Sunday, October 1, 2023

ಬ್ಯಾಂಕ್ ಖಾತೆ ಇಲ್ಲದ ಪಡಿತರ ಚೀಟಿದಾರರಿಗೂ ಗುಡ್ ನ್ಯೂಸ್: 5 ಕೆಜಿ ಹಣ ಪಾವತಿಸಲು ಸರ್ಕಾರ ಹೊಸ ಪ್ಲಾನ್

ವಿವೇಕವಾರ್ತೆ : ಪಡಿತರ ಚೀಟಿದಾರರಿಗೆ 5 ಕೆಜಿ ಅಕ್ಕಿ ನೀಡುತ್ತಿದ್ದು, ಹೆಚ್ಚುವರಿ 5 ಕೆಜಿ ಅಕ್ಕಿ ಬದಲಿಗೆ ನೇರ ನಗದು ವರ್ಗಾವಣೆ ಮೂಲಕ ಅವರ ಬ್ಯಾಂಕ್ ಖಾತೆಗಳಿಗೆ ಹಣ ಪಾವತಿಸಲಾಗುತ್ತಿದೆ. ಲೋಕಾಯುಕ್ತ ಬಲೆಗೆ ಬಿದ್ದ RTO,ಅಟೆಂಡರ್

ಬ್ಯಾಂಕ್ ಖಾತೆ ಇಲ್ಲದ 21 ಲಕ್ಷ ಪಡಿತರ ಚೀಟಿದಾರರಿದ್ದು ಅಂತಹ ಪಡಿತರ ಚೀಟಿದಾರರಿಗೆ ಸರ್ಕಾರದಿಂದಲೇ ಬ್ಯಾಂಕ್ ಅಕೌಂಟ್ ಮಾಡಿಸಲಾಗುತ್ತಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಹೆಚ್.ಮುನಿಯಪ್ಪ ತಿಳಿಸಿದ್ದಾರೆ. Breaking News : ಇನ್ಮುಂದೆ ಬಸ್ ನಲ್ಲಿ ಗೂಗಲ್ ಪೇ ಫೋನ್ ಪೇ, ಇಲ್ಲಿದೆ ಕಂಪ್ಲಿಟ್ ಡಿಟೈಲ್ಸ್

ಯಾರಿಗೂ ಅನ್ಯಾಯ ಆಗದಂತೆ ಕ್ರಮ ಕೈಗೊಳ್ಳಲಾಗಿದ್ದು, ಬ್ಯಾಂಕ್ ಖಾತೆ ಇಲ್ಲದವರಿಗೆ ಸರ್ಕಾರದಿಂದಲೇ ಅಕೌಂಟ್ ಮಾಡಿಸಲಾಗುತ್ತಿದೆ. ಜುಲೈನಲ್ಲಿ 3.45 ಕೋಟಿ ಜನರಿಗೆ 566 ಕೋಟಿ ರೂ.ಗಳನ್ನು ಡಿಬಿಟಿ ಮೂಲಕ ಪಾವತಿಸಲಾಗಿದೆ. ಆಗಸ್ಟ್ ನಲ್ಲಿ 3.69 ಕೋಟಿ ಪಡಿತರ ಚೀಟಿದಾರರಿಗೆ 606 ಕೋಟಿ ರೂ. ನೇರ ನಗದು ವರ್ಗಾವಣೆ ಮೂಲಕ ಪಾವತಿಸಲಾಗಿದೆ ಎಂದು ಹೇಳಿದ್ದಾರೆ. ರಿಮೋಟ್ ಬೇಡ: ಸ್ಮಾರ್ಟ್​ಫೋನ್ ಮೂಲಕ ಟಿವಿ ಚಾನೆಲ್ ಬದಲಾಯಿಸುವುದು ಹೇಗೆ?

ಬ್ಯಾಂಕ್ ಖಾತೆ ಇಲ್ಲದ 21 ಲಕ್ಷ ಪಡಿತರ ಚೀಟಿದಾರರಿದ್ದು, 2 ಲಕ್ಷ ಜನರಿಗೆ ನಾವೇ ಖಾತೆ ಮಾಡಿಸಿದ್ದೇವೆ. ಇನ್ನು 14 ಲಕ್ಷ ಜನರಿಗೆ ಖಾತೆ ಮಾಡಿಸಲಾಗುತ್ತಿದೆ. ಯಾರಿಗೂ ಅನ್ಯಾಯ ಆಗದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ. ನಿಮಗಿನ್ನೂ ಗೃಹಲಕ್ಷ್ಮೀ ಯೋಜನೆ ಹಣ ಬಂದಿಲ್ವಾ?! ಹಣ ಪಡೆಯೋಕೆ ಏನು ಮಾಡ್ಬೇಕು? ಇಲ್ಲಿದೆ ಡಿಟೇಲ್ಸ್

BS Yediyurappa ರಣತಂತ್ರ ಶುರುವಾಯ್ತಾ? ಒಂದೇ ಕಲ್ಲಿಗೆ 2 ಹಕ್ಕಿ ಹೊಡೀತಾರಾ?

RELATED ARTICLES

ಭಾರತದಲ್ಲಿ ಈ ಚಿಕ್ಕ ವಯಸ್ಸಿನಲ್ಲೇ ಮಕ್ಕಳು ಹೆಚ್ಚು ʻಅಶ್ಲೀಲ ಚಿತ್ರʼ ವೀಕ್ಷಿಸುತ್ತಾರೆ : ತಜ್ಞರಿಂದ ಆತಂಕಕಾರಿ ಮಾಹಿತಿ.!

ವಿವೇಕ ವಾರ್ತೆ : ಭಾರತದಲ್ಲಿ 13 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಪೋರ್ನ್ ವೀಕ್ಷಿಸುತ್ತಿದ್ದಾರೆ. ಚಿಕ್ಕ ಮಕ್ಕಳು ಪೋರ್ನ್ ನೋಡುತ್ತಿದ್ದು, ಅಶ್ಲೀಲತೆಗೆ ಗುರಿಯಾಗುತ್ತಿದ್ದಾರೆ ಎಂದು ಅಧ್ಯಯನವೊಂದು ತಿಳಿಸಿದೆ. ಪೋರ್ನ್ ಸೈಟ್‌ಗಳನ್ನು ನಿರ್ಬಂಧಿಸುವ ನಿಯಮಗಳ ಹೊರತಾಗಿಯೂ,...

ಬುದ್ದಿಮಾತು ಹೇಳಿದ ಪೋಷಕರು ; ವಿಷ ಕುಡಿದು ಸಾವಿಗೀಡಾದ 19 ರ ಯುವತಿ.!

ವಿವೇಕವಾರ್ತೆ : ಪೋಷಕರು ಬುದ್ಧಿವಾದ ಹೇಳಿದ್ದರಿಂದ ನೊಂದ ಬಿ.ಎ ಪದವಿ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಘಟನೆ ಜಿಲ್ಲೆಯ ಶೃಂಗೇರಿ ತಾಲೂಕಿನ ಬೇಗಾರು ಗ್ರಾ.ಪಂ. ವ್ಯಾಪ್ತಿಯ ಹರಾವರಿ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿಯನ್ನು...

ಲೋಕಾಯುಕ್ತ ಬಲೆಗೆ ಬಿದ್ದ BBMP ಸಹಾಯಕ ಕಂದಾಯ ಅಧಿಕಾರಿ.!

ವಿವೇಕವಾರ್ತೆ : ಬಿಬಿಎಂಪಿಯ ಹೆಗ್ಗನಹಳ್ಳಿ ಬಿಬಿಎಂಪಿ ಕಚೇರಿಯ ಸಹಾಯಕ ಕಂದಾಯ ಅಧಿಕಾರಿ (ಎಆರ್‌ಒ) ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಹೆಗ್ಗನಹಳ್ಳಿ ಬಿಬಿಎಂಪಿ ಕಚೇರಿಯ ಸಹಾಯಕ ಕಂದಾಯ ಅಧಿಕಾರಿ ಚಂದ್ರಪ್ಪ ಬೀರಜ್ಜನವರ್ ಮತ್ತು ಗೋಪಾಲ್...
- Advertisment -

Most Popular

ನೋಡ ನೋಡುತ್ತಿದ್ದಂತೆಯೇ ಹೂವು ನುಂಗುವ ಗಣೇಶ ಮೂರ್ತಿ ; ಅಚ್ಚರಿಯ ವಿಡಿಯೋ ವೈರಲ್.!

ವಿವೇಕವಾರ್ತೆ : ಗಣೇಶನ ಮೂರ್ತಿ ಹಾಲು ಕುಡಿಯೋದನ್ನ ಕೇಳಿದ್ದೇನೆ, ನೀರು ಕುಡಿಯೋದನ್ನು ಕೇಳಿದ್ದೇವೆ. ಆದರೆ ಇಲ್ಲೋಬ್ಬ ಗಣೇಶ ತನಗೆ ಇಡಿಸಿದ ಹೂವನ್ನೇ ನುಂಗುತ್ತಿದ್ದಾನೆ. ಹೌದು, ಇಂಥದೊಂದು ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಲೋಕಾಯುಕ್ತ ಬಲೆಗೆ ಬಿದ್ದ BBMP ಸಹಾಯಕ ಕಂದಾಯ ಅಧಿಕಾರಿ.!

ವಿವೇಕವಾರ್ತೆ : ಬಿಬಿಎಂಪಿಯ ಹೆಗ್ಗನಹಳ್ಳಿ ಬಿಬಿಎಂಪಿ ಕಚೇರಿಯ ಸಹಾಯಕ ಕಂದಾಯ ಅಧಿಕಾರಿ (ಎಆರ್‌ಒ) ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಹೆಗ್ಗನಹಳ್ಳಿ ಬಿಬಿಎಂಪಿ ಕಚೇರಿಯ ಸಹಾಯಕ ಕಂದಾಯ ಅಧಿಕಾರಿ ಚಂದ್ರಪ್ಪ ಬೀರಜ್ಜನವರ್ ಮತ್ತು ಗೋಪಾಲ್...
error: Content is protected !!