spot_img
spot_img
spot_img
spot_img
spot_img
spot_img

ಮುಸ್ಲಿಂ ಯುವಕನಿಂದ ಅಪ್ರಾಪ್ತ ಬಾಲಕಿ ಮೇಲೆ ಕಿರುಕುಳ – ಹಿಂದೂ ಕಾರ್ಯಕರ್ತರಿಂದ ಠಾಣೆಗೆ ಮುತ್ತಿಗೆ !

Published on

spot_img

ಮಂಗಳೂರು:- ಪುತ್ತೂರು ಕಂಬಳ ವೀಕ್ಷಿಸಲು ತೆರಳುತ್ತಿದ್ದ ವೇಳೆ ಕಡಬ ಮೂಲದ ಶಾಕೀರ್ ಎಂಬಾತ ಬಾಲಕಿಗೆ ಕಿರುಕುಳ ನೀಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಸದ್ಯ ಆರೋಪಿ ಶಾಕೀರ್​ನನ್ನ ಪುತ್ತೂರು ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮತ್ತೊಂದೆಡೆ ಆಕ್ರೋಶಗೊಂಡಿರುವ ಹಿಂದೂ ಕಾರ್ಯಕರ್ತರು ಪುತ್ತೂರು ನಗರ ಠಾಣೆಗೆ ಮುತ್ತಿಗೆ ಹಾಕಿ ಆರೋಪಿ ಶಾಕೀರ್​ನನ್ನು ತಮಗೆ ಒಪ್ಪಿಸುವಂತೆ ಒತ್ತಾಯಿಸಿದ್ದಾರೆ. ಠಾಣೆಯ ಎದುರು ನೂರಾರು ಹಿಂದೂ ಕಾರ್ಯಕರ್ತರು ಜಮಾವಣೆಯಾಗಿದ್ದಾರೆ. ಹಿಂದೂ ಮುಖಂಡ ಅರುಣ್ ಪುತ್ತಿಲ ಸ್ಥಳಕ್ಕಾಗಮಿಸಿ ಯುವಕರ ಸಮಾಧಾನ ಪಡಿಸಿದರು. ಸದ್ಯ ಆರೋಪಿ ಶಾಕೀರ್​ನನ್ನು ಬಂಧಿಸಿ ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಿಸಲಾಗಿದೆ. ಪರಿಸ್ಥಿತಿ ತಿಳಿಗೊಳಿಸಲು ಪೊಲೀಸರು ಗುಂಪು ಚದುರಿಸಿದ್ದಾರೆ.

Source link

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

Thief Arrest: ಮಾಡಿದ್ದ ಸಾಲ ತೀರಿಸಲು ಕಳ್ಳತನದ ದಾರಿ: ಸಿಕ್ಕಿಬಿದ್ದಿದ್ದೆ ರೋಚಕ !

ಬೆಂಗಳೂರು:  ಮಾಡಿದ್ದ ಸಾಲ ತೀರಿಸಲು ಕಳ್ಳತನದ ದಾರಿ ಹಿಡಿದಿರುವ ಕಳ್ಳ ಹಾಗೆ  ರಸ್ತೆ ಬದಿ ನಿಲ್ಲಿಸಿದ್ದ ಕಾಂಕ್ರಿಟ್ ಮಿಕ್ಸರ್...

ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ವಾಟ್ಸಪ್ ಅಲ್ಲಿ ಲೀಕ್..!?

12 ನೇ ತರಗತಿಯ ಬೋರ್ಡ್‌ ಪರೀಕ್ಷೆ ಪ್ರಾರಂಭವಾದ ಒಂದು ತಾಸಿಗೂ ಮುಂಚೆನೇ ಪ್ರಶ್ನೆಪತ್ರಿಕೆ ವಾಟ್ಸಪ್‌ ಮೂಲಕ ಸೋರಿಕೆಯಾಗಿರುವ (Question...

Gruha Lakshmi Scheme: ಗೃಹಲಕ್ಷ್ಮೀ ಯೋಜನೆಯ 7ನೇ ಕಂತು ಹಣ ಯಾವಾಗ ಬರುತ್ತೆ.? ಕೊನೆಗೂ ಸಿಕ್ತು ಉತ್ತರ

ಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಪೈಕಿ ಅತ್ಯಂತ ಜನಪ್ರಿಯ ಯೋಜನೆ ಗೃಹಲಕ್ಷ್ಮೀ ಯೋಜನೆ (Gruha Lakshmi Scheme) ಈಗಾಗಲೇ...

ಪೊಲೀಸರು ಇನ್ಮುಂದೆ ಅಸ್ತಿ ಖರೀದಿ ಅಥವಾ ಮಾರಾಟ ಮಾಡಲು ಅನುಮತಿ ಕಡ್ಡಾಯ

ಅಕ್ರಮ ಆಸ್ತಿ ಗಳಿಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಉನ್ನತ ಹುದ್ದೆಗಳಲ್ಲಿ ಇರುವ ಜನರು ಈ ರೀತಿಯ ಆಸ್ತಿ ಖರೀದಿ...
error: Content is protected !!