spot_img
spot_img
spot_img
spot_img
spot_img
spot_img

Lokayuktha Raid: ದೊಡ್ಡಬಳ್ಳಾಪುರ ತಾಲೂಕು ಕಚೇರಿ ಮೇಲೆ ಲೋಕಾಯುಕ್ತ ದಾಳಿ: ದಾಖಲೆಗಳ ಪರಿಶೀಲನೆ..!

Published on

spot_img

ದೊಡ್ಡಬಳ್ಳಾಪುರ: ತಾಲೂಕು‌ ಕಚೇರಿ ಮೇಲೆ ಲೋಕಾಯುಕ್ತ ನ್ಯಾಯಮೂರ್ತಿ ಶಿವಕುಮಾರ್ ನೇತೃತ್ವದಲ್ಲಿ ದಾಳಿ‌ ನಡೆಸಿ, ಕಡತಗಳ ಪರಿಶೀಲನೆ ಆರಂಭಿಸಲಾಗಿದೆ.

ಯೋಜನೆಗಳ ಸವಲತ್ತು ವಿತರಣೆಗೆ ಅಧಿಕ ಹಣ ವಸೂಲಿ, ಗೋಮಾಳ ಜಮೀನು ಒತ್ತುವರಿಗೆ ಸಂಬಂಧಿಸಿ ಕೇಳಿಬಂದ ಆರೋಪಗಳ ಹಿನ್ನೆಲೆಯಲ್ಲಿ ದಾಳಿ ನಡೆದಿದೆ‌ ಎನ್ನಲಾಗಿದೆ.

ಲೋಕಾಯುಕ್ತ ಎಸ್ಪಿ ವಲೀ ಬಾಷ,  ಡಿವೈಎಸ್ಪಿಗಳಾದ  ಉಮಾಶಂಕರ್ , ರಾಮಕೃಷ್ಣ ,ಇನ್ಸ್ ಪೆಕ್ಟರ್ ಗಳಾದ  ಸಲೀ ಅಹಮದ್ ,ಶಿವರುದ್ರಪ್ ಮೇಟಿ ಸೇರಿದಂತೆ ಸಿಬ್ಬಂದಿಗಳು ದಾಳಿಯಲ್ಲಿ ಪಾಲ್ಗೊಂಡಿದ್ದಾರೆ.

ಇದೇ ವೇಳೆ ತಾಲೂಕು ಕಚೇರಿಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ಬಗ್ಗೆ ಸಾರ್ವಜನಿಕರು ಅಧಿಕಾರಿಗಳ ಬಳಿ ಅಹವಾಲು ಹೇಳಿಕೊಂಡರು.

Source link

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

Thief Arrest: ಮಾಡಿದ್ದ ಸಾಲ ತೀರಿಸಲು ಕಳ್ಳತನದ ದಾರಿ: ಸಿಕ್ಕಿಬಿದ್ದಿದ್ದೆ ರೋಚಕ !

ಬೆಂಗಳೂರು:  ಮಾಡಿದ್ದ ಸಾಲ ತೀರಿಸಲು ಕಳ್ಳತನದ ದಾರಿ ಹಿಡಿದಿರುವ ಕಳ್ಳ ಹಾಗೆ  ರಸ್ತೆ ಬದಿ ನಿಲ್ಲಿಸಿದ್ದ ಕಾಂಕ್ರಿಟ್ ಮಿಕ್ಸರ್...

ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ವಾಟ್ಸಪ್ ಅಲ್ಲಿ ಲೀಕ್..!?

12 ನೇ ತರಗತಿಯ ಬೋರ್ಡ್‌ ಪರೀಕ್ಷೆ ಪ್ರಾರಂಭವಾದ ಒಂದು ತಾಸಿಗೂ ಮುಂಚೆನೇ ಪ್ರಶ್ನೆಪತ್ರಿಕೆ ವಾಟ್ಸಪ್‌ ಮೂಲಕ ಸೋರಿಕೆಯಾಗಿರುವ (Question...

Gruha Lakshmi Scheme: ಗೃಹಲಕ್ಷ್ಮೀ ಯೋಜನೆಯ 7ನೇ ಕಂತು ಹಣ ಯಾವಾಗ ಬರುತ್ತೆ.? ಕೊನೆಗೂ ಸಿಕ್ತು ಉತ್ತರ

ಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಪೈಕಿ ಅತ್ಯಂತ ಜನಪ್ರಿಯ ಯೋಜನೆ ಗೃಹಲಕ್ಷ್ಮೀ ಯೋಜನೆ (Gruha Lakshmi Scheme) ಈಗಾಗಲೇ...

ಪೊಲೀಸರು ಇನ್ಮುಂದೆ ಅಸ್ತಿ ಖರೀದಿ ಅಥವಾ ಮಾರಾಟ ಮಾಡಲು ಅನುಮತಿ ಕಡ್ಡಾಯ

ಅಕ್ರಮ ಆಸ್ತಿ ಗಳಿಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಉನ್ನತ ಹುದ್ದೆಗಳಲ್ಲಿ ಇರುವ ಜನರು ಈ ರೀತಿಯ ಆಸ್ತಿ ಖರೀದಿ...
error: Content is protected !!