WhatsApp Group
Join Now
Telegram Group
Join Now
Instagram Account
Follow Now
Facebook Page
Follow Now
ಘಟಪ್ರಭಾ : ಸಿನಿಮೀಯ ರೀತಿಯಲ್ಲಿ ಉದ್ಯಮಿಯನ್ನು ಅಪಹರಣ ಮಾಡಿದ ದುಷ್ಕರ್ಮಿಗಳು 5 ಕೋಟಿ ಹಣಕ್ಕೆ ಡಿಮ್ಯಾಂಡ್ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ದಂಡಾಪುರ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.
ಉದ್ಯಮಿ ಬಸವರಾಜ ತಳವಾಡ (46) ಎಂಬುವವರನ್ನು ಫೆ.14 ರಂದು ದುಷ್ಕರ್ಮಿಗಳು ಸಿನಿಮೀಯ ರೀತಿಯಲ್ಲಿ ಅಪಹರಣ ಮಾಡಿದ್ದಾರೆ. ಅಪಹರಣಕಾರರು ಉದ್ಯಮಿ ಕುಟುಂಬ ಸದಸ್ಯರಿಗೆ ಕರೆ ಮಾಡಿದ ಗ್ಯಾಂಗ್ 5 ಕೋಟಿ ಹಣಕ್ಕೆ ಬೇಡಿಕೆಯಿಟ್ಟಿದ್ದಾರೆ. ಈ ಸಂಬಂಧ ಘಟಪ್ರಭಾ ಪೊಲೀಸ್ ಠಾಣೆಗೆ ಉದ್ಯಮಿ ಕುಟುಂಬದವರು ದೂರು ನೀಡಿದ್ದು, ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿ 4 ಜನ ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ, ಆರೋಪಿಗಳ ವಿಚಾರಣೆ ನಡೆಸಿ ಇಂದು ನ್ಯಾಯಾಂಗ ಬಂಧನಕ್ಕೆ ನೀಡುವ ಸಾಧ್ಯತೆ ಇದೆ.
WhatsApp Group
Join Now
Telegram Group
Join Now
Instagram Account
Follow Now
Facebook Page
Follow Now