ಸ್ಮಶಾನದಲ್ಲಿ ಲಂಚ ಪಡೆಯುತ್ತಿದ್ದ ಅಧಿಕಾರಿ ಲೋಕಾಯುಕ್ತ ಬಲೆಗೆ…!

Published on

spot_img
spot_img

ವಿವೇಕವಾರ್ತೆ : ಶಿವಮೊಗ್ಗ ನಗರದ ಸಮಾಜ ಕಲ್ಯಾಣ ಇಲಾಖೆ ಸಹಾಯಕ‌ ನಿರ್ದೇಶಕರೊಬ್ಬರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಘಟನೆ ನಡೆದಿದೆ.

ಲೋಕಾಯುಕ್ತರ ಕೈಗೆ ಸಿಕ್ಕಬಿದ್ದ ಅಧಿಕಾರಿ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಗೋಪಿನಾಥ್ ಎಂದು ತಿಳಿದುಬಂದಿದೆ.

ಶಿವಮೊಗ್ಗ ತಾಲ್ಲೂಕಿನ ಬುಕ್ಲಾಪುರ ಸ್ಮಶಾನ ಅಭಿವೃದ್ಧಿ ಕಾಮಗಾರಿ ಹಣ ಬಿಡುಗಡೆಗೆ ಸ್ಥಳ ಪರಿಶೀಲಿಸಿ, ರಿಪೋರ್ಟ್ ನೀಡಲು ಗೋಪಿನಾಥ್ 15 ಸಾವಿರ ಬೇಡಿಕೆ ಇಟ್ಟಿದ್ದರು ಎಂದು ತಿಳಿದುಬಂದಿದೆ.

ದೂರುದಾರನಿಂದ ಸ್ಮಶಾನದಲ್ಲಿ 15 ಸಾವಿರ ಹಣ ಪಡೆದುಕೊಳ್ಳುವಾಗ ಲೋಕಾಯುಕ್ತ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾರೆ.

ಇನ್ನೂ ಡಿವೈಎಸ್ಪಿ ಈಶ್ವರ್ ಉಮೇಶ್ ನಾಯ್ಕ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.

Latest articles

ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ : ಪ್ರವೀಣ್ ಹಿರೇಮಠ ಹರ್ಷ

ವಿವೇಕವಾರ್ತೆ:ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪವಿತ್ರ ಕಾರ್ತಿಕ ಮಾಸದ ಶನಿವಾರವಾದ ಇಂದು ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ...

ಬೆಳಗಾವಿ ಮೂಲದ ಯುವತಿಯಿಂದ ಖಾಸಗಿ ಕಂಪನಿಗೆ ಬಾಂಬ್ ಬೆದರಿಕೆ ಕರೆ!

ವಿವೇಕವಾರ್ತೆ ಬೆಳಗಾವಿ: ಬೆಂಗಳೂರಿನ (Bengaluru) ಇಲೆಕ್ಟ್ರಾನಿಕ್ ಸಿಟಿಯಲ್ಲಿರುವ (Electronic City) ಖಾಸಗಿ ಕಂಪನಿಯೊಂದಕ್ಕೆ ಯುವತಿಯೊಬ್ಬಳು ಬಾಂಬ್ ಬೆದರಿಕೆ (Bomb...

ಬೆಂಗಳೂರು: ಜೈಲಿಗೆ ಹೋದ್ರೂ ಬಿಡಲಿಲ್ಲ ದಂಧೆ- ವೇಶ್ಯಾವಾಟಿಕೆಯೇ ಈತನ ಫುಲ್ ಟೈಂ ವರ್ಕ್

ವಿವೇಕವಾರ್ತೆ:- ಜೈಲಿಗೆ ಹೋದ್ರೂ ಈತ ಮಾತ್ರ ವೇಶ್ಯಾವಾಟಿಕೆ ದಂಧೆ ಬಿಡಲಿಲ್ಲ. ವೇಶ್ಯಾವಾಟಿಕೆಯನ್ನೇ ಫುಲ್ ಟೈಂ ಪ್ರವೃತ್ತಿ ಮಾಡಿಕೊಂಡು ಬಿಟ್ಟಿದ್ದ....

ವ್ಯಕ್ತಿಯ ಮೇಲೆ ತಮಾಷೆಗೆ ಎಸೆದ ಪಟಾಕಿ ಜೀವವನ್ನೇ ತೆಗೀತು!

ವಿವೇಕವಾರ್ತೆ: ವ್ಯಕ್ತಿಯೊಬ್ಬನನ್ನು ಭಯಪಡಿಸಲು ತಮಾಷೆಗಾಗಿ ಎಸೆದ ಪಟಾಕಿ (Firecrackers) ಆತನನ್ನು ಬಲಿ ಪಡೆದ ಘಟನೆ ಉತ್ತರ ಪ್ರದೇಶದ (Uttar...
error: Content is protected !!