spot_img
spot_img
spot_img
spot_img
spot_img
spot_img

LPG ಸಿಲಿಂಡರ್ ಸ್ಪೋಟ; ಒಂದೇ ಕುಟುಂಬದ ಐವರಿಗೆ ಗಂಭೀರ ಗಾಯ

Published on

spot_img

ವಿವೇಕವಾರ್ತೆ : ಎಲ್ಪಿಜಿ ಸಿಲಿಂಡರ್ ಸ್ಫೋಟಗೊಂಡು ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಳಗಾವಿ ನಗರದ ಬಸವನಗಲ್ಲಿಯಲ್ಲಿ ಘಟನೆ ನಡೆದಿದೆ.

ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಹಚ್ಚುವಾಗ ಲೀಕ್ ಆಗಿ ಸ್ಪೋಟ ಸಂಭವಿಸಿದೆ. ಒಂದೇ ಕುಟುಂಬದ ಐವರು ಗಾಯಗೊಂಡಿದ್ದು, ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ.

ಲಲಿತ ಭಟ್(48), ಮೋಹನ ಭಟ್(56), ಕಮಲಾಕ್ಷಿ ಭಟ್(80) ಹೇಮಂತ್ ಭಟ್(27), ಗೋಪಿಕೃಷ್ಣ ಭಟ್(84) ಗಾಯಗೊಂಡಿದ್ದಾರೆ. ಖಡೇ ಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಗ್ಯಾಸ್ ಲೀಕ್ ಆಗಿದ್ದನ್ನು ಗಮನಿಸದೇ ಸ್ಟವ್ ಹಚ್ಚಲು ಲೈಟರ್ ಆನ್ ಮಾಡ್ತಿದ್ದಂತೆ ಬೆಂಕಿ ತಗುಲಿ ಸ್ಪೋಟ ಸಂಭವಿಸಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

ದೀಪಿಕಾ ಪಡುಕೋಣೆ ಪ್ರೆಗ್ನೆಂಟ್: ಸಿಹಿ ಸುದ್ದಿ ತಿಳಿಸಿದ ರಣವೀರ್ ಸಿಂಗ್

ಕನ್ನಡದ ಹುಡುಗಿ, ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಹಾಗೂ ನಟ ರಣವೀರ್​ ಸಿಂಗ್​ ಮೊದಲ ಮಗುವಿನ ಆಗಮನದ ಖುಷಿಯಲ್ಲಿದ್ದಾರೆ....

ಬೆಳಗಾವಿಯಲ್ಲಿ ಮತ್ತೊಂದು ಅಮಾನವೀಯ ಘಟನೆ: ಮಹಿಳೆ ಅರೆಬೆತ್ತಲೆಗೊಳಿಸಿ ಹಲ್ಲೆ ಆರೋಪ

ವಿವೇಕವಾರ್ತೆ, ಬೆಳಗಾವಿ : ಬೆಳಗಾವಿ ಜಿಲ್ಲೆಯಲ್ಲಿ ಮತ್ತೊಂದು ಅಮಾನವೀಯ ಘಟನೆ ಬಹಿರಂಗವಾಗಿದೆ. ಒತ್ತುವರಿ ಪ್ರಶ್ನಿಸಿದ್ದಕ್ಕೆ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ...

Goat milk: ಮೇಕೆ ಹಾಲು ತಾಯಿ ಹಾಲಿನಷ್ಟೇ ಶ್ರೇಷ್ಠ: ನಾನಾ ಆರೋಗ್ಯ ಸಮಸ್ಯೆಗಳಿಗೆ ಇದರಲ್ಲಿದೆ ಪರಿಹಾರ..!

ಮಾರುಕಟ್ಟೆಯಲ್ಲಿ ಮೇಕೆ ಹಾಲಿಗೆ (Goat Milk) ಭಾರೀ ಡಿಮ್ಯಾಂಡ್ ಬಂದು ಬಹಳ ವರ್ಷಗಳೇ ಕಳೆಯಿತು. ಆದರೂ ಈ ಹಾಲಿನ...

ನಿಮ್ಮ ದೇಹದಲ್ಲಿ ಈ ಬದಲಾವಣೆ ಕಂಡು ಬಂದರೆ ಲಿವರ್ ಡ್ಯಾಮೇಜ್ ಎಂದರ್ಥ!

ಇತ್ತೀಚಿನ ದಿನಗಳಲ್ಲಿ ಹದಗೆಡುತ್ತಿರುವ ಜನರ ಜೀವನಶೈಲಿ ಮತ್ತು ಆಹಾರ ಪದ್ಧತಿಯಿಂದಾಗಿ ಬಹುತೇಕ ಜನರಲ್ಲಿ ಲಿವರ್ ಸಂಬಂಧಿತ ಸಮಸ್ಯೆಗಳು ಕಂಡುಬರುತ್ತಿವೆ. ನಿಮ್ಮ...
error: Content is protected !!