spot_img
spot_img
spot_img
spot_img
spot_img
spot_img

ಮಹಿಳಾ ಸ್ವ ಸಹಾಯ ಸಂಘಗಳಿಗೆ ಸಾಲ ವಿತರಣೆ ಮಾಡಿದ ಗುಡಸ ಪಿಕೆಪಿಎಸ್

Published on

spot_img

ಹುಕ್ಕೇರಿ : ತಾಲ್ಲೂಕಿನ ಗುಡಸ ಗ್ರಾಮದಲ್ಲಿರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ  ವಿವಿಧ ಮಹಿಳಾ ಸ್ವ ಸಹಾಯ ಸಂಘಗಳಿಗೆ ಸಾಲ ನೀಡಿದೆ.

ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬನೆ ಸಾಧಿಸುವ ಸಲುವಾಗಿ ಉದ್ಯೋಗ ಮಾಡಲು ಸಹಕಾರಿ ಸಂಸ್ಥೆ ಸಾಲ ಮಂಜೂರು ಮಾಡಿದೆ, ಸುಮಾರು 8.40 ಲಕ್ಷ ರೂಪಾಯಿ ಸಾಲ ಮಹಿಳಾ ಸ್ವಸಹಾಯ ಸಂಘಗಳಿಗೆ ನೀಡಿದೆ.

ಈ ಸಂಧರ್ಭದಲ್ಲಿ ಅಧ್ಯಕ್ಷರಾದ ಸದಾನಂದ ಹಿರೇಮಠ, ಉಪಾಧ್ಯಕ್ಷರಾದ ಅಡಿವೆಪ್ಪಾ ಮಗದುಮ್ಮ, ಸದಸ್ಯರಾದ ಶಿದಗೌಡ ಪಾಟೀಲ, ರಾಯಪ್ಪ ಡೂಗ, ಮಲ್ಲಿಕಾರ್ಜುನ ನರಸನ್ನವರ, ಅಲಗೌಡ ದೊಡದನ್ನವರ, ಬಾಬು ಜಾರಕಿಹೊಳಿ, ಮಹಾದೇವಿ ಪಾಟೀಲ, ಮೀನಾಕ್ಷಿ ಚಂದರಗಿ, ರಾಜು ಬಂಗಾರಿ, ಮಲಗೌಡ ದೇಸಾಯಿ ಹಾಗೂ ಮುಖ್ಯ ಕಾರ್ಯನಿರ್ವಾಹಕರಾದ ಶಿವಾನಂದ ಮಲ್ಲಾಪುರೆ ಉಪಸ್ಥಿತರಿದ್ದರು.

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

ಮನೆ ಲೀಜ್ ಪಡೆಯೋ ಗ್ರಾಹಕರೇ ಎಚ್ಚರ -ಬ್ಯಾಂಕಿನವರು ಬೀದಿಗೆ ತಳ್ಳಬಹುದು ಹುಷಾರ್ !

ವಿವೇಕವಾರ್ತೆ: ಅವ್ರು ತಿಂಗಳ ಬಾಡಿಗೆ ಸಹವಾಸ ಬೇಡ ಎಂದು ಲಕ್ಷ ಲಕ್ಷ ಹಣ ಪಾವತಿಸಿ ಅಪಾರ್ಟ್ಮೆಂಟ್ ನಲ್ಲಿ ಪ್ಲಾಟ್...

ಕ್ಯಾನ್ಸರ್‌ಗೆ ಕೊನೆಗೂ ಬಂತು ಮಾತ್ರೆ : ಒಂದು ಮಾತ್ರೆಯ ಬೆಲೆ ಎಷ್ಟು ಗೊತ್ತಾ?

ಜಗತ್ತನ್ನು ಕಾಡುತ್ತಿರುವ ಮಾರಕ ರೋಗಗಳಲ್ಲಿ ಕ್ಯಾನ್ಸರ್ ಅತ್ಯಂತ ಭಯಾನಕ ಮತ್ತು ಮಾರಣಾಂತಿಕ ಕಾಯಿಲೆಯಾಗಿದೆ. ಇದರ ಹೆಸರು ಕೇಳಿದ್ರೆನೆ ಎದೆಯಲ್ಲಿ...

Caste Census Report: ಸಿಎಂ ಸಿದ್ದರಾಮಯ್ಯಗೆ ಜಾತಿಗಣತಿ ವರದಿ ಸಲ್ಲಿಸಿದ ಜಯಪ್ರಕಾಶ್ ಹೆಗ್ಡೆ: ಏನೇನಿದೆ?

ಬೆಂಗಳೂರು- ಹಲವರ ವಿರೋಧದ ನಡುವೆಯೂ ರಾಜ್ಯ ಸರಕಾರ ನಡೆಸಿದ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ಅರ್ಥಾತ್ ಜಾತಿ ಗಣತಿಯ...

ದೀಪಿಕಾ ಪಡುಕೋಣೆ ಪ್ರೆಗ್ನೆಂಟ್: ಸಿಹಿ ಸುದ್ದಿ ತಿಳಿಸಿದ ರಣವೀರ್ ಸಿಂಗ್

ಕನ್ನಡದ ಹುಡುಗಿ, ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಹಾಗೂ ನಟ ರಣವೀರ್​ ಸಿಂಗ್​ ಮೊದಲ ಮಗುವಿನ ಆಗಮನದ ಖುಷಿಯಲ್ಲಿದ್ದಾರೆ....
error: Content is protected !!