spot_img
spot_img
spot_img
spot_img
spot_img
spot_img

ಬೆಂಗಳೂರಲ್ಲಿ ಟ್ರಾಫಿಕ್ ನಿಂದ ಮುಕ್ತಿ ಪಡೆಯಲು ಮೆಟ್ರೋ ಏರಿದ ಮಧುಮಗಳು: Video Viral!

Published on

spot_img

ಬೆಂಗಳೂರು: ನಗರದಲ್ಲಿ ಟ್ರಾಫಿಕ್‌ ಜಾಂ ಎಷ್ಟಿದೆ ಅಂದರೆ ತಮ್ಮ ತಮ್ಮ ಕೆಲಸಕ್ಕೆ ಹೋಗಲು ಅಷ್ಟು ಕಷ್ಟವಾಗುತ್ತಿದ್ದು ಹಾಗೆ ಇಲ್ಲೊಬ್ಬ ಮಹಿಳೆ  ಟ್ರಾಫಿಕ್‌ ಜಾಂನಿಂದ  ತನ್ನ ಮದುವೆಗೆ ಮುಹೂರ್ತಕ್ಕೆ ಸರಿಯಾಗಿ ಹೋಗಕ್ಕೆ ಆಗಲ್ಲವೆಂದು ಮೆಟ್ರೋ ಹತ್ತಿರುವ ಘಟನೆ ನಗರದಲ್ಲಿ ನಡೆದಿದೆ.

ಮುಹೂರ್ತ ಮಿಸ್ ಆಗಬಾರದೆಂದು ಮೆಟ್ರೋ ಹತ್ತಿದ ಮದುಮಗಳು ಟ್ರಾಫಿಕ್ ನಿಂದ ಮುಕ್ತಿ ಪಡೆಯಲು ಮೆಟ್ರೋ ಏರಿದ ವಧು ಇದು ಸೋಶಿಯಲ್ ಮಿಡಿಯಾದಲ್ಲಿ ಫುಲ್‌ ವೈರಲ್‌ ಆಗಿದೆ.

ಟ್ರಾಫಿಕ್ ನಲ್ಲಿ ಸಿಲುಕಿ ಮದುಮಗಳು ಸುಸ್ತೋ ಸುಸ್ತು ಕಾರ್ ನಲ್ಲಿ ಮಂಟಪಕ್ಕೆ ಹೋಗುವಾಗ ಟ್ರಾಫಿಕ್ ಜಾಮ್ ಎದುರಾಗಿದೆ ಸಂಚಾರ ದಟ್ಟಣೆಯನ್ನ ದಾಟುವಷ್ಟರಲ್ಲಿ ಮುಹೂರ್ತ ಮಿಸ್ ಆಗುತ್ತೆ ಅನ್ನೋದು ಗೊತ್ತಾಗಿದೆ ಕೂಡಲೇ ಹತ್ತಿರವಿದ್ದ ಮೆಟ್ರೋ ನಿಲ್ದಾಣದ ಕಡೆ ಹೊರಟ ವಧು ನಂತರ ಮೆಟ್ರೋ ಮೂಲಕ ಸಂಚಾರ

ಕೆಲ ದಿನಗಳ ಹಿಂದೆ ನಡೆದಿರುವ ಘಟನೆಯಾಗಿದ್ದು  ಇದೀಗ ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್

Source link

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

Thief Arrest: ಮಾಡಿದ್ದ ಸಾಲ ತೀರಿಸಲು ಕಳ್ಳತನದ ದಾರಿ: ಸಿಕ್ಕಿಬಿದ್ದಿದ್ದೆ ರೋಚಕ !

ಬೆಂಗಳೂರು:  ಮಾಡಿದ್ದ ಸಾಲ ತೀರಿಸಲು ಕಳ್ಳತನದ ದಾರಿ ಹಿಡಿದಿರುವ ಕಳ್ಳ ಹಾಗೆ  ರಸ್ತೆ ಬದಿ ನಿಲ್ಲಿಸಿದ್ದ ಕಾಂಕ್ರಿಟ್ ಮಿಕ್ಸರ್...

ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ವಾಟ್ಸಪ್ ಅಲ್ಲಿ ಲೀಕ್..!?

12 ನೇ ತರಗತಿಯ ಬೋರ್ಡ್‌ ಪರೀಕ್ಷೆ ಪ್ರಾರಂಭವಾದ ಒಂದು ತಾಸಿಗೂ ಮುಂಚೆನೇ ಪ್ರಶ್ನೆಪತ್ರಿಕೆ ವಾಟ್ಸಪ್‌ ಮೂಲಕ ಸೋರಿಕೆಯಾಗಿರುವ (Question...

Gruha Lakshmi Scheme: ಗೃಹಲಕ್ಷ್ಮೀ ಯೋಜನೆಯ 7ನೇ ಕಂತು ಹಣ ಯಾವಾಗ ಬರುತ್ತೆ.? ಕೊನೆಗೂ ಸಿಕ್ತು ಉತ್ತರ

ಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಪೈಕಿ ಅತ್ಯಂತ ಜನಪ್ರಿಯ ಯೋಜನೆ ಗೃಹಲಕ್ಷ್ಮೀ ಯೋಜನೆ (Gruha Lakshmi Scheme) ಈಗಾಗಲೇ...

ಪೊಲೀಸರು ಇನ್ಮುಂದೆ ಅಸ್ತಿ ಖರೀದಿ ಅಥವಾ ಮಾರಾಟ ಮಾಡಲು ಅನುಮತಿ ಕಡ್ಡಾಯ

ಅಕ್ರಮ ಆಸ್ತಿ ಗಳಿಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಉನ್ನತ ಹುದ್ದೆಗಳಲ್ಲಿ ಇರುವ ಜನರು ಈ ರೀತಿಯ ಆಸ್ತಿ ಖರೀದಿ...
error: Content is protected !!