spot_img
spot_img
spot_img
spot_img
spot_img
spot_img

ಖೋಟಾ ನೋಟು ತಯಾರಿಕೆ – 6 ಆರೋಪಿಗಳು ಅರೆಸ್ಟ್!

Published on

spot_img

ದಾವಣಗೆರೆ:- ಹರಿಹರ ಗ್ರಾಮಾಂತರ ಪೊಲೀಸರು, DCRB ಪೊಲೀಸರ ಕಾರ್ಯಾಚಣೆ ಮಾಡಿ ಖೋಟಾ ನೋಟು ತಯಾರಿಸಿ ಚಲಾವಣೆ ಮಾಡುತ್ತಿದ್ದ ಓರ್ವ ಇಂಜಿನಿಯರ್ ಸೇರಿ 6 ಜನರನ್ನು ಅರೆಸ್ಟ್ ಮಾಡಿದ್ದಾರೆ.

ಕುಬೇರಪ್ಪ ತಳವಾರ್, ಹರೀಶ್ ಗೌಡ, ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಮೂಲದ ಇಂಜಿನಿಯರ್ ಜೆ.ರುದ್ರೇಶ್, ಮೈಸೂರು ಮೂಲದ ಮನೋಜ್ ಗೌಡ, ಮಂಡ್ಯ ಮೂಲದ ಸಂದೀಪ್ ಮತ್ತು ಚಿತ್ರದುರ್ಗ ಮೂಲದ ಕೃಷ್ಣ ನಾಯ್ಕನನ್ನು ಅರೆಸ್ಟ್​ ಮಾಡಿದ್ದಾರೆ. ಬಂಧಿತರಿಂದ 7.70 ಲಕ್ಷ ರೂ. ಮೌಲ್ಯದ 500, 200 ಮುಖಬೆಲೆಯ ಖೋಟಾ ನೋಟು ವಶಕ್ಕೆ ಪಡೆಯಲಾಗಿದೆ.

ಖೋಟಾ ನೋಟು ತಯಾರು‌ ಮಾಡಲು ಬಳಸುತ್ತಿದ್ದ ‌ಲ್ಯಾಪ್​ಟಾಪ್ ಸೇರಿ‌, ಮೂರು ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಖೋಟಾ ನೋಟು ತಯಾರಿ ಬಗ್ಗೆ ಇಂಜಿನಿಯರ್ ರುದ್ರೇಶ್ ಒಪ್ಪಿಕೊಂಡಿದ್ದಾರೆ ಎಂದು ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಮಾಹಿತಿ ನೀಡಿದ್ದಾರೆ

Source link

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

ಮನೆ ಲೀಜ್ ಪಡೆಯೋ ಗ್ರಾಹಕರೇ ಎಚ್ಚರ -ಬ್ಯಾಂಕಿನವರು ಬೀದಿಗೆ ತಳ್ಳಬಹುದು ಹುಷಾರ್ !

ವಿವೇಕವಾರ್ತೆ: ಅವ್ರು ತಿಂಗಳ ಬಾಡಿಗೆ ಸಹವಾಸ ಬೇಡ ಎಂದು ಲಕ್ಷ ಲಕ್ಷ ಹಣ ಪಾವತಿಸಿ ಅಪಾರ್ಟ್ಮೆಂಟ್ ನಲ್ಲಿ ಪ್ಲಾಟ್...

ಕ್ಯಾನ್ಸರ್‌ಗೆ ಕೊನೆಗೂ ಬಂತು ಮಾತ್ರೆ : ಒಂದು ಮಾತ್ರೆಯ ಬೆಲೆ ಎಷ್ಟು ಗೊತ್ತಾ?

ಜಗತ್ತನ್ನು ಕಾಡುತ್ತಿರುವ ಮಾರಕ ರೋಗಗಳಲ್ಲಿ ಕ್ಯಾನ್ಸರ್ ಅತ್ಯಂತ ಭಯಾನಕ ಮತ್ತು ಮಾರಣಾಂತಿಕ ಕಾಯಿಲೆಯಾಗಿದೆ. ಇದರ ಹೆಸರು ಕೇಳಿದ್ರೆನೆ ಎದೆಯಲ್ಲಿ...

Caste Census Report: ಸಿಎಂ ಸಿದ್ದರಾಮಯ್ಯಗೆ ಜಾತಿಗಣತಿ ವರದಿ ಸಲ್ಲಿಸಿದ ಜಯಪ್ರಕಾಶ್ ಹೆಗ್ಡೆ: ಏನೇನಿದೆ?

ಬೆಂಗಳೂರು- ಹಲವರ ವಿರೋಧದ ನಡುವೆಯೂ ರಾಜ್ಯ ಸರಕಾರ ನಡೆಸಿದ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ಅರ್ಥಾತ್ ಜಾತಿ ಗಣತಿಯ...

ದೀಪಿಕಾ ಪಡುಕೋಣೆ ಪ್ರೆಗ್ನೆಂಟ್: ಸಿಹಿ ಸುದ್ದಿ ತಿಳಿಸಿದ ರಣವೀರ್ ಸಿಂಗ್

ಕನ್ನಡದ ಹುಡುಗಿ, ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಹಾಗೂ ನಟ ರಣವೀರ್​ ಸಿಂಗ್​ ಮೊದಲ ಮಗುವಿನ ಆಗಮನದ ಖುಷಿಯಲ್ಲಿದ್ದಾರೆ....
error: Content is protected !!