spot_img
spot_img
spot_img
spot_img
spot_img

ಗೋಕಾಕ: ಗಣರಾಜ್ಯೋತ್ಸವದ ನಿಮಿತ್ಯ ಹಲವು ಕಡೆ ಧ್ವಜಾರೋಹಣ ಮಾಡಿದ ಮಹಾಂತೇಶ ಅಣ್ಣಾ ಕಡಾಡಿ

Published on

spot_img

ಗೋಕಾಕ:  ಇವತ್ತು  ಕಾಂಗ್ರೆಸ್ ಪಕ್ಷದ ನಾಯಕರಾದ ಡಾ. ಮಹಾಂತೇಶ್ ಅಣ್ಣಾ ಕಡಾಡಿಯವರು ಗಣರಾಜ್ಯೋತ್ಸವದ ಅಂಗವಾಗಿ ವಿವಿಧ ಕಡೆ ಧ್ವಜಾರೋಹಣ ನೆರವೇರಿಸಿದರು.

ಅಲ್ಲಮಪ್ರಭು ಫೌಂಡೇಷನ್ ಅಂಗ ಸಂಸ್ಥೆಗಳಾದ ಕಾಲೇಜುಗಳಲ್ಲಿ ಹಾಗೂ ಆಸ್ಪತ್ರೆಗಳಲ್ಲಿ ಹಾಗೂ ಕಾಂಗ್ರೆಸ್ ಜನಸಂಪರ್ಕ ಕಾರ್ಯಾಲಯದಲ್ಲಿಶುಭಕೋರಿದರು.ಧಿ ಹಾಗೂ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಧ್ವಜಾರೋಹಣ ನೆರವೇರಿಸಿದರು.

ಭಾರತವು ಆಗಸ್ಟ್ 15, 1947 ರಂದು ಸ್ವತಂತ್ರವಾದ ನಂತರ, ಆಗಸ್ಟ್ 29 ರಂದು, ಡಾ. ಬಿ.ಆರ್. ಅಂಬೇಡ್ಕರ್ ಅವರ ನೇತೃತ್ವದಲ್ಲಿ ಕರಡು ಸಮಿತಿಯನ್ನು ನೇಮಿಸಲಾಯಿತು. ಈ ಸಮಿತಿಯು ಸಂವಿಧಾನದ ಕರಡನ್ನು ಸಿದ್ಧಪಡಿಸಿ ನವೆಂಬರ್ 4, 1947 ರಂದು ವಿಧಾನಸಭೆಯಲ್ಲಿ ಮಂಡಿಸಿತು. ಇದನ್ನು ನವೆಂಬರ್ 26, 1949 ರಂದು ಅಂಗೀಕರಿಸಲಾಯಿತು ಮತ್ತು ಅನೇಕ ಪರಿಷ್ಕರಣೆಗಳು ಮತ್ತು ತಿದ್ದುಪಡಿಗಳ ನಂತರ, ಭಾರತದ ಸಂವಿಧಾನವು ಜನವರಿ 26, 1950 ರಂದು ಜಾರಿಗೆ ಬಂದಿತು. ಭಾರತೀಯ ಸ್ವಾತಂತ್ರ್ಯ ಚಳುವಳಿ, ಜನವರಿ 26, 1929 ರಂದು, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪೂರ್ಣ ಸ್ವರಾಜ್ಯವನ್ನು ಗುರಿಯಾಗಿಸಿಕೊಂಡಿತು. ಲಾಹೋರ್‌ನಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಯಿತು ಮತ್ತು ದಿನವನ್ನು ಪೂರ್ಣ ಸ್ವರಾಜ್ ದಿನ ಎಂದು ಘೋಷಿಸಲಾಯಿತು. ಈ ಕಾರಣಕ್ಕಾಗಿಯೇ ಭಾರತದ ಸಂವಿಧಾನವನ್ನು ಸ್ವಾತಂತ್ರ್ಯದ ನಂತರ ಈ ದಿನದಂದು ಜಾರಿಗೆ ತರಲಾಯಿತು ಎಂದು ಡಾ.ಮಹಾಂತೇಶ ಅಣ್ಣಾ ಕಡಾಡಿ ತಮ್ಮ ಭಾಷಣದಲ್ಲಿ ಹೇಳಿದರು ಹಾಗೂ ಸಮಸ್ತ ಭಾರತೀಯರಿಗೆ ಗಣರಾಜ್ಯೋತ್ಸವದ ಶುಭಕೋರಿದರು.

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

ಬೆಡ್ ರೂಂನಲ್ಲಿ ಅತ್ತಿಗೆಯ ಪ್ರಿಯಕರನನ್ನ ಹೊಡೆದು ಕೊಂದ ಮೈದುನ!

ವಿವೇಕವಾರ್ತೆ: ಪ್ರಿಯತಮೆಯ ಭೇಟಿ ಮಾಡಲು ಮನೆಗೆ ನುಗ್ಗಿದ ಪ್ರಿಯಕರನನ್ನು ಆಕೆಯ ಮೈದುನ ರಾಡ್ ನಿಂದ ಹೊಡೆದು ಬರ್ಬರವಾಗಿ ಕೊಲೆ...

ಮದ್ವೆಯಾದ 2 ವರ್ಷದಿಂದ ಸರಸಕ್ಕೆ ಒಪ್ಪದ ಗಂಡ! ಪೊಲೀಸ್​ ಠಾಣೆಯ ಮೆಟ್ಟಿಲೇರಿದ ಪತ್ನಿ

ವಿವೇಕವಾರ್ತೆ : ದೈಹಿಕ ಸಂಬಂಧಕ್ಕೆ ಒಪ್ಪದ ಗಂಡನ ವಿರುದ್ಧ ಆಕ್ರೋಶಗೊಂಡಿರುವ ಮಹಿಳೆಯೊಬ್ಬಳು ಠಾಣೆಯ ಮೆಟ್ಟಿಲೇರಿ ಎಫ್​ಐಆರ್​ ದಾಖಲಿಸಿರುವ ವಿಚಿತ್ರ...

ಹೈಕೋರ್ಟ್​ನಿಂದ ಎಸಿಬಿ ರದ್ದು: ಎಸಿಬಿಯಲ್ಲಿದ್ದ ಹುದ್ದೆ ಲೋಕಾಯುಕ್ತ & ಪೊಲೀಸ್ ಇಲಾಖೆಗಳಿಗೆ ವರ್ಗಾವಣೆ!

ಬೆಂಗಳೂರು: ಹೈಕೋರ್ಟ್​ನಿಂದ   ಎಸಿಬಿ ರದ್ದು ಹಿನ್ನೆಲೆಯಲ್ಲಿ ಎಸಿಬಿಯಲ್ಲಿದ್ದ ಹುದ್ದೆಗಳನ್ನ ಲೋಕಾಯುಕ್ತ ಸಂಸ್ಥೆ ಮತ್ತು ಪೊಲೀಸ್ ಇಲಾಖೆಗಳಿಗೆ ಸರ್ಕಾರ ವರ್ಗಾವಣೆ ಮಾಡಿದೆ. ಎಸಿಬಿಯಲ್ಲಿದ್ದ ಒಟ್ಟು...

ಮನೆ ಇಲ್ಲದವರಿಗೆ ಮನೆ ಕಟ್ಟಿಕೊಳ್ಳಲು ಸರ್ಕಾರದಿಂದ 2.67 ಲಕ್ಷ ಸಹಾಯಧನ! ಅರ್ಜಿ ಸಲ್ಲಿಸುವುದು ಹೇಗೆ?

Pm Awas Yojana Subsidy:ನಮಸ್ಕಾರ ಸ್ನೇಹಿತರೇ ,ಇದೀಗ ನಮ್ಮ ದೇಶದಲ್ಲಿ ಜನರ ಸ್ವಂತ ಮನೆ ನಿರ್ಮಾಣದ ಕನಸಿಗೆ ಕೇಂದ್ರ...
error: Content is protected !!