Tuesday, September 26, 2023

ವರ್ಕ್‌ಔಟ್‌ ಮಾಡುವಾಗಲೇ ಹೃದಯಾಘಾತ ; ಆಘಾತಕಾರಿ ವಿಡಿಯೋ ವೈರಲ್.!

ವಿವೇಕ ವಾಣಿ : ಫಿಟ್‌ ಆಗಿರಬೇಕು, ಆರೋಗ್ಯವಾಗಿರಬೇಕು ಅಂತ ಜಿಮ್‌ ಹೋಗುವ ಜನರಿಗೆ ಅದೇನಾಗುತ್ತಿದೆಯೋ ತಿಳಿಯುತ್ತಿಲ್ಲ. ಜಿಮ್‌ ಸೆಂಟರ್‌ಗಳಲ್ಲೇ ಮೃತಪಡುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಈಗ ಸದ್ಯ ಇಂತಹದ್ದೆ ಇನ್ನೊಂದು ಘಟನೆ ಗಾಜಿಯಾಬಾದ್‌ನಲ್ಲಿ ನಡೆದಿದೆ.

ಟ್ರೆಡ್‌ಮಿಲ್‌ನಲ್ಲಿ ವರ್ಕ್‌ಔಟ್‌ ಮಾಡುತ್ತಿರುವಾಗಲೇ 21 ವರ್ಷದ ಯುವಕ ಸಿದ್ಧಾರ್ಥ್ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ನಡೆದಿದೆ. ಈತ ನೋಯ್ಡಾ ಇಂಜಿನಿಯರಿಂಗ್‌ ಕಾಲೇಜ್‌ನ ಮೊದಲ ವರ್ಷದ ವ್ಯಾಸಂಗ ಮಾಡುತ್ತಿದ್ದು, ಸರಸ್ವತಿ ವಿಹಾರದ ನಿವಾಸಿ ಎಂದು ವರದಿಯಾಗಿದೆ.

ಖೋಡಾ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ.

ಸಾಯುವ 10 ನಿಮಿಷದ ಮುಂಚೆ ತಾಯಿಗೆ ಕರೆ ಮಾಡಿ ಮಾತನಾಡಿದ್ದ ಎಂದು ಆತನ ಜೊತೆ ಇದ್ದ ಸಹಪಾಠಿಗಳು ತಿಳಿಸಿದ್ದಾರೆ.

ಸಿದ್ಧಾರ್ಥ ಟ್ರೆಡ್‌ಮಿಲ್‌ ಮೇಲೆ ಬಿದ್ದ ತಕ್ಷಣ ಆತನನ್ನ ಆಸ್ಪತ್ರೆಗೆ ರವಾನಿಸಲಾಯಿತು. ಆದರೆ ಯುವಕ ಸಾನವನ್ನಪ್ಪಿದ್ದಾನೆ ಎಂದು ವೈದ್ಯರು ಹೇಳಿದ್ದಾರೆ.

RELATED ARTICLES

ಬ್ಯಾಕ್ ಪ್ಲಿಪ್ ಮಾಡಲು ಹೋಗಿ ಫೇಲ್ ಆದ ಯುವಕ : ‘ಇದರ ಅಗತ್ಯ ಇತ್ತೇ’ ಎಂದ ನೆಟ್ಟಿಗರು ; ವಿಡಿಯೋ ವೈರಲ್.!

ವಿವೇಕವಾರ್ತೆ : ಇತ್ತೀಚೆಗೆ ದೆಹಲಿ ಮೆಟ್ರೋದಲ್ಲಿ ಕೆಲ ಯುವಕ ಯುವತಿಯರ ಹುಚ್ಚಾಟದ ವಿಡಿಯೋಗಳು ಸಾಕಷ್ಟು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ರೈಲಿನ ಬೋಗಿಯೊಳಗೆ ವಿಡಿಯೋ ಚಿತ್ರೀಕರಣದ ನಿಷೇಧದ ಹೊರಾತಗಿಯೂ ಇಂಥ ಪ್ರವೃತ್ತಿಗಳು ಮುಂದುವರೆಯುತಲೇ ಇವೆ. ಆ...

ಕಾರಿಗೆ ಡಿಕ್ಕಿ ಹೊಡೆದ ಲಾರಿ : ಮೂವರು ಪ್ರಯಾಣಿಕರು ಸ್ಥಳದಲ್ಲಿಯೇ ಸಾವು..!

ವಿವೇಕವಾರ್ತೆ : ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿ ಬಳಿ ಕಾರಿಗೆ ಲಾರಿ ಡಿಕ್ಕಿಯಾದ ಪರಿಣಾಮ ಮೂವರು ಪ್ರಯಾಣಿಕರು ಸ್ಥಳದಲ್ಲಿಯೇ ಸಾವಿಗೀಡಾದ ನಡೆದಿದೆ. ಮೃತ ದುರ್ದೈವಿಗಳನ್ನು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಆಕಾಶ್ (20), ಹೇಮಂತ್ (28)...

ಕುಂಬಳಕಾಯಿ ಬೀಜ ಸೇವನೆಯಿಂದಾಗುವ ಆರೋಗ್ಯ ಪ್ರಯೋಜನಗಳು.!

ವಿವೇಕವಾರ್ತೆ : ಕುಂಬಳಕಾಯಿ ಬೀಜಗಳು ತುಂಬಾ ಚಿಕ್ಕದಾಗಿದ್ದರೂ, ನಮ್ಮ ವ್ಯವಸ್ಥೆಗಳು ಅವಲಂಬಿಸಿರುವ ಪೌಷ್ಟಿಕಾಂಶದ ಶಕ್ತಿ ಕೇಂದ್ರವಾಗಿದೆ. ಕುಂಬಳಕಾಯಿಯ ಚಿಕ್ಕ ಬೀಜಗಳು ನಾವು ಅಂದಾಜಿಸುವುದಕ್ಕಿಂತ ಹೆಚ್ಚಿನ ಪೋಷಕಾಂಶಗಳಿಂದ ತುಂಬಿವೆ.‌ ಕುಂಬಳಕಾಯಿ ಬೀಜಗಳು ಅನೇಕ ಆರೋಗ್ಯ ಪ್ರಯೋಜನಗಳನ್ನು...
- Advertisment -

Most Popular

ಬಿಜೆಪಿ ಶಾಸಕರ ಮನೆಯಲ್ಲೇ ನೇಣಿಗೆ ಕೊರಳೊಡ್ಡಿದ ಯುವಕ..!

ವಿವೇಕವಾರ್ತೆ : ಬಿಜೆಪಿ ಶಾಸಕರ ಮನೆಯಲಿಯೇ ಯುವಕನೋರ್ವ ನೇಣಿಗೆ ಶರಣಾಗಿರುವ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಭಾನುವಾರ ಲಕ್ನೋದ ಹಜರತ್‌ಗಂಜ್ ಪ್ರದೇಶದಲ್ಲಿ  ನಡೆದಿರುವುದಾಗಿ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಉತ್ತರ ಪ್ರದೇಶದ ಬಾರಾಬಂಕಿ ಜಿಲ್ಲೆಯ ಹೈದರ್‌ಗಢ...
error: Content is protected !!