spot_img
spot_img
spot_img
spot_img
spot_img

ಉಚಿತ ಗ್ಯಾಸ್ ಸಿಲಿಂಡರ್ ಪಡೆದುಕೊಳ್ಳುವುದು ಹೇಗೆ? ಅರ್ಜಿ ಸಲ್ಲಿಸುವ ನೇರ ಲಿಂಕ್ ಇಲ್ಲಿದೆ ನೋಡಿ

Published on

spot_img

Free LPG Gas Connection: ನಮಸ್ಕಾರ ಸ್ನೇಹಿತರೆ, ಇಂದಿನ ನಮ್ಮ ಲೇಖನದಲ್ಲಿ ಕರ್ನಾಟಕದ ಸಮಸ್ತ ಜನತೆಗೆ ತಿಳಿಸುವ ವಿಷಯವೇನೆಂದರೆ, ಪ್ರಧಾನಮಂತ್ರಿ ಉಜ್ವಲ ಯೋಜನೆ ಅಡಿ ಉಚಿತ ಗ್ಯಾಸ್ ಸಂಪರ್ಕವನ್ನು ನೀಡುತ್ತಿದ್ದು ಅರ್ಜಿ ಸಲ್ಲಿಸಲು ಸಂಪೂರ್ಣವಾದ ಮಾಹಿತಿ ನೀಡುತ್ತದೆ ಮತ್ತು ನೇರವಾದ ಲಿಂಕ್ ಅನ್ನು ನೀಡುತ್ತೇವೆ ಲೇಖನವನ್ನು ಕೊನೆಯವರೆಗೂ ಎಚ್ಚರದಿಂದ ಓದಿಕೊಳ್ಳಿ.

ಇದೇ ರೀತಿಯ ಹೆಚ್ಚಿನ ಸುದ್ದಿಗಳನ್ನು ನೀವು ಕೂಡ ಓದಲು ಬಯಸಿದರೆ ನಮ್ಮ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಿ ನಿಮಗೆ ಎಲ್ಲಾ ಮಾಹಿತಿಗಳು ದೊರಕಲಿವೆ.

 

ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ವಿವರ :

ಇತ್ತೀಚಿನ ದಿನಗಳಲ್ಲಿ ಸಾವಿರಾರು ಕುಟುಂಬಗಳಿಗೆ ಪ್ರಧಾನ ಮಂತ್ರಿ ಉಜ್ವಲ ಯೋಜನೆಯಲ್ಲಿ ಉಚಿತ ಗ್ಯಾಸ್ ಸಿಲಿಂಡರ್ನ ಕನೆಕ್ಷನ್ (free gas connection) ಹಾಗೂ ಸಬ್ಸಿಡಿ (subsidy) ದರದಲ್ಲಿ ಗ್ಯಾಸ್ ಸಿಲಿಂಡರ್ (Gas Cylinder) ಅನ್ನು ನೀಡಲಾಗುತ್ತಿದೆ. ಇಂದು ಬಡ ಕುಟುಂಬಗಳಿಗೆ ಮತ್ತು ಅದೆಷ್ಟೋ ಮಹಿಳೆಯರಿಗೆ ಒಂದು ಉತ್ತಮವಾದ ಯೋಜನೆಯಾಗಿದೆ.

ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಉಚಿತ ಗ್ಯಾಸ್ ಕನೆಕ್ಷನ್ ಪಡೆಯಿರಿ ( Free Gas Connection ) :

ಅದೆಷ್ಟೋ ಬಡ ಕುಟುಂಬಗಳು ಗ್ಯಾಸ್ ಅನ್ನು ಕೊಂಡು ಕೊಳ್ಳಲು ಬಯಸಿದರೂ ಸಾಧ್ಯವಾಗುತ್ತಿಲ್ಲ. ಯಾಕೆಂದರೆ, ಗ್ಯಾಸ್ ಸಿಲಿಂಡರ್ ನ ಆದ ಬೆಲೆಯ ಏರಿಕೆಯ ಪರಿಣಾಮ. ಅದಕ್ಕಾಗಿ ಇದೀಗ ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಅಡಿಯಲ್ಲಿ ಬಡ ಕುಟುಂಬಗಳಿಗೆ ಉಚಿತ ಗ್ಯಾಸ್ ಕನೆಕ್ಷನ್ (free gas connection) ನೀಡುವುದು ಮಾತ್ರವಲ್ಲದೆ ವರ್ಷದ 12 ತಿಂಗಳು 12 ಸಿಲಿಂಡ‌ರ್ ಪಡೆದುಕೊಳ್ಳಲು ಸಬ್ಸಿಡಿಯನ್ನು ಕೂಡ ಘೋಷಿಸಲಾಗಿದೆ ಎಂದು ಹೇಳಬಹುದು.

ಕೇವಲ 600 ಕ್ಕೆ ಸಿಗುತ್ತದೆ (LPG) ಗ್ಯಾಸ್ ಸಿಲಿಂಡರ್ ( LPG Cylinder ) :

ಈಗಾಗಲೇ ಪ್ರಧಾನ ಮಂತ್ರಿ ಉಜ್ವಲ ಯೋಜನೆಯ 2.0 ಶುರುವಾಗಿದೆ. ಮತ್ತು ಅನೇಕ ಕುಟುಂಬಗಳಿಗೆ ಈಗಾಗಲೇ ಉಚಿತವಾಗಿ ಗ್ಯಾಸ್ ಸಿಲಿಂಡರ್ ದೊರೆತಿದೆ. ಪ್ರಧಾನಮಂತ್ರಿಯ ಉಜ್ವಲ ಯೋಜನೆಯ (PM Ujjwala Yojana) ಅಡಿಯಲ್ಲಿ ಬಡವರಿಗೆ ಉಚಿತ ಗ್ಯಾಸ್ ಕನೆಕ್ಷನ್ ನೀಡುತ್ತಿರುವುದು ಮಾತ್ರವಲ್ಲದೆ 300 ರೂಪಾಯಿಗಳ ಸಬ್ಸಿಡಿಯನ್ನ ನೀಡಲಾಗುತ್ತಿದೆ. ಹಾಗಾಗಿ 14.2 ಕೆಜಿ ಸಿಲಿಂಡರ್ ಇಂದು ದೆಹಲಿಯಲ್ಲಿ 600 ರ ರೂಪಾಯಿಗಳಲ್ಲಿ ಲಭ್ಯವಿದೆ. ಸಿಲಿಂಡರ್ ಖರೀದಿ ಮಾಡುವಾಗ ಗ್ರಾಹಕರು 903 ರೂಪಾಯಿಗಳನ್ನು ಪಾವತಿಸಬೇಕು ನಂತರ 300 ರೂಪಾಯಿಗಳ ಸಬ್ಸಿಡಿ ಹಣವನ್ನು ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ ಎಂದು ತಿಳಿಸಲಾಗಿದೆ.

ಪ್ರಧಾನ ಮಂತ್ರಿ ಉಜ್ವಲ ಯೋಜನೆಯಲಿ ಅರ್ಹ ರಹಿತ ಫಲಾನುಭವಿಗೆ ದೊರಕುವ ಗ್ಯಾಸ್ ಸಿಲಿಂಡರ್ :

ಇನ್ನು ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಯಾರು ಅರ್ಹರು ಆಗಿಲ್ವರೋ ಅಂತಹ ಜನರು ರೂ. 903 ಕೊಟ್ಟು ಗ್ಯಾಸ್ ಸಿಲಿಂಡ‌ರ್ ಖರೀದಿ ಮಾಡಬೇಕಾಗುತ್ತದೆ ಎಂದು ಹೇಳಬಹುದು.

ಪ್ರಧಾನ ಮಂತ್ರಿ ಉಜ್ವಲ ಯೋಜನೆಯಲ್ಲಿ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ( Documents ) :

ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಲು ಅಗತ್ಯವಿರುವ ಕೆಳಗೆ ಇರುವ ಎಲ್ಲಾ ದಾಖಲೆಗಳನ್ನು ಅರ್ಜಿದಾರರು ಹೊಂದಿರಬೇಕು. ಆಗ ಮಾತ್ರ ಅರ್ಜಿದಾರರು ಅರ್ಜಿ ಪ್ರಕ್ರಿಯೆಯನ್ನು ಕೂಡ ಪೂರ್ಣಗೊಳಿಸಬಹುದು.

  • ಅರ್ಜಿ ಸಲ್ಲಿಸುವವರ ಆಧಾರ್ ಕಾರ್ಡ್
  • ಮತದಾರರ ಗುರುತಿನ ಚೀಟಿ (Identity Card)
  • ವಿಳಾಸ ಪುರಾವೆ (address proof)
  • ಬಿಪಿಎಲ್ ಪಡಿತರ ಚೀಟಿ ( BPL Ration Card )
  • ಮೊಬೈಲ್ ನಂಬರ್ ( Mobile Number )
  • ಪಾಸ್ಪೋರ್ಟ್ ಸೈಜ್ ಫೋಟೋ

ಉಚಿತ ಗ್ಯಾಸ್ ಸಿಲಿಂಡರ್ ಪಡೆಯಲು ಅರ್ಜಿ ಸಲ್ಲಿಸುವ ವಿಧಾನ ( Steps for Applying Application ) :

ಹಂತ 1 : ಮೊದಲು https://www.pmuy.gov.in/ ಜಾಲತಾಣಕ್ಕೆ ಭೇಟಿ ನೀಡಬೇಕು.

ಹಂತ 2 : ನಂತರ ಹೊಸ ಪುಟದಲ್ಲಿ ಅನ್ವಯಿಸು (apply) ಎನ್ನುವ ಆಯ್ಕೆ ಬಟನ್ ಕಾಣಿಸುತ್ತದೆ. ಅದರ ಮೇಲೆ ಕ್ಲಿಕ್ ಮಾಡಿ.

ಹಂತ 3 : ನೀವೇನಾದರೂ ಗ್ಯಾಸ್ ಖರೀದಿ ಮಾಡಲು ಬಯಸಿದರೆ, ಗ್ಯಾಸ್‌ ಸಿಲಿಂಡ‌ರ್ ಕಂಪನಿಯನ್ನು ಆಯ್ಕೆಯನ್ನ ಮಾಡಿಕೊಳ್ಳಿ.

ಹಂತ 4 : ಅಲ್ಲಿ ಮೂರು ಗ್ಯಾಸ್ ಕಂಪೆನಿಗಳ ( Bharath, HP, Indian ) ಹೆಸರುನ್ನು ನೀಡಲಾಗಿ ಇರುತ್ತದೆ.

ಹಂತ 5 : ಅಲ್ಲಿ ನಿಮಗೆ ಬೇಕಾದ ಗ್ಯಾಸ್ ಕಂಪನಿಯ ಮೇಲೆ ಕ್ಲಿಕ್ ಮಾಡಿಕೊಳ್ಳಿ .

ಹಂತ 6 : ಯಾವುದಾದರೂ ಒಂದು ಏಜೆನ್ಸಿ (agency) ಮೇಲೆ ಒತ್ತಿದರೆ ಮಾಡಿದ್ರೆ ನೇರವಾಗಿ ಆ ಒಂದು ಏಜೆನ್ಸಿ ವೆಲ್ಸ್ಟ್ ತೆಗೆದುಕೊಳ್ಳುತ್ತದೆ.

ಹಂತ 7 : ನಂತರ ಅಲ್ಲಿ ನಿಮ್ಮ ಅಗತ್ಯ ಮಾಹಿತಿಗಳನ್ನು ನೀಡುವುದರ ಮುಲ್ಕ ಸರಿಯಾದ ದಾಖಲೆಗಳನ್ನು ಅಪ್ಲೋಡ್ ಮಾಡಿದರೆ ನಿಮ್ಮ ಅರ್ಜಿಯ ಸಲ್ಲಿಕೆ ಪೂರ್ತಿ ಆಗುತ್ತದೆ.

ನಿಮಗೆ ಮೊಬೈಲ್ ನಲ್ಲಿ ಅರ್ಜಿ ಸಲ್ಲಿಸಲು ಸಾಧ್ಯವಾಗದೆ ಇದ್ದಲ್ಲಿ, ಅಗತ್ಯ ಇರುವ ದಾಖಲೆಗಳನ್ನು ತೆಗೆದುಕೊಂಡು ಹತ್ತಿರದ ಸೇವಾ ಸಿಂಧೂ ಕೇಂದ್ರಗಳಲ್ಲಿ ಅಥವಾ ಗ್ಯಾಸ್ ಏಜೆನ್ಸಿ ಗೆ ಹೋಗಿ, ಉಚಿತ ಗ್ಯಾಸ್ ಗಾಗಿ ಬುಕಿಂಗ್ ಮಾಡಬಹುದಾಗಿದೆ.

Source link

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

ಬೆಡ್ ರೂಂನಲ್ಲಿ ಅತ್ತಿಗೆಯ ಪ್ರಿಯಕರನನ್ನ ಹೊಡೆದು ಕೊಂದ ಮೈದುನ!

ವಿವೇಕವಾರ್ತೆ: ಪ್ರಿಯತಮೆಯ ಭೇಟಿ ಮಾಡಲು ಮನೆಗೆ ನುಗ್ಗಿದ ಪ್ರಿಯಕರನನ್ನು ಆಕೆಯ ಮೈದುನ ರಾಡ್ ನಿಂದ ಹೊಡೆದು ಬರ್ಬರವಾಗಿ ಕೊಲೆ...

ಮದ್ವೆಯಾದ 2 ವರ್ಷದಿಂದ ಸರಸಕ್ಕೆ ಒಪ್ಪದ ಗಂಡ! ಪೊಲೀಸ್​ ಠಾಣೆಯ ಮೆಟ್ಟಿಲೇರಿದ ಪತ್ನಿ

ವಿವೇಕವಾರ್ತೆ : ದೈಹಿಕ ಸಂಬಂಧಕ್ಕೆ ಒಪ್ಪದ ಗಂಡನ ವಿರುದ್ಧ ಆಕ್ರೋಶಗೊಂಡಿರುವ ಮಹಿಳೆಯೊಬ್ಬಳು ಠಾಣೆಯ ಮೆಟ್ಟಿಲೇರಿ ಎಫ್​ಐಆರ್​ ದಾಖಲಿಸಿರುವ ವಿಚಿತ್ರ...

ಹೈಕೋರ್ಟ್​ನಿಂದ ಎಸಿಬಿ ರದ್ದು: ಎಸಿಬಿಯಲ್ಲಿದ್ದ ಹುದ್ದೆ ಲೋಕಾಯುಕ್ತ & ಪೊಲೀಸ್ ಇಲಾಖೆಗಳಿಗೆ ವರ್ಗಾವಣೆ!

ಬೆಂಗಳೂರು: ಹೈಕೋರ್ಟ್​ನಿಂದ   ಎಸಿಬಿ ರದ್ದು ಹಿನ್ನೆಲೆಯಲ್ಲಿ ಎಸಿಬಿಯಲ್ಲಿದ್ದ ಹುದ್ದೆಗಳನ್ನ ಲೋಕಾಯುಕ್ತ ಸಂಸ್ಥೆ ಮತ್ತು ಪೊಲೀಸ್ ಇಲಾಖೆಗಳಿಗೆ ಸರ್ಕಾರ ವರ್ಗಾವಣೆ ಮಾಡಿದೆ. ಎಸಿಬಿಯಲ್ಲಿದ್ದ ಒಟ್ಟು...

ಮನೆ ಇಲ್ಲದವರಿಗೆ ಮನೆ ಕಟ್ಟಿಕೊಳ್ಳಲು ಸರ್ಕಾರದಿಂದ 2.67 ಲಕ್ಷ ಸಹಾಯಧನ! ಅರ್ಜಿ ಸಲ್ಲಿಸುವುದು ಹೇಗೆ?

Pm Awas Yojana Subsidy:ನಮಸ್ಕಾರ ಸ್ನೇಹಿತರೇ ,ಇದೀಗ ನಮ್ಮ ದೇಶದಲ್ಲಿ ಜನರ ಸ್ವಂತ ಮನೆ ನಿರ್ಮಾಣದ ಕನಸಿಗೆ ಕೇಂದ್ರ...
error: Content is protected !!