spot_img
spot_img
spot_img
spot_img
spot_img
spot_img

ಅಕ್ರಮ ಕಾಮಗಾರಿ: ಲೋಕಾಯುಕ್ತಕ್ಕೆ ದೂರು ನೀಡಿದ ಗುತ್ತಿಗೆ ದಾರನಿಗೆ ಜೀವ ಬೆದರಿಕೆ

Published on

spot_img

ಬೆಂಗಳೂರು: ಅಕ್ರಮ ಕಾಮಗಾರಿ ಸಂಬಂಧ ಲೋಕಾಯುಕ್ತಕ್ಕೆ ದೂರು ನೀಡಿದ್ದಕ್ಕೆ ಗುತ್ತಿಗೆದಾರೊಬ್ಬರಿಗೆ ಅಧಿಕಾರಿಗಳು ಜೀವಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ.

ಕರ್ನಾಟಕ ಇನ್ಫ್ರಾಸ್ಟ್ರಕ್ಚರ್‌ ರೂರಲ್ ಡವಲಪ್ಮೆಂಟ್ ಇಲಾಖೆಯಲ್ಲಿ ಅಕ್ರಮ ಕಾಮಗಾರಿ ನಡೆದಿದೆ ಅಂತಾ ಗುತ್ತಿಗೆದಾರ ಮೋಹನ್ ಕುಮಾರ್ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಈ ವಿಚಾರ ತಿಳಿದ ಅಧಿಕಾರಿಗಳು ಮೋಹನ್ ಕುಮಾರ್‌ಗೆ ಜೀವಬೆದರಿಕೆ ಹಾಕಿದ್ದಾರೆ ಎಂದು ಹೇಳಲಾಗಿದೆ

ಈ ಸಂಬಂಧ ಮೋಹನ್ ಕುಮಾರ್ ಕೋರ್ಟ್ನಲ್ಲಿ ಪಿಸಿಆರ್ ದಾಖಲಿಸಿದ್ದಾರೆ. ಕೋರ್ಟ್ ಸೂಚನೆ ಮೇರೆಗೆ ನಗರದ ಅನ್ನಪೋರ್ಣೇಶ್ವರಿ ಪೊಲೀಸ್ ಠಾಣೆಯಲ್ಲಿ ಇಲಾಖೆಯ ಏಳು ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

Source link

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

Caste Census Report: ಸಿಎಂ ಸಿದ್ದರಾಮಯ್ಯಗೆ ಜಾತಿಗಣತಿ ವರದಿ ಸಲ್ಲಿಸಿದ ಜಯಪ್ರಕಾಶ್ ಹೆಗ್ಡೆ: ಏನೇನಿದೆ?

ಬೆಂಗಳೂರು- ಹಲವರ ವಿರೋಧದ ನಡುವೆಯೂ ರಾಜ್ಯ ಸರಕಾರ ನಡೆಸಿದ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ಅರ್ಥಾತ್ ಜಾತಿ ಗಣತಿಯ...

ದೀಪಿಕಾ ಪಡುಕೋಣೆ ಪ್ರೆಗ್ನೆಂಟ್: ಸಿಹಿ ಸುದ್ದಿ ತಿಳಿಸಿದ ರಣವೀರ್ ಸಿಂಗ್

ಕನ್ನಡದ ಹುಡುಗಿ, ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಹಾಗೂ ನಟ ರಣವೀರ್​ ಸಿಂಗ್​ ಮೊದಲ ಮಗುವಿನ ಆಗಮನದ ಖುಷಿಯಲ್ಲಿದ್ದಾರೆ....

ಬೆಳಗಾವಿಯಲ್ಲಿ ಮತ್ತೊಂದು ಅಮಾನವೀಯ ಘಟನೆ: ಮಹಿಳೆ ಅರೆಬೆತ್ತಲೆಗೊಳಿಸಿ ಹಲ್ಲೆ ಆರೋಪ

ವಿವೇಕವಾರ್ತೆ, ಬೆಳಗಾವಿ : ಬೆಳಗಾವಿ ಜಿಲ್ಲೆಯಲ್ಲಿ ಮತ್ತೊಂದು ಅಮಾನವೀಯ ಘಟನೆ ಬಹಿರಂಗವಾಗಿದೆ. ಒತ್ತುವರಿ ಪ್ರಶ್ನಿಸಿದ್ದಕ್ಕೆ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ...

Goat milk: ಮೇಕೆ ಹಾಲು ತಾಯಿ ಹಾಲಿನಷ್ಟೇ ಶ್ರೇಷ್ಠ: ನಾನಾ ಆರೋಗ್ಯ ಸಮಸ್ಯೆಗಳಿಗೆ ಇದರಲ್ಲಿದೆ ಪರಿಹಾರ..!

ಮಾರುಕಟ್ಟೆಯಲ್ಲಿ ಮೇಕೆ ಹಾಲಿಗೆ (Goat Milk) ಭಾರೀ ಡಿಮ್ಯಾಂಡ್ ಬಂದು ಬಹಳ ವರ್ಷಗಳೇ ಕಳೆಯಿತು. ಆದರೂ ಈ ಹಾಲಿನ...
error: Content is protected !!