Sunday, October 1, 2023

ರಾಜ್ಯದ ಹಳ್ಳಿಗಳಲ್ಲಿರುವ ದೇವಸ್ಥಾನಗಳ ಮೇಲೆ ಕಳ್ಳರ ಕಣ್ಣು; 334 ದೇವಾಲಯ ಕಳವು ಪ್ರಕರಣ ದಾಖಲು

ರಾಜ್ಯದಲ್ಲಿ ಹಳ್ಳಿಲ್ಲಿರುವ ದೇವಾಲಗಳ ಮೇಲೆ ಕಳ್ಳರ ಕಣ್ಣು ಬಿದ್ದಿದೆ. ದೇವಸ್ಥಾನದಲ್ಲಿ ಹುಂಡಿ ಹಾಗೂ ಚಿನ್ನಾಭರಣ ಲೂಟಿ ಮಾಡುತ್ತಿದ್ದಾರೆ.

ಪ್ರತಿನಿತ್ಯ ರಾಜ್ಯದಲ್ಲಿ ಸುಮಾರು ಒಂದು ದೇವಾಲಯದಲ್ಲಿ ಕನ್ನ ಹಾಕಿರುವ ಪ್ರಕರಣ ದಾಖಲಾಗುತ್ತಿದೆ.ಪೊಲೀಸ್‌ ಇಲಾಖೆಯ ಅಧಿಕೃತ ಅಂಕಿ-ಅಂಶಗಳ ಅನ್ವಯ, ನವೆಂಬರ್‌ ಅಂತ್ಯಕ್ಕೆ ರಾಜ್ಯದಲ್ಲಿ334 ದೇವಾಲಯ ಕಳವು ಪ್ರಕರಣಗಳು ದಾಖಲಾಗಿವೆ.

ಈ ಪೈಕಿ ಜುಲೈನಲ್ಲಿಅತ್ಯಧಿಕ 50 ಕೇಸ್‌ಗಳು, ಅಕ್ಟೋಬರ್‌ನಲ್ಲಿ44, ಸೆಪ್ಪೆಂಬರ್‌ನಲ್ಲಿ30, ಆಗಸ್ಟ್‌ ತಿಂಗಳಲ್ಲಿ33 ಪ್ರಕರಣಗಳು ಕಳವು, ರಾಬರಿ ಕೇಸ್‌ಗಳು ವರದಿಯಾಗಿವೆ.

ತುಮಕೂರು, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ ಸೇರಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಕಳ್ಳರು ಕೈ ಚಳಕ ತೋರಿದ್ದಾರೆ.

RELATED ARTICLES

ಭಾರತದಲ್ಲಿ ಈ ಚಿಕ್ಕ ವಯಸ್ಸಿನಲ್ಲೇ ಮಕ್ಕಳು ಹೆಚ್ಚು ʻಅಶ್ಲೀಲ ಚಿತ್ರʼ ವೀಕ್ಷಿಸುತ್ತಾರೆ : ತಜ್ಞರಿಂದ ಆತಂಕಕಾರಿ ಮಾಹಿತಿ.!

ವಿವೇಕ ವಾರ್ತೆ : ಭಾರತದಲ್ಲಿ 13 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಪೋರ್ನ್ ವೀಕ್ಷಿಸುತ್ತಿದ್ದಾರೆ. ಚಿಕ್ಕ ಮಕ್ಕಳು ಪೋರ್ನ್ ನೋಡುತ್ತಿದ್ದು, ಅಶ್ಲೀಲತೆಗೆ ಗುರಿಯಾಗುತ್ತಿದ್ದಾರೆ ಎಂದು ಅಧ್ಯಯನವೊಂದು ತಿಳಿಸಿದೆ. ಪೋರ್ನ್ ಸೈಟ್‌ಗಳನ್ನು ನಿರ್ಬಂಧಿಸುವ ನಿಯಮಗಳ ಹೊರತಾಗಿಯೂ,...

ಬುದ್ದಿಮಾತು ಹೇಳಿದ ಪೋಷಕರು ; ವಿಷ ಕುಡಿದು ಸಾವಿಗೀಡಾದ 19 ರ ಯುವತಿ.!

ವಿವೇಕವಾರ್ತೆ : ಪೋಷಕರು ಬುದ್ಧಿವಾದ ಹೇಳಿದ್ದರಿಂದ ನೊಂದ ಬಿ.ಎ ಪದವಿ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಘಟನೆ ಜಿಲ್ಲೆಯ ಶೃಂಗೇರಿ ತಾಲೂಕಿನ ಬೇಗಾರು ಗ್ರಾ.ಪಂ. ವ್ಯಾಪ್ತಿಯ ಹರಾವರಿ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿಯನ್ನು...

ಲೋಕಾಯುಕ್ತ ಬಲೆಗೆ ಬಿದ್ದ BBMP ಸಹಾಯಕ ಕಂದಾಯ ಅಧಿಕಾರಿ.!

ವಿವೇಕವಾರ್ತೆ : ಬಿಬಿಎಂಪಿಯ ಹೆಗ್ಗನಹಳ್ಳಿ ಬಿಬಿಎಂಪಿ ಕಚೇರಿಯ ಸಹಾಯಕ ಕಂದಾಯ ಅಧಿಕಾರಿ (ಎಆರ್‌ಒ) ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಹೆಗ್ಗನಹಳ್ಳಿ ಬಿಬಿಎಂಪಿ ಕಚೇರಿಯ ಸಹಾಯಕ ಕಂದಾಯ ಅಧಿಕಾರಿ ಚಂದ್ರಪ್ಪ ಬೀರಜ್ಜನವರ್ ಮತ್ತು ಗೋಪಾಲ್...
- Advertisment -

Most Popular

ನೋಡ ನೋಡುತ್ತಿದ್ದಂತೆಯೇ ಹೂವು ನುಂಗುವ ಗಣೇಶ ಮೂರ್ತಿ ; ಅಚ್ಚರಿಯ ವಿಡಿಯೋ ವೈರಲ್.!

ವಿವೇಕವಾರ್ತೆ : ಗಣೇಶನ ಮೂರ್ತಿ ಹಾಲು ಕುಡಿಯೋದನ್ನ ಕೇಳಿದ್ದೇನೆ, ನೀರು ಕುಡಿಯೋದನ್ನು ಕೇಳಿದ್ದೇವೆ. ಆದರೆ ಇಲ್ಲೋಬ್ಬ ಗಣೇಶ ತನಗೆ ಇಡಿಸಿದ ಹೂವನ್ನೇ ನುಂಗುತ್ತಿದ್ದಾನೆ. ಹೌದು, ಇಂಥದೊಂದು ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಲೋಕಾಯುಕ್ತ ಬಲೆಗೆ ಬಿದ್ದ BBMP ಸಹಾಯಕ ಕಂದಾಯ ಅಧಿಕಾರಿ.!

ವಿವೇಕವಾರ್ತೆ : ಬಿಬಿಎಂಪಿಯ ಹೆಗ್ಗನಹಳ್ಳಿ ಬಿಬಿಎಂಪಿ ಕಚೇರಿಯ ಸಹಾಯಕ ಕಂದಾಯ ಅಧಿಕಾರಿ (ಎಆರ್‌ಒ) ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಹೆಗ್ಗನಹಳ್ಳಿ ಬಿಬಿಎಂಪಿ ಕಚೇರಿಯ ಸಹಾಯಕ ಕಂದಾಯ ಅಧಿಕಾರಿ ಚಂದ್ರಪ್ಪ ಬೀರಜ್ಜನವರ್ ಮತ್ತು ಗೋಪಾಲ್...
error: Content is protected !!