇಳಿದ್ರೆನೆ ಎದೆಯಲ್ಲಿ...

Caste Census Report: ಸಿಎಂ ಸಿದ್ದರಾಮಯ್ಯಗೆ ಜಾತಿಗಣತಿ ವರದಿ ಸಲ್ಲಿಸಿದ ಜಯಪ್ರಕಾಶ್ ಹೆಗ್ಡೆ: ಏನೇನಿದೆ?

ಬೆಂಗಳೂರು- ಹಲವರ ವಿರೋಧದ ನಡುವೆಯೂ ರಾಜ್ಯ ಸರಕಾರ ನಡೆಸಿದ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ಅರ್ಥಾತ್ ಜಾತಿ ಗಣತಿಯ...

ದೀಪಿಕಾ ಪಡುಕೋಣೆ ಪ್ರೆಗ್ನೆಂಟ್: ಸಿಹಿ ಸುದ್ದಿ ತಿಳಿಸಿದ ರಣವೀರ್ ಸಿಂಗ್

ಕನ್ನಡದ ಹುಡುಗಿ, ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಹಾಗೂ ನಟ ರಣವೀರ್​ ಸಿಂಗ್​ ಮೊದಲ ಮಗುವಿನ ಆಗಮನದ ಖುಷಿಯಲ್ಲಿದ್ದಾರೆ....
error: Content is protected !!