spot_img
spot_img
spot_img
spot_img
spot_img

Karnataka Weather: ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮೋಡಕವಿದ ವಾತಾವರಣ!

Published on

spot_img

ಬೆಂಗಳೂರು:- ಬೆಂಗಳೂರಿನಲ್ಲಿಂದು ಮೋಡಕವಿದ ವಾತಾವರಣ ಇದ್ದು, ರಾಜ್ಯಾದ್ಯಂತ ಒಣಹವೆ ಮುಂದುವರಿದಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಒಣಹವೆ ಇರಲಿದೆ.

ಹೊನ್ನಾವರದಲ್ಲಿ 31.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 33.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್ಪೋರ್ಟ್​ 31.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ

ಚಾಮರಾಜನಗರದಲ್ಲಿ 32.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 14.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ದಾವಣಗೆರೆಯಲ್ಲಿ 31.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 14.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದೆ, ಎಚ್​ಎಎಲ್​ನಲ್ಲಿ 29.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 15.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Source link

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

ನಿಮಗೆ ಪಿತ್ರಾರ್ಜಿತ ಆಸ್ತಿ ಸಿಕ್ಕಾಗ ಮಾಡಲೇಬೇಕಾದ ಕೆಲಸ- ಇದು ಮಾಡಿದ್ರೆ 100 % ಸೇಫ್

ವಿವೇಕವಾರ್ತೆ : ನಮ್ಮ ದೇಶದಲ್ಲಿ ಆಸ್ತಿಯ ವಿಚಾರಕ್ಕೆ ಬಂದರೆ ಅಲ್ಲಿ ಭಿನ್ನ ಭಿನ್ನವಾದ ವಿಭಾಗಗಳು ಇರುತ್ತವೆ ಹಾಗೂ ಸಾಕಷ್ಟು...

ಅಪ್ಪಿಕೊಳ್ಳೋದ್ರಿಂದ ಆರೋಗ್ಯಕ್ಕೆ ಸಿಗಲಿದೆ ಹಲವು ಬೆನಿಫಿಟ್ – ಇಲ್ಲಿದೆ ಮಾಹಿತಿ!

ಪ್ರೀತಿ, ಸ್ನೇಹ, ಭರವಸೆ ಮತ್ತು ಬೆಂಬಲವನ್ನು ವ್ಯಕ್ತಪಡಿಸುವ ದೇಹ ಭಾಷೆಯೇ ಅಪ್ಪುಗೆ. ಬನ್ನಿ ಇಂದು ಅಪ್ಪುಗೆಯ ಆರೋಗ್ಯ ಪ್ರಯೋಜನಗಳೇನು ಎಂದು...

ಬೆಡ್ ರೂಂನಲ್ಲಿ ಅತ್ತಿಗೆಯ ಪ್ರಿಯಕರನನ್ನ ಹೊಡೆದು ಕೊಂದ ಮೈದುನ!

ವಿವೇಕವಾರ್ತೆ: ಪ್ರಿಯತಮೆಯ ಭೇಟಿ ಮಾಡಲು ಮನೆಗೆ ನುಗ್ಗಿದ ಪ್ರಿಯಕರನನ್ನು ಆಕೆಯ ಮೈದುನ ರಾಡ್ ನಿಂದ ಹೊಡೆದು ಬರ್ಬರವಾಗಿ ಕೊಲೆ...

ಮದ್ವೆಯಾದ 2 ವರ್ಷದಿಂದ ಸರಸಕ್ಕೆ ಒಪ್ಪದ ಗಂಡ! ಪೊಲೀಸ್​ ಠಾಣೆಯ ಮೆಟ್ಟಿಲೇರಿದ ಪತ್ನಿ

ವಿವೇಕವಾರ್ತೆ : ದೈಹಿಕ ಸಂಬಂಧಕ್ಕೆ ಒಪ್ಪದ ಗಂಡನ ವಿರುದ್ಧ ಆಕ್ರೋಶಗೊಂಡಿರುವ ಮಹಿಳೆಯೊಬ್ಬಳು ಠಾಣೆಯ ಮೆಟ್ಟಿಲೇರಿ ಎಫ್​ಐಆರ್​ ದಾಖಲಿಸಿರುವ ವಿಚಿತ್ರ...
error: Content is protected !!