spot_img
spot_img
spot_img
spot_img
spot_img

ಗ್ಯಾಸ್ ಸಿಲಿಂಡರ್‌ ಬಳಕೆ ಮಾಡುವವರೇ ಇಲ್ಲಿ ಕೇಳಿ – ಇನ್ನೂ ಮುಂದೆ ಈ ನಿಯಮ ಕಡ್ಡಾಯ

Published on

spot_img

ವಿವೇಕವಾರ್ತೆ : ಉಜ್ವಲ ಯೋಜನೆಯ ಅಡಿಯಲ್ಲಿ ಮನೆ ಮನೆಯಲ್ಲಿಯೂ ಇಂದು ಗ್ಯಾಸ್ ಸಿಲಿಂಡರ್ ಬಳಕೆ ಕಾಣಬಹುದು.

ಗ್ಯಾಸ್ ಸಿಲೆಂಡರ್ ಬಳಕೆ ಮಾಡುವಾಗ ಸಾಕಷ್ಟು ಮುತುವರ್ಜಿ ವಹಿಸುವುದು ಅತ್ಯಗತ್ಯ. ಇಲ್ಲವಾದರೆ ದೊಡ್ಡ ಅನಾಹುತವನ್ನೇ ಎದುರಿಸಬೇಕಾಗುತ್ತದೆ. ಗ್ಯಾಸ್ ಬಳಕೆ ಮಾಡುವ ಸಂದರ್ಭದಲ್ಲಿ ಯಾವುದೇ ರೀತಿಯ ಅವಘಡಗಳು ಸಂಭವಿಸದ ಹಾಗೇ ಮುನ್ನೆಚ್ಚರಿಕೆಯನ್ನು ವಹಿಸಲು ಪ್ರತಿಯೊಬ್ಬರಿಗೂ ಸರ್ಕಾರವು ಸೂಚನೆಯನ್ನು ನೀಡಿದೆ.

ಇದಕ್ಕಾಗಿಯೇ ಎಲ್ ಪಿಜಿ ಗ್ಯಾಸ್ ಸಿಲಿಂಡರ್ ಬಳಕೆ ಮಾಡುವ ಪ್ರತಿಯೊಬ್ಬರಿಗೂ ಹೊಸ ರೂಲ್ಸ್ ಅನ್ನು ಸರ್ಕಾರ ಕಡ್ಡಾಯಗೊಳಿಸಿದೆ.

ಸಿಲಿಂಡರ್ ಸುರಕ್ಷತೆಗಾಗಿ ಸರ್ಕಾರ ಈ ಹೊಸ ನಿಯಮವನ್ನು ಮಾಡಿದೆ, ಗ್ಯಾಸ್ ಸಿಲಿಂಡರ್ ಬಳಸುವವರು ‘ಪಂಚವಾರ್ಷಿಕ ಅನಿಲ ತಪಾಸಣೆ’ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ ತಿಳಿಸಿದೆ.

ಇನ್ನು ಮುಂದೆ ಭಾರತ ಗ್ಯಾಸ್ ನಂತಹ ಕಂಪನಿಗಳು ಸುರಕ್ಷತೆ ಹೊಂದಿರುವ ಎಲ್‌ಪಿಜಿ ಕನೆಕ್ಷನ್ ಕುಟುಂಬಗಳಿಗೆ ಮಾತ್ರ ಸಿಲಿಂಡರ್ ವಿತರಣೆ ಮಾಡಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಗ್ಯಾಸ್ ಸಿಲೆಂಡರ್ ಸುರಕ್ಷತೆ ಇಲ್ಲದೆ ಇರುವ ಕುಟುಂಬಗಳಿಗೆ ಇನ್ನು ಮುಂದೆ ಗ್ಯಾಸ್ ವಿತರಣೆಯನ್ನು ಸ್ಥಗಿತಗೊಳಿಸಲಾಗುವುದು.

ಇನ್ನು ಮುಂದೆ ಭಾರತ ಗ್ಯಾಸ್ ನಂತಹ ಕಂಪನಿಗಳು ಸುರಕ್ಷತೆ ಹೊಂದಿರುವ ಎಲ್‌ಪಿಜಿ ಕನೆಕ್ಷನ್ ಕುಟುಂಬಗಳಿಗೆ ಮಾತ್ರ ಸಿಲಿಂಡರ್ ವಿತರಣೆ ಮಾಡಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಗ್ಯಾಸ್ ಸಿಲೆಂಡರ್ ಸುರಕ್ಷತೆ ಇಲ್ಲದೆ ಇರುವ ಕುಟುಂಬಗಳಿಗೆ ಇನ್ನು ಮುಂದೆ ಗ್ಯಾಸ್ ವಿತರಣೆಯನ್ನು ಸ್ಥಗಿತಗೊಳಿಸಲಾಗುವುದು.

ಅನಿಲ ಸುರಕ್ಷತೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಭಾರತ್ ಸಿಲೆಂಡರ್ ಈ ಹೊಸ ಉಪಕ್ರಮ ಕೈಗೊಂಡಿದೆ, ತನ್ನ ಗ್ರಾಹಕರ ಮನೆಗೆ ಸಿಬ್ಬಂದಿಗಳನ್ನು ಕಳುಹಿಸಿ ಪಂಚ ವಾರ್ಷಿಕ ಅನಿಲ ಸುರಕ್ಷತೆ ಬಗ್ಗೆ ಮಾಹಿತಿಯನ್ನು ನೀಡಿ ಗ್ಯಾಸ್ ಸಿಲಿಂಡರ್ ಸುರಕ್ಷತೆ ಪರಿಶೀಲನೆ ನಡೆಸಲಾಗುತ್ತದೆ.

ತಮ್ಮ ಪ್ರತಿ ಗ್ರಾಹಕರ ಮನೆಗೂ ಹೋಗಿ ಗ್ಯಾಸ್ ಸಿಲಿಂಡರ್ ನ ಸುರಕ್ಷತೆಯನ್ನು ಪರೀಕ್ಷೆ ಮಾಡಿ ವರದಿ ಸಲ್ಲಿಸಲಾಗುತ್ತದೆ. ಈ ಸಮಯದಲ್ಲಿ ಗ್ರಾಹಕರು 236 ರೂಪಾಯಿಗಳನ್ನು ಪಾವತಿಯನ್ನು ಮಾಡಬೇಕು ಎಂದು ತಿಳಿಸಿದೆ.

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

ನಿಮಗೆ ಪಿತ್ರಾರ್ಜಿತ ಆಸ್ತಿ ಸಿಕ್ಕಾಗ ಮಾಡಲೇಬೇಕಾದ ಕೆಲಸ- ಇದು ಮಾಡಿದ್ರೆ 100 % ಸೇಫ್

ವಿವೇಕವಾರ್ತೆ : ನಮ್ಮ ದೇಶದಲ್ಲಿ ಆಸ್ತಿಯ ವಿಚಾರಕ್ಕೆ ಬಂದರೆ ಅಲ್ಲಿ ಭಿನ್ನ ಭಿನ್ನವಾದ ವಿಭಾಗಗಳು ಇರುತ್ತವೆ ಹಾಗೂ ಸಾಕಷ್ಟು...

ಅಪ್ಪಿಕೊಳ್ಳೋದ್ರಿಂದ ಆರೋಗ್ಯಕ್ಕೆ ಸಿಗಲಿದೆ ಹಲವು ಬೆನಿಫಿಟ್ – ಇಲ್ಲಿದೆ ಮಾಹಿತಿ!

ಪ್ರೀತಿ, ಸ್ನೇಹ, ಭರವಸೆ ಮತ್ತು ಬೆಂಬಲವನ್ನು ವ್ಯಕ್ತಪಡಿಸುವ ದೇಹ ಭಾಷೆಯೇ ಅಪ್ಪುಗೆ. ಬನ್ನಿ ಇಂದು ಅಪ್ಪುಗೆಯ ಆರೋಗ್ಯ ಪ್ರಯೋಜನಗಳೇನು ಎಂದು...

ಬೆಡ್ ರೂಂನಲ್ಲಿ ಅತ್ತಿಗೆಯ ಪ್ರಿಯಕರನನ್ನ ಹೊಡೆದು ಕೊಂದ ಮೈದುನ!

ವಿವೇಕವಾರ್ತೆ: ಪ್ರಿಯತಮೆಯ ಭೇಟಿ ಮಾಡಲು ಮನೆಗೆ ನುಗ್ಗಿದ ಪ್ರಿಯಕರನನ್ನು ಆಕೆಯ ಮೈದುನ ರಾಡ್ ನಿಂದ ಹೊಡೆದು ಬರ್ಬರವಾಗಿ ಕೊಲೆ...

ಮದ್ವೆಯಾದ 2 ವರ್ಷದಿಂದ ಸರಸಕ್ಕೆ ಒಪ್ಪದ ಗಂಡ! ಪೊಲೀಸ್​ ಠಾಣೆಯ ಮೆಟ್ಟಿಲೇರಿದ ಪತ್ನಿ

ವಿವೇಕವಾರ್ತೆ : ದೈಹಿಕ ಸಂಬಂಧಕ್ಕೆ ಒಪ್ಪದ ಗಂಡನ ವಿರುದ್ಧ ಆಕ್ರೋಶಗೊಂಡಿರುವ ಮಹಿಳೆಯೊಬ್ಬಳು ಠಾಣೆಯ ಮೆಟ್ಟಿಲೇರಿ ಎಫ್​ಐಆರ್​ ದಾಖಲಿಸಿರುವ ವಿಚಿತ್ರ...
error: Content is protected !!