spot_img
spot_img
spot_img
spot_img
spot_img
spot_img

ಶಾಲಾ ಮಕ್ಕಳನ್ನೇ ಲೈಂಗಿಕ ತೀಟೆಗೆ ಬಳಸಿಕೊಂಡ ಮುಖ್ಯ ಶಿಕ್ಷಕ; ರಾಕ್ಷಸನ ಅಮಾನತು

Published on

spot_img

ವಿವೇಕವಾರ್ತೆ : ನಂಜನಗೂಡು ತಾಲೂಕಿನ ದಾಸನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕನೊಬ್ಬ (School Head Master) ತನ್ನ ಶಾಲೆಯ ಅಪ್ರಾಪ್ತ ಮಕ್ಕಳನ್ನೇ ಲೈಂಗಿಕ ತೀಟೆಗೆ (Sexual Harassment) ಬಳಸಿಕೊಳ್ಳುತ್ತಿದ್ದ ಆಘಾತಕಾರಿ ಘಟನೆ (POCSO Case) ನಡೆದಿದೆ.

ಇದರ ಬಗ್ಗೆ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ಪ್ರಭಾರ ಮುಖ್ಯ ಶಿಕ್ಷಕನಾಗಿ ಕಾರ್ಯನಿರ್ವಹಿಸುತ್ತಿದ್ದ ಪಿ.ಪ್ರಕಾಶ್ ಎಂಬಾತನನ್ನು ಸೇವೆಯಿಂದ ಅಮಾನತು (Suspended from Service) ಮಾಡಲಾಗಿದೆ.

ಶಾಲಾ ಮಕ್ಕಳಿಗೆ ಪ್ರಭಾರ ಮುಖ್ಯ ಶಿಕ್ಷಕರಿಂದಲೇ ಲೈಂಗಿಕ ಕಿರುಕುಳ ಆರೋಪ ಕೇಳಿಬಂದಿತ್ತು. ಶಿಕ್ಷಕನ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಳ್ಳುವಂತೆ ಪೋಷಕರು ಆಗ್ರಹಿಸಿದ್ದರು. ಪ್ರಭಾರ ಮುಖ್ಯ ಶಿಕ್ಷಕ ಪಿ.ಪ್ರಕಾಶ್ ಎಂಬಾತ ಶಾಲಾ ಮಕ್ಕಳಿಗೆ ಲೈಂಗಿಕವಾಗಿ ಕಿರುಕುಳ ನೀಡುತ್ತಿದ್ದರು. ಅಸಭ್ಯವಾಗಿ ವರ್ತನೆ ಮಾಡುತ್ತಿದ್ದರು ಎಂದು ಮಕ್ಕಳು ತಿಳಿಸಿದ ಹಿನ್ನೆಲೆಯಲ್ಲಿ ಶಾಲೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಎ.ಟಿ ಶಿವಲಿಂಗಯ್ಯ ದಿಢೀರ್ ಭೇಟಿ ನೀಡಿ ಮಾಹಿತಿಯನ್ನು ಕಲೆ ಹಾಕಿದ್ದರು.

ಶಿಕ್ಷಕನ ವಿರುದ್ಧ ಪೋಕ್ಸೋ ಕಾಯ್ದೆ ಪ್ರಕರಣವನ್ನು ದಾಖಲು ಮಾಡಲಾಗಿತ್ತು. ಕವಲಂದೆ ಪೊಲೀಸ್ ಠಾಣೆಗೆ ದೂರು ದಾಖಲು ಮಾಡಲಾಗಿತ್ತು. ಇದರಿಂದ ಎಚ್ಚೆತ್ತುಕೊಂಡಿರುವ ಶಿಕ್ಷಣ ಇಲಾಖೆ ಅಪ್ರಾಪ್ತ ಶಾಲಾ ಮಕ್ಕಳಿಗೆ ಮೇಲ್ನೋಟಕ್ಕೆ ಕಿರುಕುಳ ನೀಡುತ್ತಿರುವುದು ದೃಢಪಟ್ಟಿದೆ. ಪ್ರಭಾರ ಮುಖ್ಯ ಶಿಕ್ಷಕ ಪಿ.ಪ್ರಕಾಶ್ ಎಂಬ ಶಿಕ್ಷಕನನ್ನು ಅಮಾನತು ಆದೇಶ ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

ಮನೆ ಲೀಜ್ ಪಡೆಯೋ ಗ್ರಾಹಕರೇ ಎಚ್ಚರ -ಬ್ಯಾಂಕಿನವರು ಬೀದಿಗೆ ತಳ್ಳಬಹುದು ಹುಷಾರ್ !

ವಿವೇಕವಾರ್ತೆ: ಅವ್ರು ತಿಂಗಳ ಬಾಡಿಗೆ ಸಹವಾಸ ಬೇಡ ಎಂದು ಲಕ್ಷ ಲಕ್ಷ ಹಣ ಪಾವತಿಸಿ ಅಪಾರ್ಟ್ಮೆಂಟ್ ನಲ್ಲಿ ಪ್ಲಾಟ್...

ಕ್ಯಾನ್ಸರ್‌ಗೆ ಕೊನೆಗೂ ಬಂತು ಮಾತ್ರೆ : ಒಂದು ಮಾತ್ರೆಯ ಬೆಲೆ ಎಷ್ಟು ಗೊತ್ತಾ?

ಜಗತ್ತನ್ನು ಕಾಡುತ್ತಿರುವ ಮಾರಕ ರೋಗಗಳಲ್ಲಿ ಕ್ಯಾನ್ಸರ್ ಅತ್ಯಂತ ಭಯಾನಕ ಮತ್ತು ಮಾರಣಾಂತಿಕ ಕಾಯಿಲೆಯಾಗಿದೆ. ಇದರ ಹೆಸರು ಕೇಳಿದ್ರೆನೆ ಎದೆಯಲ್ಲಿ...

Caste Census Report: ಸಿಎಂ ಸಿದ್ದರಾಮಯ್ಯಗೆ ಜಾತಿಗಣತಿ ವರದಿ ಸಲ್ಲಿಸಿದ ಜಯಪ್ರಕಾಶ್ ಹೆಗ್ಡೆ: ಏನೇನಿದೆ?

ಬೆಂಗಳೂರು- ಹಲವರ ವಿರೋಧದ ನಡುವೆಯೂ ರಾಜ್ಯ ಸರಕಾರ ನಡೆಸಿದ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ಅರ್ಥಾತ್ ಜಾತಿ ಗಣತಿಯ...

ದೀಪಿಕಾ ಪಡುಕೋಣೆ ಪ್ರೆಗ್ನೆಂಟ್: ಸಿಹಿ ಸುದ್ದಿ ತಿಳಿಸಿದ ರಣವೀರ್ ಸಿಂಗ್

ಕನ್ನಡದ ಹುಡುಗಿ, ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಹಾಗೂ ನಟ ರಣವೀರ್​ ಸಿಂಗ್​ ಮೊದಲ ಮಗುವಿನ ಆಗಮನದ ಖುಷಿಯಲ್ಲಿದ್ದಾರೆ....
error: Content is protected !!