spot_img
spot_img
spot_img
spot_img
spot_img
spot_img

ನಾನು ಲೋಕಸಭಾ ಚುನಾವಣೆಗೆ  ಸ್ಪರ್ಧಿಸುವುದಿಲ್ಲ: ನಿಖಿಲ್‌ ಕುಮಾರಸ್ವಾಮಿ ಸ್ಪಷ್ಟನೆ!

Published on

spot_img

ಬೆಂಗಳೂರು: ನಾನು ಲೋಕಸಭಾ ಚುನಾವಣೆಗೆ  ಸ್ಪರ್ಧಿಸುವುದಿಲ್ಲ ಎಂದು ಜೆಡಿಎಸ್ (JDS) ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ  ಮತ್ತೆ ಮಾಧ್ಯಮಗಳಿಗೆ ಒತ್ತಿ ಒತ್ತಿ ತಿಳಿಸಿದ್ದಾರೆ

ಬೆಂಗಳೂರಿನಲ್ಲಿ ಲೋಕಸಭಾ ಚುನಾವಣೆ ವಿಚಾರವಾಗಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಲೋಕಸಭೆಗೆ ನಾನು ಸ್ಪರ್ಧಿಸುವುದಿಲ್ಲ. ನಾನು ಲೋಕಸಭೆ ಟಿಕೆಟ್ ಆಕಾಂಕ್ಷಿ ಸಹ ಅಲ್ಲ. ನನ್ನ ಅಭಿಪ್ರಾಯ ಈಗಾಗಲೇ ಸ್ಪಷ್ಟವಾಗಿ ಸಾಕಷ್ಟು ಬಾರಿ ಹೇಳಿದ್ದೇನೆ. ಹೇಳಿಕೆಯನ್ನು ಬದಲಾಯಿಸುವ ವ್ಯಕ್ತಿ ನಾನಲ್ಲ ಎಂದಿದ್ದಾರೆ.

ಮಂಡ್ಯ ಜಿಲ್ಲೆಯಿಂದಲೂ ಲೋಕಸಭಾ ಚುನಾವಣೆಯ ಟಿಕೆಟ್ ಆಕಾಂಕ್ಷಿ ಅಲ್ಲ. ಈ ವಿಚಾರವಾಗಿ ಗುರುವಾರ ಮಂಡ್ಯ ಜಿಲ್ಲೆಯಲ್ಲಿ ಸಭೆ ನಡೆಯಲಿದೆ. ಸಭೆಯಲ್ಲಿ ನಮ್ಮ ನಾಯಕರು, ಯಾರು ಸ್ಪರ್ಧೆ ಮಾಡಬೇಕು ಎಂಬ ಬಗ್ಗೆ ಚರ್ಚೆ ಮಾಡಲಿದ್ದಾರೆ. ಈಗಾಗಲೇ ಈ ಬಗ್ಗೆ ಚರ್ಚೆಗಳು ಪ್ರಾರಂಭವಾಗಿದೆ. ದೇವೇಗೌಡರು, ಕುಮಾರಸ್ವಾಮಿ (H.D Kumaraswamy) ಹಾಗೂ ನಮ್ಮ ಮಂಡ್ಯ ನಾಯಕರು ಕುಳಿತು ಅಭ್ಯರ್ಥಿಗಳ ಬಗ್ಗೆ ಚರ್ಚೆ ಮಾಡಲಿದ್ದಾರೆ. ನಮ್ಮ ನಾಯಕರ ಜೊತೆಗೆ ಬಿಜೆಪಿ (BJP) ಅಭ್ಯರ್ಥಿಗಳು, ಕಾರ್ಯಕರ್ತ ಭಾವನೆಗಳನ್ನು ಕಲೆ ಹಾಕಿ ಅಂತಿಮವಾಗಿ ಅಭ್ಯರ್ಥಿಗಳ ಬಗ್ಗೆ ನಿರ್ಧಾರ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.

Source link

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

ಮನೆ ಲೀಜ್ ಪಡೆಯೋ ಗ್ರಾಹಕರೇ ಎಚ್ಚರ -ಬ್ಯಾಂಕಿನವರು ಬೀದಿಗೆ ತಳ್ಳಬಹುದು ಹುಷಾರ್ !

ವಿವೇಕವಾರ್ತೆ: ಅವ್ರು ತಿಂಗಳ ಬಾಡಿಗೆ ಸಹವಾಸ ಬೇಡ ಎಂದು ಲಕ್ಷ ಲಕ್ಷ ಹಣ ಪಾವತಿಸಿ ಅಪಾರ್ಟ್ಮೆಂಟ್ ನಲ್ಲಿ ಪ್ಲಾಟ್...

ಕ್ಯಾನ್ಸರ್‌ಗೆ ಕೊನೆಗೂ ಬಂತು ಮಾತ್ರೆ : ಒಂದು ಮಾತ್ರೆಯ ಬೆಲೆ ಎಷ್ಟು ಗೊತ್ತಾ?

ಜಗತ್ತನ್ನು ಕಾಡುತ್ತಿರುವ ಮಾರಕ ರೋಗಗಳಲ್ಲಿ ಕ್ಯಾನ್ಸರ್ ಅತ್ಯಂತ ಭಯಾನಕ ಮತ್ತು ಮಾರಣಾಂತಿಕ ಕಾಯಿಲೆಯಾಗಿದೆ. ಇದರ ಹೆಸರು ಕೇಳಿದ್ರೆನೆ ಎದೆಯಲ್ಲಿ...

Caste Census Report: ಸಿಎಂ ಸಿದ್ದರಾಮಯ್ಯಗೆ ಜಾತಿಗಣತಿ ವರದಿ ಸಲ್ಲಿಸಿದ ಜಯಪ್ರಕಾಶ್ ಹೆಗ್ಡೆ: ಏನೇನಿದೆ?

ಬೆಂಗಳೂರು- ಹಲವರ ವಿರೋಧದ ನಡುವೆಯೂ ರಾಜ್ಯ ಸರಕಾರ ನಡೆಸಿದ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ಅರ್ಥಾತ್ ಜಾತಿ ಗಣತಿಯ...

ದೀಪಿಕಾ ಪಡುಕೋಣೆ ಪ್ರೆಗ್ನೆಂಟ್: ಸಿಹಿ ಸುದ್ದಿ ತಿಳಿಸಿದ ರಣವೀರ್ ಸಿಂಗ್

ಕನ್ನಡದ ಹುಡುಗಿ, ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಹಾಗೂ ನಟ ರಣವೀರ್​ ಸಿಂಗ್​ ಮೊದಲ ಮಗುವಿನ ಆಗಮನದ ಖುಷಿಯಲ್ಲಿದ್ದಾರೆ....
error: Content is protected !!