spot_img
spot_img
spot_img
spot_img
spot_img

ಕಾರ್ಯಪಾಲಕ ಇಂಜನೀಯರ್ ಮನೆ ಮೇಲೆ ಲೋಕಾ ಅಧಿಕಾರಿಗಳ ದಾಳಿ

Published on

spot_img

ವಿವೇಕವಾರ್ತೆ: ಕಾರ್ಯಪಾಲಕ ಇಂಜನೀಯರ್ ರವರ ಮನೆ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಟಗರಪುರ ಗ್ರಾಮದಲ್ಲಿ ನಡೆದಿದೆ.

ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಕಾರ್ಯಪಾಲಕ ಇಂಜನೀಯರ್ ಆಗಿದ್ದ ರವಿಕುಮಾರ್  ಅವರ ಮನೆ ಮೇಲೆ ಚಾಮರಾಜನಗರ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಆಸ್ತಿ ದಾಖಲೆ ಮತ್ತು ಅಕ್ರಮ ಸಂಪತ್ತಿನ ಬಗ್ಗೆ ಶೋಧ ನಡೆಸುತ್ತಿದ್ದಾರೆ. 

ಇನ್ನು, ಮೈಸೂರಿನಲ್ಲಿ ರವಿಕುಮಾರ್ ಮನೆ ಮತ್ತು ಅವರ ಬಾಮೈದುನನ ಮನೆ ಹಾಗೂ ಆಲಗಳ್ಳಿಯಲ್ಲಿರುವ ತಂದೆ ಮನೆಯಲ್ಲಿ ಏಕಕಾಲಕ್ಕೆ ಲೋಕ ಪೊಲೀಸರು ಈ ದಾಳಿ ನಡೆಸಿದ್ದಾರೆ.

Source link

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

ಅಪ್ಪಿಕೊಳ್ಳೋದ್ರಿಂದ ಆರೋಗ್ಯಕ್ಕೆ ಸಿಗಲಿದೆ ಹಲವು ಬೆನಿಫಿಟ್ – ಇಲ್ಲಿದೆ ಮಾಹಿತಿ!

ಪ್ರೀತಿ, ಸ್ನೇಹ, ಭರವಸೆ ಮತ್ತು ಬೆಂಬಲವನ್ನು ವ್ಯಕ್ತಪಡಿಸುವ ದೇಹ ಭಾಷೆಯೇ ಅಪ್ಪುಗೆ. ಬನ್ನಿ ಇಂದು ಅಪ್ಪುಗೆಯ ಆರೋಗ್ಯ ಪ್ರಯೋಜನಗಳೇನು ಎಂದು...

ಬೆಡ್ ರೂಂನಲ್ಲಿ ಅತ್ತಿಗೆಯ ಪ್ರಿಯಕರನನ್ನ ಹೊಡೆದು ಕೊಂದ ಮೈದುನ!

ವಿವೇಕವಾರ್ತೆ: ಪ್ರಿಯತಮೆಯ ಭೇಟಿ ಮಾಡಲು ಮನೆಗೆ ನುಗ್ಗಿದ ಪ್ರಿಯಕರನನ್ನು ಆಕೆಯ ಮೈದುನ ರಾಡ್ ನಿಂದ ಹೊಡೆದು ಬರ್ಬರವಾಗಿ ಕೊಲೆ...

ಮದ್ವೆಯಾದ 2 ವರ್ಷದಿಂದ ಸರಸಕ್ಕೆ ಒಪ್ಪದ ಗಂಡ! ಪೊಲೀಸ್​ ಠಾಣೆಯ ಮೆಟ್ಟಿಲೇರಿದ ಪತ್ನಿ

ವಿವೇಕವಾರ್ತೆ : ದೈಹಿಕ ಸಂಬಂಧಕ್ಕೆ ಒಪ್ಪದ ಗಂಡನ ವಿರುದ್ಧ ಆಕ್ರೋಶಗೊಂಡಿರುವ ಮಹಿಳೆಯೊಬ್ಬಳು ಠಾಣೆಯ ಮೆಟ್ಟಿಲೇರಿ ಎಫ್​ಐಆರ್​ ದಾಖಲಿಸಿರುವ ವಿಚಿತ್ರ...

ಹೈಕೋರ್ಟ್​ನಿಂದ ಎಸಿಬಿ ರದ್ದು: ಎಸಿಬಿಯಲ್ಲಿದ್ದ ಹುದ್ದೆ ಲೋಕಾಯುಕ್ತ & ಪೊಲೀಸ್ ಇಲಾಖೆಗಳಿಗೆ ವರ್ಗಾವಣೆ!

ಬೆಂಗಳೂರು: ಹೈಕೋರ್ಟ್​ನಿಂದ   ಎಸಿಬಿ ರದ್ದು ಹಿನ್ನೆಲೆಯಲ್ಲಿ ಎಸಿಬಿಯಲ್ಲಿದ್ದ ಹುದ್ದೆಗಳನ್ನ ಲೋಕಾಯುಕ್ತ ಸಂಸ್ಥೆ ಮತ್ತು ಪೊಲೀಸ್ ಇಲಾಖೆಗಳಿಗೆ ಸರ್ಕಾರ ವರ್ಗಾವಣೆ ಮಾಡಿದೆ. ಎಸಿಬಿಯಲ್ಲಿದ್ದ ಒಟ್ಟು...
error: Content is protected !!