Sunday, October 1, 2023

Indian Railway Recruitment 2022: 10ನೇ ತರಗತಿಯಲ್ಲಿ ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿದೆ ಉದ್ಯೋಗಾವಕಾಶ

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಭಾರತೀಯ ರೈಲ್ವೆಯ ಅಧಿಕೃತ ವೆಬ್‌ಸೈಟ್ rrccr.com ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

Indian Railway Recruitment 2022: ಭಾರತೀಯ ರೈಲ್ವೆ ಇಲಾಖೆಯಲ್ಲಿನ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಭಾರತೀಯ ರೈಲ್ವೆಯ ಅಧಿಕೃತ ವೆಬ್‌ಸೈಟ್ rrccr.com ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

ಮುಂಬೈ ಕ್ಲಸ್ಟರ್: 1659 ಹುದ್ದೆಗಳು
ಭೂಸಾವಲ್ ಕ್ಲಸ್ಟರ್: 418 ಹುದ್ದೆಗಳು
ಪುಣೆ ಕ್ಲಸ್ಟರ್: 152 ಹುದ್ದೆಗಳು
ನಾಗ್ಪುರ ಕ್ಲಸ್ಟರ್: 114 ಹುದ್ದೆಗಳು
ಸೋಲಾಪುರ್ ಕ್ಲಸ್ಟರ್: 79 ಹುದ್ದೆಗಳು
ಒಟ್ಟು ಹುದ್ದೆಗಳ ಸಂಖ್ಯೆ- 2422
ಅರ್ಹತಾ ಮಾನದಂಡಗಳು:

ಅಭ್ಯರ್ಥಿಯು ಮಾನ್ಯತೆ ಪಡೆದ ಮಂಡಳಿಯಿಂದ ಕನಿಷ್ಠ 50 ಪ್ರತಿಶತ ಅಂಕಗಳೊಂದಿಗೆ 10ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಇದರೊಂದಿಗೆ ಐಟಿಐ ಪ್ರಮಾಣಪತ್ರವನ್ನು ಸಹ ಹೊಂದಿರಬೇಕು.

ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ ರೂ 100 ಪಾವತಿಸಬೇಕಾಗುತ್ತದೆ.

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 15-12-2022 ಕ್ಕೆ 15 ವರ್ಷಗಳನ್ನು ಪೂರ್ಣಗೊಳಿಸಿರಬೇಕು. ಹಾಗೆಯೇ 24 ವರ್ಷಗಳ ಒಳಗಿನವರಾಗಿರಬೇಕು. ಇನ್ನು SC/ST ಅಭ್ಯರ್ಥಿಗಳಿಗೆ 05 ವರ್ಷಗಳು ಮತ್ತು OBC ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ಆಯ್ಕೆ ಪ್ರಕ್ರಿಯೆ:

ಈ ನೇಮಕಾತಿಯಲ್ಲಿ ಅಭ್ಯರ್ಥಿಗಳನ್ನು ಮೆರಿಟ್ ಪಟ್ಟಿಯ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. 10ನೇ ತರಗತಿ (ಕನಿಷ್ಠ 50% ಒಟ್ಟು ಅಂಕಗಳೊಂದಿಗೆ) + ಐಟಿಐ ಅಂಕಗಳ ಶೇಕಡಾವಾರು ಅಂಕಗಳ ಆಧಾರದ ಮೇಲೆ ಮೆರಿಟ್ ಪಟ್ಟಿಯನ್ನು ತಯಾರಿಸಲಾಗುತ್ತದೆ.

ಪ್ರಮುಖ ದಿನಾಂಕ:
ಈ ಹುದ್ದೆಗಳಿಗೆ ಆನ್‌ಲೈನ್​ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಜನವರಿ 15, 2023.

ಅರ್ಜಿ ಸಲ್ಲಿಸುವುದು ಹೇಗೆ?

ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಮಾಡಿ.

RELATED ARTICLES

ಭಾರತದಲ್ಲಿ ಈ ಚಿಕ್ಕ ವಯಸ್ಸಿನಲ್ಲೇ ಮಕ್ಕಳು ಹೆಚ್ಚು ʻಅಶ್ಲೀಲ ಚಿತ್ರʼ ವೀಕ್ಷಿಸುತ್ತಾರೆ : ತಜ್ಞರಿಂದ ಆತಂಕಕಾರಿ ಮಾಹಿತಿ.!

ವಿವೇಕ ವಾರ್ತೆ : ಭಾರತದಲ್ಲಿ 13 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಪೋರ್ನ್ ವೀಕ್ಷಿಸುತ್ತಿದ್ದಾರೆ. ಚಿಕ್ಕ ಮಕ್ಕಳು ಪೋರ್ನ್ ನೋಡುತ್ತಿದ್ದು, ಅಶ್ಲೀಲತೆಗೆ ಗುರಿಯಾಗುತ್ತಿದ್ದಾರೆ ಎಂದು ಅಧ್ಯಯನವೊಂದು ತಿಳಿಸಿದೆ. ಪೋರ್ನ್ ಸೈಟ್‌ಗಳನ್ನು ನಿರ್ಬಂಧಿಸುವ ನಿಯಮಗಳ ಹೊರತಾಗಿಯೂ,...

ಬುದ್ದಿಮಾತು ಹೇಳಿದ ಪೋಷಕರು ; ವಿಷ ಕುಡಿದು ಸಾವಿಗೀಡಾದ 19 ರ ಯುವತಿ.!

ವಿವೇಕವಾರ್ತೆ : ಪೋಷಕರು ಬುದ್ಧಿವಾದ ಹೇಳಿದ್ದರಿಂದ ನೊಂದ ಬಿ.ಎ ಪದವಿ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಘಟನೆ ಜಿಲ್ಲೆಯ ಶೃಂಗೇರಿ ತಾಲೂಕಿನ ಬೇಗಾರು ಗ್ರಾ.ಪಂ. ವ್ಯಾಪ್ತಿಯ ಹರಾವರಿ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿಯನ್ನು...

ಲೋಕಾಯುಕ್ತ ಬಲೆಗೆ ಬಿದ್ದ BBMP ಸಹಾಯಕ ಕಂದಾಯ ಅಧಿಕಾರಿ.!

ವಿವೇಕವಾರ್ತೆ : ಬಿಬಿಎಂಪಿಯ ಹೆಗ್ಗನಹಳ್ಳಿ ಬಿಬಿಎಂಪಿ ಕಚೇರಿಯ ಸಹಾಯಕ ಕಂದಾಯ ಅಧಿಕಾರಿ (ಎಆರ್‌ಒ) ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಹೆಗ್ಗನಹಳ್ಳಿ ಬಿಬಿಎಂಪಿ ಕಚೇರಿಯ ಸಹಾಯಕ ಕಂದಾಯ ಅಧಿಕಾರಿ ಚಂದ್ರಪ್ಪ ಬೀರಜ್ಜನವರ್ ಮತ್ತು ಗೋಪಾಲ್...
- Advertisment -

Most Popular

ನೋಡ ನೋಡುತ್ತಿದ್ದಂತೆಯೇ ಹೂವು ನುಂಗುವ ಗಣೇಶ ಮೂರ್ತಿ ; ಅಚ್ಚರಿಯ ವಿಡಿಯೋ ವೈರಲ್.!

ವಿವೇಕವಾರ್ತೆ : ಗಣೇಶನ ಮೂರ್ತಿ ಹಾಲು ಕುಡಿಯೋದನ್ನ ಕೇಳಿದ್ದೇನೆ, ನೀರು ಕುಡಿಯೋದನ್ನು ಕೇಳಿದ್ದೇವೆ. ಆದರೆ ಇಲ್ಲೋಬ್ಬ ಗಣೇಶ ತನಗೆ ಇಡಿಸಿದ ಹೂವನ್ನೇ ನುಂಗುತ್ತಿದ್ದಾನೆ. ಹೌದು, ಇಂಥದೊಂದು ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಲೋಕಾಯುಕ್ತ ಬಲೆಗೆ ಬಿದ್ದ BBMP ಸಹಾಯಕ ಕಂದಾಯ ಅಧಿಕಾರಿ.!

ವಿವೇಕವಾರ್ತೆ : ಬಿಬಿಎಂಪಿಯ ಹೆಗ್ಗನಹಳ್ಳಿ ಬಿಬಿಎಂಪಿ ಕಚೇರಿಯ ಸಹಾಯಕ ಕಂದಾಯ ಅಧಿಕಾರಿ (ಎಆರ್‌ಒ) ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಹೆಗ್ಗನಹಳ್ಳಿ ಬಿಬಿಎಂಪಿ ಕಚೇರಿಯ ಸಹಾಯಕ ಕಂದಾಯ ಅಧಿಕಾರಿ ಚಂದ್ರಪ್ಪ ಬೀರಜ್ಜನವರ್ ಮತ್ತು ಗೋಪಾಲ್...
error: Content is protected !!