spot_img
spot_img
spot_img
spot_img
spot_img

Japan Earthquake: ಜಪಾನ್‌ʼನಲ್ಲಿ ಮತ್ತೆ ಭೂಕುಸಿತ: 62 ಜನರು ಸಾವು – 20 ಮಂದಿಯ ಸ್ಥಿತಿ ಗಂಭೀರ

Published on

spot_img

ಟೋಕಿಯೊ– ಜನವರಿ 1 ರಂದು ಸಂಭವಿಸಿದ 7.5 ತೀವ್ರತೆಯ ಭೂಕಂಪವು, ಹೊನ್ಶು ಮುಖ್ಯ ದ್ವೀಪದ ಇಶಿಕಾವಾ ಪ್ರಾಂತ್ಯದಲ್ಲಿ ಒಂದು ಮೀಟರ್ ಎತ್ತರದ ಸುನಾಮಿ ಅಲೆಗಳನ್ನು ಸೃಷ್ಟಿಸಿತು. ಜೊತೆಗೆ ದೊಡ್ಡ ಪ್ರಮಾಣದಲ್ಲಿ ಬೆಂಕಿ ಹುಟ್ಟುಹಾಕಿತು. ಇದರಿಂದ 62 ಜನರು ಸಾವನ್ನಪ್ಪಿದ್ದು, ಮೃತರ ಸಂಖ್ಯೆ ಏರಿಕೆಯಾಗುತ್ತಿದೆ. ಭೂಕಂಪದ ನಂತರ ಭೂಕುಸಿತಗಳು ಮತ್ತು ಭಾರೀ ಮಳೆಯಾಗುವ ಬಗ್ಗೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ನೂರಾರು ಕಟ್ಟಡಗಳು ಬೆಂಕಿಯಿಂದ ಧ್ವಂಸಗೊಂಡಿವೆ. ವಾಜಿಮಾ ಮತ್ತು ಸುಜು ಸೇರಿದಂತೆ ಹಲವಾರು ಪಟ್ಟಣಗಳಲ್ಲಿ ಮನೆಗಳನ್ನು ನೆಲಸಮವಾಗಿವೆ. ಪ್ರಿಫೆಕ್ಚರ್‌ನ ನೋಟೊ ಪೆನಿನ್ಸುಲಾವು ತೀವ್ರ ಪ್ರಮಾಣದಲ್ಲಿ ಹಾನಿಗೊಳಗಾಗಿದೆ.

ಭೂಕಂಪದಿಂದ ಜಪಾನ್‌ ತತ್ತರಿಸಿದ್ದು, 62 ಜನರು ಸಾವನ್ನಪ್ಪಿದ್ದಾರೆ. 300 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಅವರಲ್ಲಿ 20 ಮಂದಿ ಸ್ಥಿತಿ ಗಂಭೀರವಾಗಿದೆ. 31,800 ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದೆ. ರಕ್ಷಣೆ ಕಾರ್ಯಾಚರಣೆ ನಡೆಯುತ್ತಿದ್ದು, ಸಾವಿನ ಸಂಖ್ಯೆ ಏರುವ ಸಾಧ್ಯತೆ ಇದೆ.

Source link

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

ನಿಮಗೆ ಪಿತ್ರಾರ್ಜಿತ ಆಸ್ತಿ ಸಿಕ್ಕಾಗ ಮಾಡಲೇಬೇಕಾದ ಕೆಲಸ- ಇದು ಮಾಡಿದ್ರೆ 100 % ಸೇಫ್

ವಿವೇಕವಾರ್ತೆ : ನಮ್ಮ ದೇಶದಲ್ಲಿ ಆಸ್ತಿಯ ವಿಚಾರಕ್ಕೆ ಬಂದರೆ ಅಲ್ಲಿ ಭಿನ್ನ ಭಿನ್ನವಾದ ವಿಭಾಗಗಳು ಇರುತ್ತವೆ ಹಾಗೂ ಸಾಕಷ್ಟು...

ಅಪ್ಪಿಕೊಳ್ಳೋದ್ರಿಂದ ಆರೋಗ್ಯಕ್ಕೆ ಸಿಗಲಿದೆ ಹಲವು ಬೆನಿಫಿಟ್ – ಇಲ್ಲಿದೆ ಮಾಹಿತಿ!

ಪ್ರೀತಿ, ಸ್ನೇಹ, ಭರವಸೆ ಮತ್ತು ಬೆಂಬಲವನ್ನು ವ್ಯಕ್ತಪಡಿಸುವ ದೇಹ ಭಾಷೆಯೇ ಅಪ್ಪುಗೆ. ಬನ್ನಿ ಇಂದು ಅಪ್ಪುಗೆಯ ಆರೋಗ್ಯ ಪ್ರಯೋಜನಗಳೇನು ಎಂದು...

ಬೆಡ್ ರೂಂನಲ್ಲಿ ಅತ್ತಿಗೆಯ ಪ್ರಿಯಕರನನ್ನ ಹೊಡೆದು ಕೊಂದ ಮೈದುನ!

ವಿವೇಕವಾರ್ತೆ: ಪ್ರಿಯತಮೆಯ ಭೇಟಿ ಮಾಡಲು ಮನೆಗೆ ನುಗ್ಗಿದ ಪ್ರಿಯಕರನನ್ನು ಆಕೆಯ ಮೈದುನ ರಾಡ್ ನಿಂದ ಹೊಡೆದು ಬರ್ಬರವಾಗಿ ಕೊಲೆ...

ಮದ್ವೆಯಾದ 2 ವರ್ಷದಿಂದ ಸರಸಕ್ಕೆ ಒಪ್ಪದ ಗಂಡ! ಪೊಲೀಸ್​ ಠಾಣೆಯ ಮೆಟ್ಟಿಲೇರಿದ ಪತ್ನಿ

ವಿವೇಕವಾರ್ತೆ : ದೈಹಿಕ ಸಂಬಂಧಕ್ಕೆ ಒಪ್ಪದ ಗಂಡನ ವಿರುದ್ಧ ಆಕ್ರೋಶಗೊಂಡಿರುವ ಮಹಿಳೆಯೊಬ್ಬಳು ಠಾಣೆಯ ಮೆಟ್ಟಿಲೇರಿ ಎಫ್​ಐಆರ್​ ದಾಖಲಿಸಿರುವ ವಿಚಿತ್ರ...
error: Content is protected !!