spot_img
spot_img
spot_img
spot_img
spot_img

ಲಿಥಿಯಂ ಅನ್ವೇಷಣೆ, ಗಣಿಗಾರಿಕೆ: ಅರ್ಜೆಂಟೀನಾ ಜೊತೆ 200 ಕೋಟಿ ರೂ. ಒಪ್ಪಂದಕ್ಕೆ ಭಾರತ ಸಹಿ

Published on

spot_img

ನವದೆಹಲಿ: ಭಾರತ (India) ಮತ್ತು ಅರ್ಜೆಂಟೀನಾ (Argentina) ನಡುವೆ 5 ಲಿಥಿಯಂ ಬ್ಲಾಕ್‌ಗಳ ಪರಿಶೋಧನೆ ಹಾಗೂ ಗಣಿಗಾರಿಕೆಗೆ ಒಪ್ಪಂದ ಏರ್ಪಟ್ಟಿದೆ. ಅರ್ಜೆಂಟೀನಾದ ಕ್ಯಾಟಮಾರ್ಕಾ ಪ್ರಾಂತ್ಯದಲ್ಲಿ 5 ಲಿಥಿಯಂ ಬ್ಲಾಕ್‌ಗಳ ಪರಿಶೋಧನೆ ಮತ್ತು ಗಣಿಗಾರಿಕೆ ಒಪ್ಪಂದಕ್ಕೆ ಉಭಯ ರಾಷ್ಟ್ರಗಳು ಸಹಿ ಹಾಕಿವೆ ಎಂದು ಕೇಂದ್ರ ಸಂಸದೀಯ ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ್ ಜೋಶಿ (Prahlad Joshi) ಟ್ವಿಟ್ಟರ್ ಮೂಲಕ ಮಾಹಿತಿ ರವಾನಿಸಿದ್ದಾರೆ.

ಅರ್ಜೆಂಟೀನಾದಲ್ಲಿ 5 ಲಿಥಿಯಂ ಬ್ಲಾಕ್‌ಗಳಲ್ಲಿ ಗಣಿಗಾರಿಕೆ (Lithium Mining) ಒಪ್ಪಂದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಸಹಿ ಹಾಕುವ ಮೂಲಕ ಭಾರತ ಹೊಸ ಮೈಲಿಗಲ್ಲು ಸಾಧಿಸಿದೆ ಎಂದು ಸಚಿವ ಜೋಶಿ ತಿಳಿಸಿದ್ದಾರೆ. ಖನೀಜ್ ಬಿಡೇಶ್ ಇಂಡಿಯಾ ಲಿಮಿಟೆಡ್ ಮತ್ತು CAMYEN, ಅರ್ಜೆಂಟೀನಾದ ಕ್ಯಾಟಮಾರ್ಕಾ ಪ್ರಾಂತ್ಯದ ಸರ್ಕಾರಿ ಸ್ವಾಮ್ಯದ ಕಂಪನಿ ನಡುವೆ ಒಪ್ಪಂದ ಏರ್ಪಟ್ಟಿದೆ. ಈ ಯೋಜನೆ ಭಾರತಕ್ಕೆ ಲಿಥಿಯಂ ಪೂರೈಕೆಯನ್ನು ಬಲಪಡಿಸುತ್ತದೆ ಎಂದು ಜೋಶಿ ಹೇಳಿದ್ದಾರೆ.

Source link

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

ಬೆಡ್ ರೂಂನಲ್ಲಿ ಅತ್ತಿಗೆಯ ಪ್ರಿಯಕರನನ್ನ ಹೊಡೆದು ಕೊಂದ ಮೈದುನ!

ವಿವೇಕವಾರ್ತೆ: ಪ್ರಿಯತಮೆಯ ಭೇಟಿ ಮಾಡಲು ಮನೆಗೆ ನುಗ್ಗಿದ ಪ್ರಿಯಕರನನ್ನು ಆಕೆಯ ಮೈದುನ ರಾಡ್ ನಿಂದ ಹೊಡೆದು ಬರ್ಬರವಾಗಿ ಕೊಲೆ...

ಮದ್ವೆಯಾದ 2 ವರ್ಷದಿಂದ ಸರಸಕ್ಕೆ ಒಪ್ಪದ ಗಂಡ! ಪೊಲೀಸ್​ ಠಾಣೆಯ ಮೆಟ್ಟಿಲೇರಿದ ಪತ್ನಿ

ವಿವೇಕವಾರ್ತೆ : ದೈಹಿಕ ಸಂಬಂಧಕ್ಕೆ ಒಪ್ಪದ ಗಂಡನ ವಿರುದ್ಧ ಆಕ್ರೋಶಗೊಂಡಿರುವ ಮಹಿಳೆಯೊಬ್ಬಳು ಠಾಣೆಯ ಮೆಟ್ಟಿಲೇರಿ ಎಫ್​ಐಆರ್​ ದಾಖಲಿಸಿರುವ ವಿಚಿತ್ರ...

ಹೈಕೋರ್ಟ್​ನಿಂದ ಎಸಿಬಿ ರದ್ದು: ಎಸಿಬಿಯಲ್ಲಿದ್ದ ಹುದ್ದೆ ಲೋಕಾಯುಕ್ತ & ಪೊಲೀಸ್ ಇಲಾಖೆಗಳಿಗೆ ವರ್ಗಾವಣೆ!

ಬೆಂಗಳೂರು: ಹೈಕೋರ್ಟ್​ನಿಂದ   ಎಸಿಬಿ ರದ್ದು ಹಿನ್ನೆಲೆಯಲ್ಲಿ ಎಸಿಬಿಯಲ್ಲಿದ್ದ ಹುದ್ದೆಗಳನ್ನ ಲೋಕಾಯುಕ್ತ ಸಂಸ್ಥೆ ಮತ್ತು ಪೊಲೀಸ್ ಇಲಾಖೆಗಳಿಗೆ ಸರ್ಕಾರ ವರ್ಗಾವಣೆ ಮಾಡಿದೆ. ಎಸಿಬಿಯಲ್ಲಿದ್ದ ಒಟ್ಟು...

ಮನೆ ಇಲ್ಲದವರಿಗೆ ಮನೆ ಕಟ್ಟಿಕೊಳ್ಳಲು ಸರ್ಕಾರದಿಂದ 2.67 ಲಕ್ಷ ಸಹಾಯಧನ! ಅರ್ಜಿ ಸಲ್ಲಿಸುವುದು ಹೇಗೆ?

Pm Awas Yojana Subsidy:ನಮಸ್ಕಾರ ಸ್ನೇಹಿತರೇ ,ಇದೀಗ ನಮ್ಮ ದೇಶದಲ್ಲಿ ಜನರ ಸ್ವಂತ ಮನೆ ನಿರ್ಮಾಣದ ಕನಸಿಗೆ ಕೇಂದ್ರ...
error: Content is protected !!