Sunday, October 1, 2023

ಪ್ರೇಮಿಗಳಿಗೆ ರೂಂ ಕೊಟ್ಟು ಖಾಸಗಿ ವೀಡಿಯೋ ರೆಕಾರ್ಡ್ ಮಾಡಿ ಬ್ಲ್ಯಾಕ್‍ಮೇಲ್ ; ಇಬ್ಬರು ಅಂದರ್..!

ವಿವೇಕವಾರ್ತೆ : ಬೆಂಗಳೂರಿನ ಕೆಂಗೇರಿ ಮುಖ್ಯರಸ್ತೆಯಲ್ಲಿರುವ ಕೆಂಚನಾಪುರದಲ್ಲಿರುವ ಹೋಟೆಲ್​ನಲ್ಲಿ
ಪ್ರೇಮಿಗಳ ಖಾಸಗಿ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್​ ಮೇಲ್ ಮಾಡುತ್ತಿದ್ದವರನ್ನು ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಗೋಕಾಕ : ಗುರುವಾರ ಮಧ್ಯರಾತ್ರಿ ಅಮವಾಸ್ಯೆ ಹಿನ್ನೆಲೆ ಮನೆ ಮುಂದೆ ಭಯಾನಕ ಮಾಟಮಂತ್ರ..!

ನಯನಾ ಹಾಗೂ ಪಾರ್ಟರ್ ಕಿರಣ್ ಎಂಬುವರನ್ನು ಪೊಲೀಸರು ಅರೆಸ್ಟ್ ಮಾಡಿದ್ದು, ಇವರು ರಹಸ್ಯ ಕ್ಯಾಮೆರಾ ಇಟ್ಟು ಪ್ರೇಮಿಗಳ ವಿಡಿಯೋ ಸೆರೆ ಹಿಡಿದು ಬಳಿಕ ಬ್ಲ್ಯಾಕ್​ ಮೇಲ್​ ಮಾಡುತ್ತಿದ್ದರು ಎನ್ನಲಾಗಿದೆ. ಗೋಕಾಕ : ಗುರುವಾರ ಮಧ್ಯರಾತ್ರಿ ಅಮವಾಸ್ಯೆ ಹಿನ್ನೆಲೆ ಮನೆ ಮುಂದೆ ಭಯಾನಕ ಮಾಟಮಂತ್ರ..!

ಕೆಂಗೇರಿ ಮುಖ್ಯರಸ್ತೆಯಲ್ಲಿರುವ ಹೋಟೆಲ್ ನಲ್ಲಿ ಪ್ರೇಮಿಗಳಿಗೆ ರೂಮ್​ ನೀಡಲಾಗಿತ್ತು. ಆದರೆ ಇವರಿಬ್ಬರೂ ರೂಮ್​ನಲ್ಲಿ ರಹಸ್ಯವಾಗಿ‌ ಕ್ಯಾಮೆರಾ ಅಡಗಿಸಿ ಇಟ್ಟಿದ್ದರು. ಬಳಿಕ ನಯನಾ ಹಾಗೂ ಪಾರ್ಟನರ್ ಕಿರಣ್ ಯುವತಿಗೆ ಬ್ಲ್ಯಾಕ್​ ಮೇಲ್ ಮಾಡಿ ಹಣಕ್ಕೆ ಪೀಡಿಸುತ್ತಿದ್ದರು. ಒಂದು ಲಕ್ಷ ಹಣ ಕೊಡು, ಕೊಡದಿದ್ರೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡ್ತೀನಿ. ನಿಮ್ಮ ಸಂಬಂಧಿಕರು ಹಾಗೂ ಸ್ನೇಹಿತರಿಗೆ ಕಳುಹಿಸುತ್ತೇನೆ ಎಂದು ಕಿರಣ್ ಬೆದರಿಕೆ ಹಾಕಿದ್ದ ಎಂದು ತಿಳಿದುಬಂದಿದೆ.ಗೋಕಾಕ : ಗುರುವಾರ ಮಧ್ಯರಾತ್ರಿ ಅಮವಾಸ್ಯೆ ಹಿನ್ನೆಲೆ ಮನೆ ಮುಂದೆ ಭಯಾನಕ ಮಾಟಮಂತ್ರ..!

ನಯನಾ ಹಾಗೂ ಕಿರಣ್ ಆರಂಭಿಸಿದ ಹೋಟೆಲ್​ಗೆ ನಯನಾ ಸಂಬಂಧಿ ಯುವತಿ (ಸಂತ್ರಸ್ಥೆ) ಆಗಾಗ ತನ್ನ ಲವ್ವರ್ ಜೊತೆ ಬರುತ್ತಿದ್ದಳು. ಈ ವೇಳೆ ಹೋಟೆಲ್ ರೂಮ್ ನಲ್ಲಿ ಇರುವಂತೆ ಹೇಳಿದ್ದ ನಯನಾ, ಬಳಿಕ ಇಬ್ಬರ ಖಾಸಗಿ ವಿಡಿಯೋ ರೆಕಾರ್ಡ್ ಮಾಡಿದ್ದಳು.ಗೋಕಾಕ : ಗುರುವಾರ ಮಧ್ಯರಾತ್ರಿ ಅಮವಾಸ್ಯೆ ಹಿನ್ನೆಲೆ ಮನೆ ಮುಂದೆ ಭಯಾನಕ ಮಾಟಮಂತ್ರ..!

ಬಳಿಕ ವಿಡಿಯೋವನ್ನು ಅಶ್ಲೀಲವಾಗಿ ಎಡಿಟ್ ಮಾಡಿ‌ ಆರೋಪಿ ಕಿರಣ್, ಯುವತಿಗೆ ವಾಟ್ಸಪ್​ ಮಾಡಿ ಒಂದು ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದ. ಹಣ ಕೊಡದಿದ್ದರೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹಾಕೋದಾಗಿ ಬೆದರಿಕೆ ಹಾಕಿದ್ದನು.ಗೋಕಾಕ : ಗುರುವಾರ ಮಧ್ಯರಾತ್ರಿ ಅಮವಾಸ್ಯೆ ಹಿನ್ನೆಲೆ ಮನೆ ಮುಂದೆ ಭಯಾನಕ ಮಾಟಮಂತ್ರ..!

ಇದರಿಂದ ಯುವತಿ ಚಂದ್ರಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಳು. ಇದೀಗ ಈ ದೂರಿನ ಆಧಾರ ಮೇಲೆ ಪೊಲೀಸರು ನಯನಾ ಹಾಗೂ ಕಿರಣ್​ನನ್ನು ಬಂಧಿಸಿದ್ದಾರೆ. ಅಲ್ಲದೇ ಮೊಬೈಲ್ ವಶಕ್ಕೆ ಪಡೆದು ಯುವತಿಯ ವಿಡಿಯೋ ಡಿಲೀಟ್ ಮಾಡಿದ್ದಾರೆ ಎಂದು ತಿಳಿದುಬಂದಿದೆ.ಗೋಕಾಕ : ಗುರುವಾರ ಮಧ್ಯರಾತ್ರಿ ಅಮವಾಸ್ಯೆ ಹಿನ್ನೆಲೆ ಮನೆ ಮುಂದೆ ಭಯಾನಕ ಮಾಟಮಂತ್ರ..!

RELATED ARTICLES

ಭಾರತದಲ್ಲಿ ಈ ಚಿಕ್ಕ ವಯಸ್ಸಿನಲ್ಲೇ ಮಕ್ಕಳು ಹೆಚ್ಚು ʻಅಶ್ಲೀಲ ಚಿತ್ರʼ ವೀಕ್ಷಿಸುತ್ತಾರೆ : ತಜ್ಞರಿಂದ ಆತಂಕಕಾರಿ ಮಾಹಿತಿ.!

ವಿವೇಕ ವಾರ್ತೆ : ಭಾರತದಲ್ಲಿ 13 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಪೋರ್ನ್ ವೀಕ್ಷಿಸುತ್ತಿದ್ದಾರೆ. ಚಿಕ್ಕ ಮಕ್ಕಳು ಪೋರ್ನ್ ನೋಡುತ್ತಿದ್ದು, ಅಶ್ಲೀಲತೆಗೆ ಗುರಿಯಾಗುತ್ತಿದ್ದಾರೆ ಎಂದು ಅಧ್ಯಯನವೊಂದು ತಿಳಿಸಿದೆ. ಪೋರ್ನ್ ಸೈಟ್‌ಗಳನ್ನು ನಿರ್ಬಂಧಿಸುವ ನಿಯಮಗಳ ಹೊರತಾಗಿಯೂ,...

ಬುದ್ದಿಮಾತು ಹೇಳಿದ ಪೋಷಕರು ; ವಿಷ ಕುಡಿದು ಸಾವಿಗೀಡಾದ 19 ರ ಯುವತಿ.!

ವಿವೇಕವಾರ್ತೆ : ಪೋಷಕರು ಬುದ್ಧಿವಾದ ಹೇಳಿದ್ದರಿಂದ ನೊಂದ ಬಿ.ಎ ಪದವಿ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಘಟನೆ ಜಿಲ್ಲೆಯ ಶೃಂಗೇರಿ ತಾಲೂಕಿನ ಬೇಗಾರು ಗ್ರಾ.ಪಂ. ವ್ಯಾಪ್ತಿಯ ಹರಾವರಿ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿಯನ್ನು...

ಲೋಕಾಯುಕ್ತ ಬಲೆಗೆ ಬಿದ್ದ BBMP ಸಹಾಯಕ ಕಂದಾಯ ಅಧಿಕಾರಿ.!

ವಿವೇಕವಾರ್ತೆ : ಬಿಬಿಎಂಪಿಯ ಹೆಗ್ಗನಹಳ್ಳಿ ಬಿಬಿಎಂಪಿ ಕಚೇರಿಯ ಸಹಾಯಕ ಕಂದಾಯ ಅಧಿಕಾರಿ (ಎಆರ್‌ಒ) ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಹೆಗ್ಗನಹಳ್ಳಿ ಬಿಬಿಎಂಪಿ ಕಚೇರಿಯ ಸಹಾಯಕ ಕಂದಾಯ ಅಧಿಕಾರಿ ಚಂದ್ರಪ್ಪ ಬೀರಜ್ಜನವರ್ ಮತ್ತು ಗೋಪಾಲ್...
- Advertisment -

Most Popular

ನೋಡ ನೋಡುತ್ತಿದ್ದಂತೆಯೇ ಹೂವು ನುಂಗುವ ಗಣೇಶ ಮೂರ್ತಿ ; ಅಚ್ಚರಿಯ ವಿಡಿಯೋ ವೈರಲ್.!

ವಿವೇಕವಾರ್ತೆ : ಗಣೇಶನ ಮೂರ್ತಿ ಹಾಲು ಕುಡಿಯೋದನ್ನ ಕೇಳಿದ್ದೇನೆ, ನೀರು ಕುಡಿಯೋದನ್ನು ಕೇಳಿದ್ದೇವೆ. ಆದರೆ ಇಲ್ಲೋಬ್ಬ ಗಣೇಶ ತನಗೆ ಇಡಿಸಿದ ಹೂವನ್ನೇ ನುಂಗುತ್ತಿದ್ದಾನೆ. ಹೌದು, ಇಂಥದೊಂದು ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಲೋಕಾಯುಕ್ತ ಬಲೆಗೆ ಬಿದ್ದ BBMP ಸಹಾಯಕ ಕಂದಾಯ ಅಧಿಕಾರಿ.!

ವಿವೇಕವಾರ್ತೆ : ಬಿಬಿಎಂಪಿಯ ಹೆಗ್ಗನಹಳ್ಳಿ ಬಿಬಿಎಂಪಿ ಕಚೇರಿಯ ಸಹಾಯಕ ಕಂದಾಯ ಅಧಿಕಾರಿ (ಎಆರ್‌ಒ) ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಹೆಗ್ಗನಹಳ್ಳಿ ಬಿಬಿಎಂಪಿ ಕಚೇರಿಯ ಸಹಾಯಕ ಕಂದಾಯ ಅಧಿಕಾರಿ ಚಂದ್ರಪ್ಪ ಬೀರಜ್ಜನವರ್ ಮತ್ತು ಗೋಪಾಲ್...
error: Content is protected !!